ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ: ಇನ್ನೂ 2 ಬೇಡಿಕೆ ಈಡೇರಿಕೆಗೆ ಪಟ್ಟು, ಏನವು? – Kannada News | NEET Scam: “We Have 2 More Demands”: CJP’s Tweets After Dharmendra Pradhan Resignation
ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resigns) ನೀಡಿದ್ದಾರೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿರುವ ಜನತಾ ಕ್ರಾಕೋಚ್ ಜನತಾ ಪಾರ್ಟಿ, ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಜಯ ಸಂದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಂತರ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆಯ ಬಳಿಕ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಅಲ್ಲದೆ ಇದೇ ಕಾರಣ ಮುಂದಿಟ್ಟುಕೊಂಡು ಯುವಸಮೂಹ…