Headlines

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ – Kannada News

ಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ Image Credit source: JDS X Account ಬೆಂಗಳೂರು, ಜೂನ್​​ 12: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲ ದಾಖಲೆಗಳು ಇನ್ನು ಅಗತ್ಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವ…

Read More

ಬೆಂಗಳೂರಿನಲ್ಲಿ ಶೂಟೌಟ್: ವಿಚ್ಛೇದನ ಕೋರ್ಟ್​​​​​ನಲ್ಲಿರುವಾಗಲೇ ಹೆಂಡ್ತಿಯನ್ನ ಗುಂಡಿಕ್ಕಿ ಕೊಂದ ಪತಿ – Kannada News | A man shots his wife dead on a busy road In Bengaluru after she asking divorce

ಬೆಂಗಳೂರು, (ಡಿಸೆಂಬರ್ 23):  ಗಂಡ ಹೆಂಡತಿ (Husband And Wife) ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಹೆಂಡತಿ ಜೊತೆ ಜಗಳ ತೆಗೆದ ಪತಿ ಏಕಾಏಕಿ ಗನ್‌ ತೆಗೆದು ಹೆಂಡತಿ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್‌ ಬಳಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡು ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮೃತ ಮಹಿಳೆಯನ್ನು ಭುವನೇಶ್ವರಿ ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಬಾಲ ಮುರುಗನ್ ಘಟನೆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ವಿಚ್ಛೇದನ ಸಂಬಂಧ ನ್ಯಾಯಾಲಯಕ್ಕೆ…

Read More

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ – Kannada News | Speaker Om Birla holds all party meeting over Tea as Parliament winter session concludes

ನವದೆಹಲಿ, ಡಿಸೆಂಬರ್ 19: ಸಂಸತ್ತಿನ ಚಳಿಗಾಲದ ಅಧಿವೇಶನ (Parliament Session)  ಮುಕ್ತಾಯಗೊಳ್ಳುತ್ತಿದ್ದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಈ ಚಹಾ ಪಾರ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಮುಕ್ತಾಯಗೊಂಡ ಬಳಿಕ ಸಂಸತ್ ಭವನದ ಸ್ಪೀಕರ್ ಕೊಠಡಿಯಲ್ಲಿ ಸಭೆ ನಡೆಯಿತು. ಓಂ ಬಿರ್ಲಾ ಇಂದು 18ನೇ ಲೋಕಸಭೆಯ ಅಧಿವೇಶನವನ್ನು ಮುಕ್ತಾಯಗೊಳಿಸಿದರು….

Read More

IPL 2026: ಆರ್​ಸಿಬಿಗೆ ಎದುರಾಯ್ತು ಸಂಕಷ್ಟ; ಸ್ಟಾರ್ ವೇಗಿಗೆ ಸಿಕ್ಕಿಲ್ಲ ಎನ್​ಒಸಿ

2026 ರ ಐಪಿಎಲ್ ಆರಂಭಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಲೀಗ್​ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಲೀಗ್​ನಿಂದ ಹೊರಬೀಳುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಗಾಯದಿಂದ ಬಳಲುತ್ತಿರುವ ನುವಾನ್ ತುಷಾರ ಪ್ರಸ್ತುತ ಚೇತರಿಕೆಯ ಹಾದಿಯಲಿದ್ದಾರೆ. ಹೀಗಾಗಿ ಅವರು ಸಂಪೂರ್ಣ ಚೇತರಿಸಿಕೊಳ್ಳುವರೆಗೂ ಅವರಿಗೆ ಐಪಿಎಲ್‌ನಲ್ಲಿ…

Read More

ಒಂದೇ ದಿನ ಒಂದೇ ರೀತಿಯ ಅಪರೂಪದ ದಾಖಲೆ ಬರೆದ ಭಾರತ, ಪಾಕ್ ಆಟಗಾರ್ತಿಯರು – Kannada News | Shafali Verma and Fatima Sana Make T20 World Cup History with Rare All Round Record

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಭಾರತ ಹಾಗೂ ಪಾಕಿಸ್ತಾನ (India Pakistan) ತಂಡಗಳು ಒಂದೇ ದಿನ ಕಣಕ್ಕಿಳಿದಿದ್ದವು. ಆದರೆ ಈ ಎರಡೂ ತಂಡಗಳು ಬೇರೆ ಬೇರೆ ತಂಡಗಳ ವಿರುದ್ಧ ಪಂದ್ಯಗಳನ್ನಾಡಿದವು. ಮೊದಲಿಗೆ ಟೀಂ ಇಂಡಿಯಾ, ನೆದರ್ಲ್ಯಾಂಡ್ಸ್ ತಂಡವನ್ನು 95 ರನ್​ಗಳಿಂದ ಸೋಲಿಸಿ ದಾಖಲೆಯ ಗೆಲುವು ದಾಖಲಿಸಿದರೆ, ಇತ್ತ ಪಾಕಿಸ್ತಾನ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋಲು ಕಂಡಿತು. ಒಂದೆಡೆ ಭಾರತ ಸತತ ಎರಡು ಪಂದ್ಯಗಳನ್ನು…

Read More