Headlines

ಕಣ್ಣೀರು ಹಾಕುತ್ತಾ ಸುದ್ದಿಗೋಷ್ಠಿಯಿಂದಲೇ ಎದ್ದು ನಡೆದ ಡಾಲಿ ಧನಂಜಯ್ ಚಿತ್ರದ ನಟಿ – Kannada News | Payal Rajput Emotional Exit: Head Bush Actress Walks Out of Press Meet Over Personal Questions

ಸುದ್ದಿಗೋಷ್ಠಿಯಲ್ಲಿ ಎದುರಾಗುವ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ಸೆಲೆಬ್ರಿಟಿಗಳಿಂದ ಸಾಧ್ಯವಾಗುವುದಿಲ್ಲ. ಅದರಲ್ಲೂ ವೈಯಕ್ತಿಕ ಪ್ರಶ್ನೆ ಬಂದರೆ ಕಲಾವಿದರು ಹೆದರುತ್ತಾರೆ. ಈಗ ಡಾಲಿ ಧನಂಜಯ್ ಅವರ ‘ಹೆಡ್​ ಬುಶ್’ ಸಿನಿಮಾ ನಾಯಕಿ ಪಾಯಲ್ ರಜಪೂತ್ (Payal Rajput) ಅವರಿಗೂ ಹೀಗೆಯೇ ಆಗಿದೆ. ವೈಯಕ್ತಿಕ ಚಾಲೆಂಜ್​​ಗಳ ಬಗ್ಗೆ ಅವರಿಗೆ ಪ್ರಶ್ನೆ ಎದುರಾಯಿತು. ಈ ಬಗ್ಗೆ ಮಾತನಾಡುತ್ತಾ ಅವರು ಕಣ್ಣೀರು ಹಾಕಿದರು. ಆ ಬಳಿಕ ವೇದಿಕೆಯಿಂದಲೇ ಎದ್ದು ಹೋದರು. 2018ರ ‘ಆರ್​ಎಕ್ಸ್ 100’ ಸಿನಿಮಾ ಮೂಲಕ ಪಾಯಲ್ ರಜಪೂತ್ ಅವರು ಜನಪ್ರಿಯತೆ ಪಡೆದುಕೊಂಡರು….

Read More

IPL 2026 Qualifier-1 RCB vs GT Live Score: ಆರ್​ಸಿಬಿ- ಗುಜರಾತ್ ನಡುವೆ ಹೈವೋಲ್ಟೇಜ್ ಕದನ – Kannada News | IPL 2026 Qualifier 1 RCB vs GT Live Score at Dharamshala Stadium Royal Challengers Bengaluru vs Gujarat Titans News Updates in Kannada

ಐಪಿಎಲ್ 2026 ರ ಪ್ಲೇಆಫ್‌ ಸುತ್ತಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಕ್ವಾಲಿಫೈಯರ್ 1 ಪಂದ್ಯವನ್ನು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದರೆ, ರಜತ್ ಪತಿದಾರ್ ಆರ್‌ಸಿಬಿ ತಂಡದ ನಾಯಕರಾಗಿದ್ದಾರೆ. ಈ ಪಂದ್ಯವನ್ನು ಗೆದ್ದ ತಂಡವು ನೇರವಾಗಿ ಫೈನಲ್​ಗೆ ತಲುಪುತ್ತದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗುತ್ತದೆ. ಆದಾಗ್ಯೂ, ಎರಡೂ ತಂಡಗಳು ಈ ಪಂದ್ಯವನ್ನು…

Read More

Breaking News Today Live: ರಾಜ್ಯ ರಾಜಕೀಯದ ಮಹಾಸಮರ, ಮೆಸ್ಸಿ ಹೊಸ ಇತಿಹಾಸ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 17 June 2026 Karnataka Politics, Weather, MLC Polls Latest Updates

ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ವಿಧಾನಪರಿಷತ್ ಚುನಾವಣೆಯ ಮಹಾ ಕಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜೂನ್ 18ರ ಮಹಾಸಮರಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಭರ್ಜರಿ ಲೆಕ್ಕಾಚಾರ ನಡೆಸಿವೆ. ಇತ್ತ, ಅಂತರರಾಷ್ಟ್ರೀಯ ಫುಟ್‌ಬಾಲ್ ಅಂಗಳದಲ್ಲಿ ಅರ್ಜೆಂಟೀನಾದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲುಗಳ ಭರ್ಜರಿ ದಾಖಲೆಯೊಂದಿಗೆ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು,…

Read More

600 ಕೋಟಿ ರೂಪಾಯಿ ಒಡೆಯ ದಳಪತಿ ವಿಜಯ್; ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು? – Kannada News | Vijay Sangeetha Divorce: Can Wife Claim 50 of Actor’s 600 Crore Assets in India

ತಮಿಳು ನಟ ದಳಪತಿ ವಿಜಯ್‌ (Vijay) ಅವರಿಂದ ವಿಚ್ಛೇದನ ಕೋರಿ ಸಂಗೀತಾ ತಮಿಳುನಾಡಿನ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಅವರು ಆರೋಪಿಸಿದ್ದಾರೆ. ಅವರ ಆದಾಯ ಮತ್ತು ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ಜೀವನಾಂಶವನ್ನು ಪಾವತಿಸುವಂತೆ ನ್ಯಾಯಾಲಯದ ಬಳಿ ಕೋರಿದ್ದಾರೆ. ವಿಜಯ್ ಅವರ ಆಸ್ತಿ 600 ಕೋಟಿ ರೂಪಾಯಿ. ಈ ಆಸ್ತಿಯಲ್ಲಿ 50% ಹಂಚಿಕೊಳ್ಳುವುದು ಭಾರತೀಯ ಕಾನೂನಿನ ಪ್ರಕಾರ ಕಡ್ಡಾಯವಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಪ್ರಶ್ನೆಯೆಂದರೆ, ತೀರ್ಪು ಸಂಗೀತಾ ಪರವಾಗಿ…

Read More

ವಿಜಯ್​ಗೆ ಇದು ಅನಾಯಾಸವಾಗಿ ಸಿಕ್ಕ ಗೆಲುವಲ್ಲ; 17 ವರ್ಷದ ಹಿಂದೆ ನೆಟ್ಟ ಬೀಜದ ಫಲ – Kannada News | Thalapathy Vijay’s TVK Triumphs in Tamil Nadu Election: From Fan Club to Political Power

ಚೆನ್ನೈ, ಮೇ 4: ಕಾಲಿವುಡ್ ಸೂಪರ್ ಸ್ಟಾರ್ ‘ದಳಪತಿ’ ವಿಜಯ್ ನೇತೃತ್ವದ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಐತಿಹಾಸಿಕ ಗೆಲುವು ಸಾಧಿಸಿದೆ. ಕೇವಲ ಎರಡು ವರ್ಷದ ಹಿಂದೆ (2024ರ ಫೆಬ್ರುವರಿ) ಉದಯಗೊಂಡ ತಮಿಳಗ ವೆಟ್ರಿ ಕಳಗಂ (TVK- Tamilaga Vetri Kazhagam) ಪಕ್ಷ ಅಧಿಕಾರ ಗದ್ದುಗೆ ಹಿಡಿಯುವ ಹಂತಕ್ಕೆ ಜನಬೆಂಬಲ ಪಡೆಯುತ್ತದೆ ಎಂದು ಬಹಳ ಜನರು ನಿರೀಕ್ಷಿಸಿರಲಿಲ್ಲ. ಕಮಲ್ ಹಾಸನ್ ಸಾಕಷ್ಟು ಹರಸಾಹಸ ಮಾಡಿದರೂ ಅವರಿಗೆ ಸಿಕ್ಕ ಯಶಸ್ಸು ಬಹಳ…

Read More

ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು? – Kannada News | Trump on US Iran War: Duration, Israel’s Role and Epic Fury Operations

ವಾಷಿಂಗ್ಟನ್, ಮಾರ್ಚ್​ 02: ಇರಾನ್(Iran) ಜೊತೆ ನಡೆಯುತ್ತಿರುವ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಹೇಳಿಕೆ ನೀಡಿದ್ದಾರೆ. ಸಂಘರ್ಷ ಮುಂದಿನ ನಾಲ್ಕು ವಾರಗಳವರೆಗೆ ಮುಂದುವರೆಯಬಹುದು ಎಂದು ಅವರು ಹೇಳಿದ್ದಾರೆ. ಇದು ನಾಲ್ಕು ವಾರಗಳು ಅಥವಾ ಅದಕ್ಕಿಂತ ಮುಂಚೆಯೂ ಅಂತ್ಯಗೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಅಮೇರಿಕದ ಸೈನಿಕರಿಗೆ ಅವರು ಗೌರವ ಸಲ್ಲಿಸಿದರು. ಭಾನುವಾರ ಪ್ರತಿಷ್ಠಿತ ಡೈಲಿ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಯುಎಸ್ ಮಿಲಿಟರಿ ಕಾರ್ಯಾಚರಣೆ ಇನ್ನೂ…

Read More

ಬೆಂಗಳೂರಲ್ಲಿ ವರುಣನ ಅಬ್ಬರ: ಕೆರೆಯಂತಾದ ರಸ್ತೆಗಳು; ಅಲ್ಲಲ್ಲಿ ಸಂಚಾರ ದಟ್ಟಣೆ – Kannada News | Bengaluru Rain Havoc: Waterlogged Roads and Traffic Congestion Disrupt City Life

ಇನ್ನು ನಗರದ ಕೆಇಬಿ ಜಂಕ್ಷನ್​ನಿಂದ ಹೆಣ್ಣೂರು ಕಡೆಗೆ, ವರ್ತೂರು ಕೋಡಿಯಿಂದ ವೈಟ್‌ಫೀಲ್ಡ್ ಕಡೆಗೆ, ಹೆಗಡೆ ನಗರದಿಂದ ಥಣಿಸಂದ್ರ ಕಡೆಗೆ, ಮಡಿವಾಳ ಅಯ್ಯಪ್ಪ ಅಂಡರ್ ಪಾಸ್​ನಿಂದ ಮಡಿವಾಳ ಪಿಎಸ್ ಕಡೆಗೆ, ಸಿದ್ದಾಪುರದಿಂದ ವಿಬ್ಗ್ಯೋರ್ ಯು-ಟರ್ನ್ ಕಡೆಗೆ, ಬಿ-ನಾರಾಯಣಪುರದಿಂದ ನಗರದ ಕಡೆಗೆ ಮತ್ತು ಫೀನಿಕ್ಸ್ ಮಾಲ್ ಮಹದೇವಪುರ ದಿಂದ ಹೂಡಿ ಕಡೆಗಳಲ್ಲಿ ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿದೆ. (image credit blrcitytraffic) Source link

Read More

ಫಾರೂಕ್ ಅಬ್ದುಲ್ಲಾರನ್ನು ಕೊಲ್ಲಲು 20 ವರ್ಷಗಳಿಂದ ನಡೆದಿತ್ತು ಪ್ಲ್ಯಾನ್, ಆರೋಪಿ ಹೇಳಿದ್ದೇನು?

ಶ್ರೀನಗರ, ಮಾರ್ಚ್​ 12: ಜಮ್ಮುವಿನಲ್ಲಿ ಮಾರ್ಚ್​ 11ರ ರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಬಂದೂಕುಧಾರಿಯೊಬ್ಬ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ(Farooq Abdullah) ಅವರತ್ತ ಗುಂಡು ಹಾರಿಸಿದ್ದ. ಆದರೆ ಫಾರೂಕ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು. ಜಮ್ಮುವಿನ ಗ್ರೇಟರ್ ಕೈಲಾಶ್‌ನ ರಾಯಲ್ ಪಾರ್ಕ್‌ನಲ್ಲಿ ಅಬ್ದುಲ್ಲಾ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿದೆ. ಕಮಲ್ ಸಿಂಗ್ ಎಂದು ಗುರುತಿಸಲಾದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ದಶಕಗಳಿಂದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಯೋಜಿಸುತ್ತಿದ್ದೆ ಎಂದು…

Read More

ಈಡೇರಲಿಲ್ಲ ಚಂಗಡಿ ಗ್ರಾಮಸ್ಥರ ಕನಸು: ಕಲ್ಲು-ಮುಳ್ಳಿನ ಹಾದಿ, 23 ಕಿಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ

ಚಾಮರಾಜನಗರ, ಮಾರ್ಚ್​ 10: ಆ ಕಾಡಿನ ಗ್ರಾಮಸ್ಥರಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ನಡೆದ ಸಚಿವ ಸಂಪುಟ ಸಭೆ ಹಲವು ಭರವಸೆ ಹುಟ್ಟು ಹಾಕಿತ್ತು. ಸಮಾಜದ ಮುಖ್ಯವಾಹಿನಿಗೆ ಸೇರಬೇಕೆಂಬ ಕನಸು ಇನ್ನೇನು ನನಸಾಗಿಯೇ ಬಿಡುತ್ತದೆ ಎಂಬ ನಿರೀಕ್ಷೆ ಹೊತ್ತಿದ್ದರು. ಆದರೆ ಸಚಿವ ಸಂಪುಟ ಸಭೆ ಆ ಕಾಡಿನ ಗ್ರಾಮಸ್ಥರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ. 23 ಕಿ.ಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮ ಮೂಲ ಸೌಕರ್ಯಗಳ ಕೊರತೆ, ವನ್ಯಜೀವಿಗಳ…

Read More