ಮುಂಬೈನಲ್ಲಿ ಐಷರಾಮಿ ಫ್ಲಾಟ್ ಖರೀದಿಸಿದ ಶಿವಂ ದುಬೆ..! ಬೆಲೆ ಎಷ್ಟು ಕೋಟಿ ಗೊತ್ತಾ?
2026 ರ ಟಿ20 ವಿಶ್ವಕಪ್ ( T20 World Cup) ಗೆದ್ದು ರೈಲಿನ ಪ್ರಯಾಣ ಬೆಳೆಸಿ ತವರಿಗೆ ಮರಳಿದ್ದ ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಶಿವಂ ದುಬೆ (Shivam Dube) ತಮ್ಮ ಸರಳತೆಯಿಂದ ಸಖತ್ ಸದ್ದು ಮಾಡಿದ್ದರು. ಇದೀಗ ದುಬೆ ತಮ್ಮ ದುಬಾರಿ ಮನೆಯ ಬೆಲೆಯ ಮೂಲಕ ಸೋಶಿಯಲ್ ಮೀಡಿಯಾವನ್ನು ಹುಬ್ಬೇರುವಂತೆ ಮಾಡಿದ್ದಾರೆ. ಇಡೀ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಪರ ಗಮನಾರ್ಹ ಪ್ರದರ್ಶನ ನೀಡಿದ ಆಟಗಾರರ ಪೈಕಿ ಶಿವಂ ದುಬೆ ಕೂಡ ಒಬ್ಬರು. ತಂಡಕ್ಕೆ ಅಗತ್ಯವಿದ್ದ…