KSLSA Recruitment 2026: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ – Kannada News

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶImage Credit source: Pinterest ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ (Driver) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 2 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಕರ್ಷಕ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ವೇತನ ಶ್ರೇಣಿಯ ಪ್ರಕಾರ 34,100 ರಿಂದ 67,600 ರೂ….

Read More

ಕಾಂಗ್ರೆಸ್​​ ‘ಪಟ್ಟದಾಟ’ಕ್ಕೆ ತೆರೆ ಯಾವಾಗ?: ಸಾಧ್ಯಾಸಾಧ್ಯತೆ ಬಗ್ಗೆ ‘ಕೈ; ಪಾಳಯದಲ್ಲೇ ಹೀಗೊಂದು ಚರ್ಚೆ – Kannada News | Congress High Command To Settle Karnataka ‘Power Struggle’: Siddaramaiah, DK Shivakumar Likely Summoned To Delhi

ಕಾಂಗ್ರೆಸ್​​ ‘ಪಟ್ಟದಾಟ’ಕ್ಕೆ ತೆರೆ ಯಾವಾಗ?Image Credit source: mathrubhumi.com ಬೆಂಗಳೂರು, ಮೇ 21: ಅಧಿಕಾರ ಹಂಚಿಕೆ ವಿಚಾರ ಕಳೆದ ಕೆಲ ತಿಂಗಳುಗಳಿಂದ ರಾಜ್ಯದಲ್ಲಿ ಸದ್ದು ಮಾಡುತ್ತಲೇ ಬಂದಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಬಣ ಮತ್ತೊಂದೆಡೆ ಡಿ.ಕೆ. ಶಿವಕುಮಾರ್​​ ಬೆಂಬಲಿಗರು ಈ ಸಂಬಂಧ ಪರಸ್ಪರ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಪಟ್ಟದಾಟದ ವಿಚಾರ ಸದ್ಯ ಎಐಸಿಸಿ ಅಂಗಳದಲ್ಲಿದೆ. ಹೀಗಾಗಿ ವರಿಷ್ಠರ ತೀರ್ಮಾನವೇ ಅಂತಿಮ ಎಂಬ ಮಾತುಗಳು ಕಾಂಗ್ರೆಸ್​​ ಪಾಳಯದಿಂದ ಕೇಳಿಬರತೊಡಗಿದೆ. ಪಂಚರಾಜ್ಯ ಚುನಾವಣೆ ಮುಗಿದ ಹಿನ್ನೆಲೆ ಈಗ ವರಿಷ್ಠರು…

Read More

ಅನಾಯಾಸವಾಗಿ ಭಾರತದಲ್ಲೇ 800 ಕೋಟಿ ರೂಪಾಯಿ ಗಳಿಸಲಿದೆ ‘ಧುರಂಧರ್’ – Kannada News | Dhurandhar Box Office Collection Update Ranveer Singh Movie eyes at Rs 800 Cr in Indian

ಹೆಚ್ಚೇನೂ ಹೈಪ್ ಇಲ್ಲದೇ ಬಿಡುಗಡೆ ಆದ ‘ಧುರಂಧರ್’ (Dhurandhar) ಸಿನಿಮಾ ಈ ಪರಿ ಕಲೆಕ್ಷನ್ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ನೋಡನೋಡುತ್ತಿದ್ದಂತೆಯೇ ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. 2025ರಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಅಲ್ಲದೇ, ಈ ಮೊದಲಿನ ಅನೇಕ ದಾಖಲೆಗಳನ್ನು ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ರಣವೀರ್ ಸಿಂಗ್ (Ranveer Singh) ಅವರು ಈ ಸಿನಿಮಾದಿಂದ ಬಹುದೊಡ್ಡ ಗೆಲುವು ಪಡೆದಿದ್ದಾರೆ. ನಿರ್ದೇಶಕ ಆದಿತ್ಯ…

Read More

ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್

ಟೆಹ್ರಾನ್, ಏಪ್ರಿಲ್ 8: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ ಕದನ ವಿರಾಮ ಘೋಷಿಸಿದ 24 ಗಂಟೆಗಳ ಒಳಗೆ ಲೆಬನಾನ್ (Lebanon Attack) ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಇಂದು ಮುಂಜಾನೆ ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ್ದವು. ಇದರ ಭಾಗವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಒಪ್ಪಿಕೊಂಡಿತ್ತು. ಆದರೆ, ಇಸ್ರೇಲ್ ಲೆಬನಾನ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿರುವ ಇರಾನ್…

Read More

ಗಾನವಿ ಕೇಸ್​​: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಕುಟುಂಬ; ಕಾರಣ ಇಲ್ಲಿದೆ – Kannada News | Ganavi Case: Suraj Family Moves Court for Bail Amid Suicide and Harassment Claims

ಬೆಂಗಳೂರು, ಡಿಸೆಂಬರ್​​ 29: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿದಾರರಾದ ಸಂಜಯ್ ಮತ್ತು ಜಯಂತಿ ಪರ ವಕೀಲೆ ಡಾ.ವಂದನಾ ಪಿ.ಎಲ್ ಮನವಿ ಸಲ್ಲಿಸಿದ್ದಾರೆ. ವರನ ಕಡೆಯಿಂದಲೇ 60 ಲಕ್ಷ ವೆಚ್ಚ ಮಾಡಿ ಮದುವೆ ಮಾಡಲಾಗಿತ್ತು. ಆರಂಭದ ಹೊಂದಾಣಿಕೆ ಕೊರತೆಯಿಂದಾಗಿ ದೈಹಿಕ ಸಂಬಂಧವಿರಲಿಲ್ಲ. ಡಿ.22ಕ್ಕೆ ತವರು ಮನೆಗೆ…

Read More

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್! – Kannada News | Bangalore Air Pollution Crisis: Belagavi Air Quality is better than most cities

ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಕ್ಕದಕಿಂತ ಬೆಸ್ಟ್! ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್ ಕ್ವಾಲಿಟಿ…

Read More