Headlines

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ – Kannada News | Rashmika Mandanna invites a few people from Kannada Film Industry

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಈಗ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಆಹ್ವಾನವನ್ನು ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್…

Read More

ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ – Kannada News | IRS officer’s 22 year old daughter murdered at Delhi home

ನವದೆಹಲಿ, ಏಪ್ರಿಲ್ 22: ದೆಹಲಿಯ ಆದಾಯ ತೆರಿಗೆ ಇಲಾಖೆಯ (ಐಆರ್​ಎಸ್​) ಹಿರಿಯ ಅಧಿಕಾರಿಯೊಬ್ಬರ 22 ವರ್ಷದ ಮಗಳನ್ನು ಅವರ ಮನೆಯಲ್ಲಿಯೇ ಬರ್ಬರವಾಗಿ ಕೊಲೆ (Girl Killed) ಮಾಡಲಾಗಿದೆ. ಇಂದು ಬೆಳಿಗ್ಗೆ ದೆಹಲಿಯ ಅಮರ್ ಕಾಲೋನಿ ಪ್ರದೇಶದ ತನ್ನ ಮನೆಯಲ್ಲಿ ಆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಈ ವೇಳೆ ಐಆರ್​ಎಸ್​ ಅಧಿಕಾರಿ ಇದು ಪೊಲೀಸ್ ತನಿಖೆಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆಗಳು ಪ್ರಕಾರ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಮೊಬೈಲ್ ಫೋನ್ ಚಾರ್ಜಿಂಗ್ ಕೇಬಲ್ ಬಳಸಿ ಕತ್ತು ಹಿಸುಕಿ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ವೃಷಭ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Taurus Horoscope Predictions by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣ ವೃಷಭ ರಾಶಿಯವರ ಮೇಲೆ ಹೇಗಿರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ನಾಲ್ಕನೇ ಮನೆಯಲ್ಲಿ (ಸುಖಸ್ಥಾನ) ಸಂಭವಿಸಲಿದೆ. ಈ ಗ್ರಹಣದ ಪ್ರಭಾವ ಕೃತಿಕಾ, ರೋಹಿಣಿ ಮತ್ತು ಮೃಗಶಿರಾ ನಕ್ಷತ್ರದ ವೃಷಭ ರಾಶಿಯವರ ಮೇಲೆ ಹೆಚ್ಚಾಗಿರುತ್ತದೆ. ಅಶಾಂತಿ, ತಂದೆ-ತಾಯಿಗಳ ಬಗ್ಗೆ ಕಾಳಜಿ, ಆಸ್ತಿ ವಿಚಾರದಲ್ಲಿ ಜಾಗ್ರತೆ, ಶಿಕ್ಷಣ ಕ್ಷೇತ್ರದಲ್ಲಿ ಗೊಂದಲಗಳು, ಆರ್ಥಿಕ ಏರಿಳಿತಗಳು ಮತ್ತು ವಾಹನ ಚಾಲನೆಯಲ್ಲಿ ಎಚ್ಚರಿಕೆ…

Read More

ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿಯ ಸಂತೈಸಿದ ನಟ

ತೆಲುಗು ಚಿತ್ರರಂಗದ ದಿಗ್ಗಜ ನಟ, ಮಾಜಿ ಸಿಎಂ ದಿವಂಗತ ಎನ್​ಟಿಆರ್ (NTR) (ನಂದಮೂರಿ ತಾರಕರಾಮಾ ರಾವ್) ಅವರ 104ನೇ ಜಯಂತಿ. ಹಲವಾರು ಗಣ್ಯರು, ಸಿನಿಮಾ ತಾರೆಯರು ಎನ್​​ಟಿಆರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿದ್ದಾರೆ. ಇದೇ ದಿನ ಎನ್​​ಟಿಆರ್ ಅವರ ಮೊಮ್ಮಗ, ಸ್ಟಾರ್ ನಟ ಜೂ ಎನ್​​ಟಿಆರ್ ಅವರು ತಾತನ ಸಮಾಧಿಗೆ ಭೇಟಿ ನೀಡಿದ್ದು, ಹೂಮಾಲೆ ಅರ್ಪಿಸಿ ಕೈಮುಗಿದರು. ಕೆಲ ಸಮಯ ಸಮಾಧಿ ಆವರಣದಲ್ಲಿ ಕೂತಿದ್ದು ತೆರಳಿದರು. ಜೂ ಎನ್​​ಟಿಆರ್ ಭೇಟಿ ವೇಳೆ ಅಭಿಮಾನಿಗಳಿಂದ ಸಾಕಷ್ಟು ನೂಕು ನುಗ್ಗಲು…

Read More

ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ವಿಜಯೇಂದ್ರ ಶಾಕ್ – Kannada News | BY Vijayendra shocked by BJP’s defeat in Bagalkot by election

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಉಮೇಶ್​ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ ಬಗ್ಗೆ ಪರಾಮರ್ಶೆ ಮಾಡುತ್ತೇವೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು 15 ದಿನ ಬೀಡುಬಿಟ್ಟಿದ್ದರು. ಇಡೀ ಸಚಿವ ಸಂಪುಟವೇ ಬಾಗಲಕೋಟೆಯಲ್ಲಿ ಬೀಡು ಬಿಟ್ಟಿತ್ತು. ಉಪಚುನಾವಣೆಗಳ ಇತಿಹಾಸ ನಮ್ಮ ಕಣ್ಮುಂದೆ ಇದೆ. ಯಾವ ರೀತಿ…

Read More

ಕೋವಿಡ್ ಸಮಯದಲ್ಲಿ ಬೇಕಿದ್ವಿ, ಈಗ ಬೇಡವಾದ್ವಾ?; ಹಾಸನದಲ್ಲಿ ಗ್ರೂಪ್ ಡಿ ನೌಕರರ ಕಣ್ಣೀರು: 20 ಸ್ವಚ್ಛತಾ ಸಿಬ್ಬಂದಿ ಏಕಾಏಕಿ ವಜಾ – Kannada News | Hassan: Contract Cleanliness Staff Fired, Protest Erupts at Holenarasipura Hospital

ಹಾಸನ, ಜೂ.23: ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ 20 ಸ್ವಚ್ಛತಾ ಸಿಬ್ಬಂದಿಯನ್ನು ಏಕಾಏಕಿ ವಜಾ ಮಾಡಲಾಗಿದ್ದು, ಇದನ್ನು ಖಂಡಿಸಿ ಉಳಿದ ಗುತ್ತಿಗೆ ಸಿಬ್ಬಂದಿ ಆಸ್ಪತ್ರೆ ಎದುರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸುರಕ್ಷಾ ಏಜೆನ್ಸಿ ಎಂಬ ಸಂಸ್ಥೆಯು 20 ಸಿಬ್ಬಂದಿಯ ಪಟ್ಟಿ ಮಾಡಿ, ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದು ತಿಳಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಲ್ಲದೆ, ಕೆಲಸಕ್ಕೆ ಬಂದಲ್ಲಿ ಪೊಲೀಸರನ್ನು ಕರೆಸಿ ಓಡಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದೂ ಅವರು ಹೇಳಿಕೊಂಡಿದ್ದಾರೆ. ಸುಮಾರು 50 ಮಂದಿ…

Read More

ಅಗ್ರೀಮೆಂಟ್ ಮುಗಿದರೂ ಬಾಡಿಗೆದಾರ ಮನೆ ಖಾಲಿ ಮಾಡುತ್ತಿಲ್ಲವಾ? ಬೀಗ ಜಡಿಯದಿರಿ ಮಾಲೀಕರೆ; ಹೀಗೆ ಮಾಡಿ – Kannada News | How to vacate tenants without complications after the expiry of rent agreement

ಮನೆಯನ್ನು ಬಾಡಿಗೆಗೆ ಕೊಡುವಾಗ ಹೆಚ್ಚಿನ ಮಾಲೀಕರು (House Owners) ಬಾಡಿಗೆ ಕರಾರು ಅಥವಾ ರೆಂಟಲ್ ಅಗ್ರೀಮೆಂಟ್ (Rent Agreement) ಮಾಡಿಕೊಳ್ಳುವುದಿಲ್ಲ. ಕಾನೂನು ಸುರಕ್ಷತೆ ದೃಷ್ಟಿಯಿಂದ ಕರಾರು ಮಾಡಿಕೊಳ್ಳುವುದು ಯಾವಾಗಲೂ ಉತ್ತಮ. ಸಾಮಾನ್ಯವಾಗಿ 11 ತಿಂಗಳ ಅಗ್ರೀಮೆಂಟ್ ಇರುತ್ತದೆ. ಈ 11 ತಿಂಗಳ ಬಳಿಕ ಮಾಲೀಕರ ಇಚ್ಛಿಸಿದರೆ ಮತ್ತು ಬಾಡಿಗೆದಾರರು ಒಪ್ಪಿದರೆ ಕರಾರು ಮುಂದುವರಿಸಬಹುದು. ಅದಕ್ಕಾಗಿ ಮತ್ತೆ 11 ತಿಂಗಳಿಗೆ ಹೊಸ ಕರಾರು ಮಾಡಿಕೊಳ್ಳಬೇಕಾಗುತ್ತದೆ. ಬಾಡಿಗೆದಾರ ಮನೆ ಖಾಲಿ ಮಾಡಲು ಒಪ್ಪದೇ ಇದ್ದರೆ? ಬಾಡಿಗೆ ಕರಾರಿನಲ್ಲಿ ಸಾಮಾನ್ಯವಾಗಿರುವ ನಿಯಮವೆಂದರೆ…

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ – Kannada News | Hubballi: Congress Corporator Suvarna Kalakuntla police taken custody in BJP Worker Assault Case

ಹುಬ್ಬಳ್ಳಿ, ಜನವರಿ 08: ನಗರದಲ್ಲಿ ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ನಿನ್ನೆ ರಾತ್ರಿ ಸುವರ್ಣಾ ಕಲಕುಂಟ್ಲಾ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ಹುಬ್ಬಳ್ಳಿ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಕುಸಿದು ಬಿದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಕಿಮ್ಸ್​ಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಇನ್ನು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಸದ್ದು…

Read More

ತಮಿಳುನಾಡು ಸರ್ಕಾರದಿಂದಲೇ ಒಟಿಟಿ ಆರಂಭಿಸಲು ಸಿಎಂ ವಿಜಯ್‌ಗೆ ವಿಜಯ್ ಸೇತುಪತಿ ಮನವಿ – Kannada News | Kollywood actor Vijay Sethupathi requests Tamil Nadu CM Vijay to launch Government OTT Platform

ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Vijay) ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಪ್ರಾದೇಶಿಕ ಸಿನಿಮಾಗಳ ಪ್ರೋತ್ಸಾಹಕ್ಕಾಗಿ ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ (OTT) ಪ್ಲಾಟ್‌ಫಾರ್ಮ್ ಪ್ರಾರಂಭಿಸುವ ಬಗ್ಗೆ ಯೋಚಿಸಬೇಕು ಎಂದು ಅವರು ವಿನಂತಿಸಿದ್ದಾರೆ. ವಿಜಯ್ ಸೇತುಪತಿ (Vijay Sethupathi) ಅವರ ಈ ಹೇಳಿಕೆಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಚಿತ್ರರಂಗದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಬೆಳವಣಿಗೆಯ ಬಗ್ಗೆ ಮಾತನಾಡಿದ…

Read More

ಸಿಂಧೂ ನದಿ ಒಪ್ಪಂದದ ಬಿಕ್ಕಟ್ಟು: ಪಾಕಿಸ್ತಾನದ ಕರಾಚಿಯಲ್ಲಿ ತೀವ್ರ ಜಲಕ್ಷಾಮ, ರಾಜಕೀಯ ಕೆಸರೆರಚಾಟ

ಕರಾಚಿ, ಮೇ 30: ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ನದಿ(Indus River) ನೀರು ಒಪ್ಪಂದವು ಸ್ಥಗಿತಗೊಂಡಿರುವುದು ಪಾಕಿಸ್ತಾನದ ಜಲ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿ ಬೇಸಿಗೆಯ ಉತ್ತುಂಗದ ನಡುವೆ ತೀವ್ರ ನೀರಿನ ಕೊರತೆ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಕೈಗೊಂಡಿರುವ ದಂಡನಾತ್ಮಕ ಕ್ರಮಗಳಿಂದ ಪಾಕಿಸ್ತಾನ ಈಗಾಗಲೇ ತೀವ್ರ ರಾಜತಾಂತ್ರಿಕ ಮತ್ತು ಆರ್ಥಿಕ ಒತ್ತಡ ಎದುರಿಸುತ್ತಿದೆ. ಶೇ. 70 ರಷ್ಟು ನಗರಕ್ಕೆ ನೀರಿಲ್ಲ:…

Read More