Headlines

ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah Addresses Malayalam Imposition and Returned Bills in Mangaluru

ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು…

Read More

ಇಸ್ರೇಲ್ ಇರಾನ್​​ನ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸುವ ಬಗ್ಗೆ ನಮಗೆ ತಿಳಿದಿರಲಿಲ್ಲ, ನಮ್ಮ ಪಾತ್ರ ಏನೂ ಇಲ್ಲ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್​ 19:ಇರಾನ್​(Iran)ನ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ನಡೆಸು ಬಗ್ಗೆ ನಮಗೇನೂ ತಿಳಿದಿರಲಿಲ್ಲ, ಇದು ಕೇವಲ ಇಸ್ರೇಲ್ ನಡೆಸಿರುವ ದಾಳಿಯಷ್ಟೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ಇನ್ನುಮುಂದೆ ಯಾವುದೇ ದಾಳಿ ನಡೆಸುವುದಿಲ್ಲ. ಜತೆಗೆ ಹೆಚ್ಚುತ್ತಿರುವ ಹಗೆತನದ ನಡುವೆ ಕತಾರ್‌ನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದರ ವಿರುದ್ಧ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ ಕೋಪಗೊಂಡು ದಕ್ಷಿಣ ಪಾರ್ಸ್ ಅನಿಲ…

Read More

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಭಾರಿ ಸಮಸ್ಯೆ

ಮೈಸೂರು, ಜೂನ್ 2: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ವ್ಯಾಪ್ತಿಯ ಕಬಿನಿ ಜಲಾಶಯದ ಹಿನ್ನೀರಿನ ಪ್ರಮಾಣ ದಿನೇ ದಿನೇ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಅಭಯಾರಣ್ಯದಲ್ಲಿ ವನ್ಯಜೀವಿಗಳಿಗೆ ತೀವ್ರ ಆಹಾರದ ಕೊರತೆ ಎದುರಾಗಿದೆ. ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಹಸಿರು ಸಂಪೂರ್ಣವಾಗಿ ಮಾಯವಾಗಿದ್ದು, ತಿನ್ನಲು ಹಸಿರು ಹುಲ್ಲು ಸಿಗದೆ ಕಾಡಾನೆಗಳು ಪರದಾಡುತ್ತಿವೆ. ಅಲ್ಪ ಪ್ರಮಾಣದ ಮಳೆಯಿಂದಾಗಿ ಅಲ್ಲಲ್ಲಿ ಮಾತ್ರ ಗರಿಕೆ ಬೆಳೆದಿದ್ದು, ಆನೆಗಳು ಕಾಲಿನಿಂದ ಒಣಗಿದ ಮಣ್ಣನ್ನು ಒದ್ದು, ಹುಲ್ಲಿನ ಬೇರುಗಳನ್ನು ಬೇರ್ಪಡಿಸಿ ತಿನ್ನುತ್ತಿರುವ…

Read More

NZ vs WI: ಐಪಿಎಲ್​ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ

ಐಪಿಎಲ್ 2026 ರ ಹರಾಜು ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯಿತು. ಈ ಹರಾಜಿನಲ್ಲಿ ಕೆಲವು ಆಟಗಾರರಿಗೆ ಬಂಗಾರದ ಬೆಲೆ ಸಿಕ್ಕರೆ, ಇನ್ನೂ ಅನೇಕರು ಮಾರಾಟವಾಗದೆ ಉಳಿದರು. ಮಾರಾಟವಾಗದೆ ಉಳಿದವರಲ್ಲಿ ನ್ಯೂಜಿಲೆಂಡ್​ನ ಡೆವೊನ್ ಕಾನ್ವೇ ಕೂಡ ಒಬ್ಬರು. ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ಕಾನ್ವೇ ಅವರನ್ನು ಯಾವ ಫ್ರಾಂಚೈಸಿಯೂ ಖರೀದಿಸಲಿಲ್ಲ. ಆದರೆ ಹರಾಜು ಮುಗಿದ ಬಳಿಕ ಅಬ್ಬರಿಸಿರುವ ಕಾನ್ವೇ ಒಂದೇ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ…

Read More

ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ; ವಿಡಿಯೋಗೆ ಭಾರೀ ಆಕ್ರೋಶ – Kannada News | Alcohol on side teacher checking answer sheets in Latur video sparks outrage

ನವದೆಹಲಿ, ಏಪ್ರಿಲ್ 16: ಮಹಾರಾಷ್ಟ್ರದ ಲಾತೂರ್‌ನಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವೀಡಿಯೊವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತೂರ್​​ಗೆ ಸಮೀಪವಿರುವ ಪ್ರತಿಷ್ಠಿತ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಸ್ನೇಹಿತರೊಂದಿಗೆ ಕುಳಿತು, ಸಿಗರೇಟ್ ಸೇದುತ್ತಾ, ಆಲ್ಕೋಹಾಲ್ ಬಾಟಲಿ ಹಿಡಿದು ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ – Kannada News | KSRTC Breakdowns Rise: Chikkamagaluru Incident Highlights Transport Dept’s Challenge

ಚಿಕ್ಕಮಗಳೂರು, ಜ.21: ಸರ್ಕಾರದ ಶಕ್ತಿ ಯೋಜನೆ ಬಂದ ನಂತರ ಈ ಬಸ್​​​ಗಳು ಅಲ್ಲಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಸರ್ಕಾರಿ ಬಸ್ಸುಗಳು ರಸ್ತೆ ಮಧ್ಯ ಕೆಟ್ಟು ನಿಂತಿರುವ ವಿಡಿಯೋಗಳು ಕೂಡ ಆಗ್ಗಾಗೆ ವೈರಲ್​​ ಆಗುತ್ತಿದೆ. ಇದೀಗ ಚಿಕ್ಕಮಗಳೂರು ತಾಲೂಕಿನ‌ ಕೈಮರ ಸಮೀಪದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕೆಎಸ್​​ಆರ್​​​ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್​​​ನ್ನು ​​ ಸ್ಟಾರ್ಟ್​​ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ….

Read More

ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು? – Kannada News

ಡಿಕೆಶಿ ಕುರಿತು ಮಾಹಿತಿ ನೀಡಿದ ಶಿವಶಂಕರ್‌ ಶರ್ಮಾImage Credit source: Tv9 Kannada ಬೆಂಗಳೂರು ದಕ್ಷಿಣ (ರಾಮನಗರ), ಜೂನ್​​ 02: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ನಾಳೆ (ಜೂ.03) ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅವರ ಹುಟ್ಟೂರು ದೊಡ್ಡ ಆಲಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಗ್ರಾಮದ ಹಿರಿಯ ಮುಖಂಡ ಶಿವಶಂಕರ್‌ ಶರ್ಮಾ, ಡಿಕೆಶಿ ಗುಣಗಾನ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ತಂದೆ ದೊಡ್ಡಲಹಳ್ಳಿ ಕೆಂಪೇಗೌಡರಿಗೆ ತಮ್ಮ ಮಗ ಒಂದು…

Read More

Gold Rates: ಚಿನ್ನದ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 11th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 11: ವಾರದ ಹಿಂದೆ ಎರಡು ದಿನದಲ್ಲಿ 300 ರೂಗಳಿಗೂ ಹೆಚ್ಚಿನ ಪ್ರಮಾಣದಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಇಳಿಮುಖ ಹಾದಿಯಲ್ಲಿದೆ. ವಾರಾಂತ್ಯದಲ್ಲಿ 30 ರೂನಷ್ಟು ಕಡಿಮೆಗೊಂಡಿದ್ದ ಬಂಗಾರದ ದರ ಇವತ್ತು ಸೋಮವಾರ 20 ರೂ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿಕೆಯಾದರೆ, ಇನ್ನೂ ಕೆಲವೆಡೆ ಸ್ವಲ್ಪ ಹೆಚ್ಚಳ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಾರಾಂತ್ಯದಲ್ಲಿ ಇದು ಐದು ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10…

Read More

ನಿಮ್ಮ ಚರ್ಮ ಮತ್ತು ಕೂದಲು ಡ್ಯಾಮೇಜ್ ಆಗುವುದಕ್ಕೆ ಹೈ ಬ್ಲಡ್ ಶುಗರ್ ಕಾರಣವೇ? – Kannada News

ಇತ್ತೀಚಿನ ದಿನಗಳಲ್ಲಿ ಮಧುಮೇಹ (ಡಯಾಬಿಟಿಸ್) ಮತ್ತು ಹೈ ಬ್ಲಡ್ ಶುಗರ್ (High Blood Sugar) ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮಾನ್ಯವಾಗಿ ಜನರು ಇದರ ಪರಿಣಾಮ ಹೃದಯ, ಮೂತ್ರಪಿಂಡ ಮತ್ತು ಕಣ್ಣುಗಳ ಆರೋಗ್ಯದ ಮೇಲಾಗುತ್ತದೆ ಎಂದು ಭಾವಿಸಿರುತ್ತಾರೆ. ಆದರೆ ಹೆಚ್ಚಿದ ರಕ್ತದ ಸಕ್ಕರೆ ಮಟ್ಟವು ಚರ್ಮ ಮತ್ತು ಕೂದಲಿನ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಇವೆಲ್ಲಾ ಕೇಳುವುದಕ್ಕೆ ಆಶ್ಚರ್ಯವಾಗುತ್ತದೆ ಆದರೆ ಇದು ಸತ್ಯ. ಹಾಗಾಗಿ ಹೈ ಬ್ಲಡ್ ಶುಗರ್ ಚರ್ಮ…

Read More

ನಿಧಿ ಅಗರ್​​ವಾಲ್ ಬಳಿಕ ಸಮಂತಾಗೂ ಫ್ಯಾನ್ಸ್ ಕಾಟ: ವಿಡಿಯೋ ವೈರಲ್ – Kannada News | Samantha Ruth Prabhu gets mobbed during Hyderabad event Video Goes Viral

ನಟಿ ನಿಧಿ ಅಗರ್​ವಾಲ್ (Nidhi Agarwal) ಅವರಿಗೆ ಅಭಿಮಾನಿಗಳಿಂದ ಇತ್ತೀಚೆಗೆ ಕಿರಿಕಿರಿ ಉಂಟಾಗಿತ್ತು. ‘ದಿ ರಾಜಾ ಸಾಬ್’ ಸಿನಿಮಾದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದ ಅವರನ್ನು ಅಭಿಮಾನಿಗಳು ಮುತ್ತಿಕೊಂಡಿದ್ದರು. ಜನಸಂದಣಿಯಲ್ಲಿ ಅವರ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದರು. ಆ ಘಟನೆಯ ವಿಡಿಯೋ ವೈರಲ್ ಆಗಿತ್ತು. ಈಗ ಅದೇ ರೀತಿ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೂ ಆಗಿದೆ. ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಸಮಂತಾ ಅವರನ್ನು ಅಭಿಮಾನಿಗಳು ಸುತ್ತುವರಿದಿದ್ದಾರೆ. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ…

Read More