ತೈಲ ಪೂರೈಕೆ ಕುರಿತು ಅಭಯ ನೀಡಿ, ವದಂತಿ ಹರಡುವವರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ
ನವದೆಹಲಿ, ಮಾರ್ಚ್ 26: ಭಾರತದಲ್ಲಿ ಪೆಟ್ರೋಲ್(Petrol), ಡೀಸೆಲ್ ಮತ್ತು ಎಲ್‌ಪಿಜಿ ಪೂರೈಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ. ಎಲ್ಲಾ ಪೆಟ್ರೋಲ್ ಪಂಪ್‌ಗಳು ಮತ್ತು ಗ್ಯಾಸ್ ಏಜೆನ್ಸಿಗಳು ಸಾಕಷ್ಟು ದಾಸ್ತಾನು ಹೊಂದಿವೆ ಮತ್ತು ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಅಗತ್ಯ ವಸ್ತುಗಳ ಬಗ್ಗೆ ಸುಳ್ಳು ಮಾಹಿತಿ ಹರಡುವುದು ಕ್ರಿಮಿನಲ್ ಅಪರಾಧ ಮತ್ತು ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. ಜನರು ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕೆಂದು ಒತ್ತಾಯಿಸಿದೆ….