Headlines

ಸಿಎಂ ನಿರೀಕ್ಷೆಯಲ್ಲಿರುವ ಡಿಕೆಶಿ ಖರೀದಿಸಿದ ಐಷಾರಾಮಿ ಕಾರಿನ ವಿಶೇಷತೆ ಏನು? – Kannada News | DCM dk shivakumar purchased lexus lm 350h Car, here Is Price And features details

ಬೆಂಗಳೂರು, (ಫೆಬ್ರವರಿ 11): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಮನೆಗೆ ಹೊಸ ಸದಸ್ಯರ ಆಗಮನವಾಗಿದೆ. ಅರ್ಥಾತ್‌ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಲೆಕ್ಸಾಸ್ ಕಂಪನಿಯ ಹೊಸ ಐಷಾರಾಮಿ ಕಾರು ಖರೀದಿಸಿದ್ದು, ಡಿಕೆ ಶಿವಕುಮಾರ್, ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟಿರುವಾಗಲೇ ಇತ್ತ ಎರಡು ಕೋಟಿ ರೂಪಾಯಿಯ ಹೊಸ Lexus LM 350h 7 ಸೀಟರ್ ಕಾರು ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಬಂದಿದೆ. ಹೌದು..ಲೆಕ್ಸಾಸ್ ಕಂಪನಿಯ ಶೋರೂಮ್ ಸಿಬ್ಬಂದಿಯೇ ಇಂದು (ಫೆಬ್ರವರಿ 11) ಕಾರನ್ನು ಹೋಮ್ ಡೆಲಿವರಿ…

Read More

ಪಾಕಿಸ್ತಾನದಲ್ಲಿ ಉಗ್ರರಿಗೆ ಶುರುವಾಯ್ತು ನಡುಕ: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ – Kannada News | Lashkar Figure Amir Hamza Shot in Lahore, Battles for Life

ಲಾಹೋರ್, ಏಪ್ರಿಲ್ 16: ಲಾಹೋರ್(Lahore)​​ನಲ್ಲಿ ಲಷ್ಕರ್- ಎ- ತೊಯ್ಬಾದ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದೆ. ಯಾವಾಗಲೂ ಪಾಕಿಸ್ತಾನದ ಭದ್ರತಾ ಸಂಸ್ಥೆಗಳ ಕಣ್ಗಾವಲಿನಲ್ಲಿರುತ್ತಿದ್ದ ಹಮ್ಜಾನನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಗಳು ಹೊಂಚು ಹಾಕಿದ್ದರು. ಲಾಹೋರ್‌ನ ರಸ್ತೆಯಲ್ಲಿ ಆತ ಸಾಗುತ್ತಿದ್ದಾಗ ಹಠಾತ್ ದಾಳಿ ನಡೆಸಿದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಹಮ್ಜಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಕೇವಲ ಒಂದು ವರ್ಷದ ಅವಧಿಯಲ್ಲಿ ಆತನ ಮೇಲೆ…

Read More

Namma Metro: ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು! – Kannada News | Bengaluru Yellow Line Driverless Metro Derails: Safety Probe Launched by BMRC

ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು! ಬೆಂಗಳೂರು, ಫೆಬ್ರವರಿ 20: ಯೆಲ್ಲೋ ಲೈನ್‌ನಲ್ಲಿ ಸಂಚರಿಸುತ್ತಿದ್ದ ಡ್ರೈವರ್ಲೆಸ್ ಮೆಟ್ರೋ (Namma Metr0) ರೈಲು ಹಳಿ ತಪ್ಪಿದ ಘಟನೆ ಜನವರಿ- 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದತ್ತ ಸಾಗುತ್ತಿದ್ದ ವೇಳೆ ಮೂರನೇ ಡ್ರೈವರ್ಲೆಸ್ ರೈಲು ಹಳಿ ತಪ್ಪಿರುವುದು ತಿಳಿದುಬಂದಿದೆ. ಘಟನೆ ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು ಎಂಬ ಆತಂಕ ವ್ಯಕ್ತವಾಗಿದೆ. ಈ…

Read More

ಯುವ ನಟನಿಂದ ಸ್ಪೂರ್ತಿ, ಉಚಿತ ಶಿಕ್ಷಣ ಘೋಷಿಸಿದ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಭಾರತದ ಸೂಪರ್ ಸ್ಟಾರ್ ನಟರಲ್ಲಿ ಒಬ್ಬರು. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್​​ಗಿಂತಲೂ ದೊಡ್ಡ ಸ್ಟಾರ್ ಆಗಿದ್ದ ಚಿರಂಜೀವಿ, ಭಾರತದಲ್ಲಿ ಒಂದು ಕೋಟಿ ಸಂಭಾವನೆ ಪಡೆದಿದ್ದ ಮೊದಲ ನಟ. ಈಗಲೂ ಸಿನಿಮಾಗಳಲ್ಲಿ ಸಕ್ರಿಯವಾಗಿರುವ ಚಿರಂಜೀವಿ, ಸಿನಿಮಾ ನಟರುಗಳು ಹೇಗೆ ಅಭಿಮಾನಿ ಸಂಘಗಳ ಬಳಸಿ ಎಷ್ಟು ಸಕ್ರಿಯವಾಗಿ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಟ್ಟ ಕೆಲವೇ ಸ್ಟಾರ್ ನಟರುಗಳಲ್ಲಿ ಒಬ್ಬರು. ಮೆಗಾಸ್ಟಾರ್ ಅವರು ಪ್ರಾರಂಭಿಸಿದ ಬ್ಲಡ್ ಬ್ಯಾಂಕ್​​ಗಳು ಸಾವಿರಾರು ಜೀವಗಳನ್ನು ಉಳಿಸಿವೆ. ಈಗಲೂ ಸಹ…

Read More

ದೆಹಲಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ – Kannada News | Karnataka CM D.K. Shivakumar Meets President Droupadi Murmu and Vice President in Delhi

ನವದೆಹಲಿ, ಜೂನ್​​ 12: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಕೂಡ ಭೇಟಿಯಾಗಿ ಡಿಕೆ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರು , ದೇಶದ ಗಣ್ಯಾತಿಗಣ್ಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನೂ ಡಿಕೆಶಿ ಭೇಟಿಯಾಗಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ನೀಲಿ ಬಣ್ಣಕ್ಕೆ ತಿರುಗುವ ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ! – Kannada News | Think Twice Before Eating This Blue Staining Mushroom: It Can Induce Hallucinations

ಬೆಂಗಳೂರು, ಫೆಬ್ರವರಿ 23: ಲ್ಯಾನ್ಮಾವೋ ಏಷ್ಯಾಟಿಕಾ ಎಂಬ ಕುತೂಹಲಕಾರಿ ಅಣಬೆಯು ಚೀನಾದ ಯುನಾನ್ ಪ್ರಾಂತ್ಯದಲ್ಲಿ ಕಂಡುಬರುತ್ತದೆ. ಇದನ್ನು ಸರಿಯಾಗಿ ಬೇಯಿಸದೆ ಸೇವಿಸಿದರೆ ವಿಚಿತ್ರ ಭ್ರಮೆಗಳಿಗೆ ಒಳಗಾಗುವ ಸಾಧ್ಯತೆಯಿದೆ. ಈ ಅಣಬೆಯನ್ನು “ಜಿಯಾನ್ ಶೋ ಕ್ವಿಂಗ್” ಎಂದೂ ಕರೆಯುತ್ತಾರೆ. ಇದರರ್ಥ ಮುಟ್ಟಿದಾಗ ನೀಲಿ ಬಣ್ಣಕ್ಕೆ ತಿರುಗುವುದು. ಆಕ್ಸಿಡೀಕರಣ ಪ್ರಕ್ರಿಯೆಯಿಂದಾಗಿ ಕತ್ತರಿಸಿದಾಗ ಅಥವಾ ಒತ್ತಿದಾಗ ಇದು ಗಾಢ ನೀಲಿ ಬಣ್ಣಕ್ಕೆ ಇದು ತಿರುಗುತ್ತದೆ. ಲ್ಯಾನ್ಮಾವೋ ಏಷ್ಯಾಟಿಕಾ ತಿಂದವರು ತಮ್ಮ ಸುತ್ತಮುತ್ತಲಿನ ಜನರನ್ನು ಪುಟ್ಟ ಪುಟ್ಟದಾಗಿ ಕಾಣುವ “ಲಿಟಲ್ ಪೀಪಲ್ ಹ್ಯಾಲುಸಿನೇಷನ್”…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು – Kannada News | Horoscope March 01 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಮನೆಯ ನಿರ್ಮಾಣದ ಕನಸು ನನಸು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಸಹಕಾರವನ್ನು ನೀವು ಅಪೇಕ್ಷಿಸದೇ ಇದ್ದರೂ ಅದಾಗಿಯೇ ಒದಗಿಬರುವುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪುನಃ ಪಡೆದುಕೊಳ್ಳಲು ಸಮಯ ಬೇಕಾಗುವುದು. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ವ್ಯಾಪಾರದ ವಿಸ್ತರಣೆಗೆ ಯೋಜನೆ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ…

Read More