Headlines

ಥಿಯೇಟರ್​​ನಲ್ಲಿ ಫ್ಲಾಪ್; ಒಟಿಟಿಯಲ್ಲಿ? ನೆಟ್​​ಫ್ಲಿಕ್​ಗೆ ಬರ್ತಿದೆ ‘ಅಖಂಡ 2’ – Kannada News | Akhanda 2 Netflix Release: Can Balayya’s Flop Film Find OTT Success

ಥಿಯೇಟರ್​​ನಲ್ಲಿ ಸಿನಿಮಾ ಹಿಟ್ ಆಗಿ, ಅದೇ ಚಿತ್ರವನ್ನು ಒಟಿಟಿಯಲ್ಲಿ ನೋಡಿ ಇಷ್ಟ ಪಡದೇ ಇದ್ದ ಉದಾಹರಣೆ ಸಾಕಷ್ಟಿದೆ. ಅದೇ ರೀತಿ ಥಿಯೇಟರ್​​​ನಲ್ಲಿ ನಿರ್ಮಾಪಕರಿಗೆ ನಷ್ಟ ಮಾಡಿದ ಕೆಲ ಚಿತ್ರಗಳು ಒಟಿಟಿಯಲ್ಲಿ ಜನರಿಂದ ಮೆಚ್ಚುಗೆ ಪಡೆದಿದ್ದೂ ಇದೆ. ಈಗ ತೆಲುಗಿನ ‘ಅಖಂಡ 2’ (Akhanda 2) ಒಟಿಟಿಗೆ ಕಾಲಿಡುತ್ತಿದೆ. ಇದರ ಭವಿಷ್ಯವನ್ನು ಒಟಿಟಿ ವೀಕ್ಷಕರು ನಿರ್ಧರಿಸಲಿದ್ದಾರೆ. ‘ಅಖಂಡ’ ಸಿನಿಮಾ 2021ರಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರದಲ್ಲಿ ಬಾಲಯ್ಯ ನಟಿಸಿದ್ದರು. ಅದೇ ರೀತಿ 2025ರಲ್ಲಿ ‘ಅಖಂಡ 2’…

Read More

IPL 2026: ಒಂದು ಫೋಟೋಗೆ 100 ರೂ. ಕೇಳಿದ ವೈಭವ್; ವಿಡಿಯೋ ವೈರಲ್ – Kannada News | Vaibhav Suryavanshi’s Viral Selfie: Fans Offer ₹200 When He Asks ₹100! IPL Star’s Humor

ತನ್ನ ಅಬ್ಬರದ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿಗೆ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೈಭವ್ ಸಾರ್ವಜನಿಕವಾಗಿ ಕಾಣಿಸಿಕೊಂಡರೆ, ಅವರೊಂದಿಗೆ ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅಂತಹದ್ದೇ ಒಂದು ಸೆಲ್ಫಿ ಕಥೆಯ ವಿಡಿಯೋ ವೊಂದು ವೈರಲ್ ಆಗಿದೆ. ಇದರಲ್ಲಿ ವೈಭವ್, ಅಭಿಮಾನಿಗಳ ಬಳಿ ಒಂದು ಫೋಟೋಗೆ 100 ರೂ.ಗಳ ಶುಲ್ಕ ವಿಧಿಸಿದ್ದಾರೆ. ಇತ್ತ ಅಭಿಮಾನಿಗಳು ಕೂಡ ವೈಭವ್​ಗೆ 100 ರೂ. ಬದಲು 200 ರೂ. ನೀಡಲು ಮುಂದಾಗಿದ್ದಾರೆ. ಇದೀಗ ಅದರ…

Read More

IND vs AFG: ಅಫ್ಘನ್ ಎ ವಿರುದ್ಧ 101 ರನ್​ಗಳಿಂದ ಗೆದ್ದು ಫೈನಲ್​ಗೇರಿದ ಭಾರತ ಎ – Kannada News | India A Defeats Afghanistan A by 101 Runs, Qualifies for Tri Series Final in Dambulla

ಶ್ರೀಲಂಕಾದ ದಂಬಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಅತ್ಯವಶ್ಯಕವಾಗಿತ್ತು. ಅದರಲ್ಲೂ ಸತತ ಎರಡು ಪಂದ್ಯಗಳನ್ನು ಸೋತಿದ್ದ ಭಾರತ ಎ ತಂಡ ಫೈನಲ್ ರೇಸ್​ನಲ್ಲಿ ಉಳಿಯಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಈ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಎ ತಂಡ 101 ರನ್​ಗಳಿಂದ ಅಫ್ಘಾನಿಸ್ತಾನ ಎ ತಂಡವನ್ನು ಸೋಲಿಸುವ ಮೂಲಕ…

Read More

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ! – Kannada News | Man sets his own bike afire with cigarette lighter at petrol pump in Raipur

ರಾಯ್​ಪುರ, ಫೆಬ್ರವರಿ 20: ಛತ್ತೀಸ್‌ಗಢದ ರಾಯ್‌ಪುರದ ಪೆಟ್ರೋಲ್ ಬಂಕ್ ಒಂದಕ್ಕೆ ಪೆಟ್ರೋಲ್ ಹಾಕಿಸಲು ಬಂದ ಬೈಕ್​ನಲ್ಲಿದ್ದ ಯುವಕರಲ್ಲಿ ಒಬ್ಬ ಸಿಗರೇಟ್ ಸೇದುತ್ತಿದ್ದ. ಇಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಪೆಟ್ರೋಲ್ ಬಂಕ್​ ಸಿಬ್ಬಂದಿ ಹೇಳುತ್ತಿದ್ದಂತೆ ಆತ ತನ್ನ ಬೈಕ್​ನ ಪೆಟ್ರೋಲ್ ಟ್ಯಾಂಕ್​ಗೆ ಲೈಟರ್​​ನಿಂದ ಬೆಂಕಿ ಹಚ್ಚಿದ್ದಾನೆ. ತಕ್ಷಣ ಆ ಬೈಕ್ ಹೊತ್ತಿ ಉರಿದು, ಪೆಟ್ರೋಲ್ ಬಂಕ್​ಗೂ ಬೆಂಕಿ (Fire Accident) ಆವರಿಸಿಕೊಂಡಿದೆ. ಕೂಡಲೆ ಅಲ್ಲಿದ್ದ ಸಿಬ್ಬಂದಿ ಬೆಂಕಿ ಆರಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಇಡೀ ಪೆಟ್ರೋಲ್ ಬಂಕ್…

Read More

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ತುಮಕೂರು, ಮಾರ್ಚ್​ 29: ಏಪ್ರಿಲ್​​ 1ರಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಕಾರ್ಯಕ್ರಮದ ಕೆಲಸಗಳು ಭರದಿಂದ ಸಾಗಿದೆ. ಏಪ್ರಿಲ್​ 1ರಂದು ತುಮಕೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಗವಹಿಸಲಿದ್ದಾರೆ. ಎಸ್ಎಸ್ಎಲ್​ಸಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಈ ಬಾರಿ ಕಾರ್ಯಕ್ರಮಗಳನ್ನು ಖಡಿತ ಮಾಡಿರುವುದು ವಿಶೇಷ. ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಇಂದು ಕ್ಯಾತಸಂದ್ರದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿ…

Read More

CSK vs RR: ಒಂದೇ ಓವರ್​ನಲ್ಲಿ 2 ವಿಕೆಟ್; ಸಿಎಸ್​ಕೆ ವಿರುದ್ಧ ಜಡೇಜಾ ಪ್ರತೀಕಾರ

2012 ರಲ್ಲಿ ಸಿಎಸ್​ಕೆ ತಂಡವನ್ನು ಸೇರಿ ಈ ತಂಡದ ಪರ ಬರೋಬ್ಬರಿ 12 ಆವೃತ್ತಿಗಳನ್ನು ಆಡಿದ್ದ ರವೀಂದ್ರ ಜಡೇಜಾ, ಈ ಆವೃತ್ತಿಯಲ್ಲಿ ತನ್ನ ಮಾತೃ ತಂಡ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದಾರೆ. ವಾಸ್ತವವಾಗಿ ಈ ವರ್ಷ ನಡೆದ ಮಿನಿ ಹರಾಜಿಗೂ ಮುನ್ನ ಸಿಎಸ್​ಕೆ ತಂಡ, ರವೀಂದ್ರ ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಟ್ರೇಡ್ ಮಾಡಿಕೊಂಡಿತ್ತು. ಜಡೇಜಾ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಸಂಜು ಸ್ಯಾಮ್ಸನ್ ಅವರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಈ ರೀತಿ ಟ್ರೇಡ್ ಮೂಲಕ…

Read More

IND vs NZ: ಟೀಂ ಇಂಡಿಯಾ ವಿರುದ್ಧ ಚೊಚ್ಚಲ ಶತಕ ಬಾರಿಸಿದ ಗ್ಲೆನ್ ಫಿಲಿಪ್ಸ್ – Kannada News | NZ Batting Masterclass: Daryl Mitchell and Glenn Phillips Smash Hundreds vs India

ಭಾರತ ಪ್ರವಾಸದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್‌ ಬ್ಯಾಟ್ಸ್‌ಮನ್‌ಗಳು ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರೆಸಿದ್ದು, ಮೂರನೇ ಪಂದ್ಯದಲ್ಲೂ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿ, ಡ್ಯಾರಿಲ್ ಮಿಚೆಲ್ ಸತತ ಎರಡನೇ ಶತಕ ಬಾರಿಸಿದರೆ, ಗ್ಲೆನ್ ಫಿಲಿಪ್ಸ್ ಕೂಡ ತಮ್ಮ ಏಕದಿನ ವೃತ್ತಿಜೀವನದ ಎರಡನೇ ಶತಕ ಬಾರಿಸಿದ್ದಾರೆ. Source link

Read More

185 ರನ್‌ಗಳಿಂದ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ; ಹೀಲಿಗೆ ಸ್ಮರಣೀಯ ವಿದಾಯ – Kannada News | India Women’s ODI Series Loss: Australia Sweeps 3 0, Healy Bids Farewell with 158

ಆಸ್ಟ್ರೇಲಿಯಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ವಿಶ್ವ ಚಾಂಪಿಯನ್ ಭಾರತೀಯ ಮಹಿಳಾ ತಂಡ ಹೀನಾಯವಾಗಿ ಸೋತಿದೆ. ಇಡೀ ಸರಣಿಯಲ್ಲಿ ಪಾರುಪತ್ಯ ಸಾಧಿಸಿದ ಆತಿಥೇಯ ಆಸ್ಟ್ರೇಲಿಯಾ, ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಮಾರ್ಚ್ 1 ರ ಭಾನುವಾರ ಹೋಬಾರ್ಟ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 409 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 224 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಪಂದ್ಯವನ್ನು…

Read More

ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು… – Kannada News | From Cash payment to withdrawal, 16 financial transactions that Income Tax department observes

ಜನರು ಮತ್ತು ಸಂಸ್ಥೆಗಳ ಆದಾಯಕ್ಕೆ ಕಾನೂನಿನ ಪ್ರಕಾರ ತೆರಿಗೆ ಪಾವತಿಯಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಐಟಿ ಇಲಾಖೆಯದ್ದಾಗಿರುತ್ತದೆ. ಜನರು ದೊಡ್ಡ ಮಟ್ಟದ ಆದಾಯ ಹೊಂದಿದ್ದರೆ ಅದನ್ನು ಪತ್ತೆ ಮಾಡಲು ಇಲಾಖೆ (Income Tax) ಬಳಿ ವಿವಿಧ ಮಾರ್ಗೋಪಾಯಗಳಿವೆ. ಅದಕ್ಕಾಗಿ ಬ್ಯಾಂಕು, ಪೋಸ್ಟ್ ಆಫೀಸ್ ಇತ್ಯಾದಿ ಹಣಕಾಸು ಸಂಸ್ಥೆಗಳ ನೆರವನ್ನು ಐಟಿ ಇಲಾಖೆ ಪಡೆಯುತ್ತದೆ. ಒಬ್ಬ ವ್ಯಕ್ತಿಯಿಂದ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಮೊತ್ತದ ವಹಿವಾಟು ಆದಾಗ ಸ್ಟೇಟ್ಮೆಂಟ್ ಆಫ್ ಫೈನಾನ್ಷಿಯಲ್ ಟ್ರಾನ್ಸಾಕ್ಷನ್ ಎನ್ನುವ ಮಾರ್ಗದ ಮೂಲಕ ಮಾಹಿತಿ ಪಡೆಯುತ್ತದೆ….

Read More

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಉಡುಪಿ, ಮಾ.14: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ…

Read More