‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ – Kannada News | Salman Khan cameo as Jiva Mahala in Raja Shivaji movie fans reaction
ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ದೊಡ್ಡ ಪರದೆ ಮೇಲೆ ಮಿಂಚಿದ್ದಾರೆ. ರಿತೇಶ್ ದೇಶ್ಮುಖ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ರಾಜ ಶಿವಾಜಿ’ (Raja Shivaji) ಬಿಡುಗಡೆ ಆಗಿದ್ದು, ಇದರಲ್ಲಿ ಸಲ್ಮಾನ್ ಖಾನ್ ಅವರ ಸರ್ಪ್ರೈಸ್ ಎಂಟ್ರಿ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಐತಿಹಾಸಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಜೀವಾ ಮಹಾಲಾ ಎಂಬ ವೀರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಫೋಟೋ ಮತ್ತು ವಿಡಿಯೋಗಳು ಎಕ್ಸ್ (ಟ್ವಿಟರ್) ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ…