Headlines

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ:ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ? – Kannada News | Counting for Bagalkot, Davanagere South bypolls on May 4 amid tight security

ದಾವಣಗೆರೆ, (ಮೇ 03) : ತೀವ್ರ ಜಿದ್ದಾಜಿದ್ದಿನಿಂದ ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆ ಅಂದರೆ ಮೇ 04ರಂದು ಬೆಳಗ್ಗೆ 8 ಗಂಟೆಯಿಂದ ಎರಡೂ ಕಡೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಇನ್ನು  ದಾವಣಗೆರೆ ನಗರದ ಡಿಆರ್‌ಆರ್ ವಿದ್ಯಾಸಂಸ್ಥೆಯಲ್ಲಿ ನಾಳೆ(ಮೇ 04) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಇಂದು (ಮೇ 03) ಡಿಆರ್‌ಆರ್ ವಿದ್ಯಾಸಂಸ್ಥೆಗೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಭೇಟಿ ನೀಡಿ ಮತ…

Read More

‘ಧುರಂಧರ್ 2‘, ‘ಕೆಜಿಎಫ್ 2’ ಚಿತ್ರ ಟೀಕಿಸಿದ ಬಾಲಿವುಡ್ ನಟ

ಯಾವುದೇ ಸಿನಿಮಾ ರಿಲೀಸ್ ಆದರೂ ಪರ ವಿರೋಧ ಚರ್ಚೆ ಇದ್ದೇ ಇರುತ್ತದೆ. ಅದೇ ರೀತಿ ‘ಅನಿಮಲ್’, ‘ಕೆಜಿಎಫ್’ ಹಾಗೂ ‘ಧುರಂಧರ್ 2’ (Dhurandhar 2) ರೀತಿಯ ಚಿತ್ರಗಳನ್ನು ಟೀಕೆ ಮಾಡಿದವರು ಅನೇಕರಿದ್ದಾರೆ. ಈಗ ಬಾಲಿವುಡ್ ನಟ ಇಮ್ರಾನ್ ಖಾನ್ ಕೂಡ ಈ ಸಾಲಿಗೆ ಸೇರಿದ್ದಾರೆ. ‘ಉದ್ದ ಕೂದಲು ಬಿಟ್ಟುಕೊಂಡು, ಕೋಪ ಮಾಡಿಕೊಂಡು, ಮುಖವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರ ನನಗೆ ಇಷ್ಟ ಇಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಅಲ್ಲದೆ, ಅವರು ಈ ರೀತಿಯ ಪಾತ್ರಗಳನ್ನು ವೈಭವೀಕರಿಸುತ್ತಿರುವ ವಿಷಯದ…

Read More

Horoscope Today 14 February​: ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 14, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗಮಾಸ, ಶಿಶಿರ ಋತು, ಕೃಷ್ಣ ಪಕ್ಷ, ದ್ವಾದಶಿ, ಪೂರ್ವಾಷಾಢ ನಕ್ಷತ್ರ, ಸಿದ್ಧಿಯೋಗ, ತೈತಿಲಕರಣಗಳ ಈ ದಿನದ ರಾಹುಕಾಲ ಬೆಳಿಗ್ಗೆ 9:37 ರಿಂದ 11:05 ರವರೆಗೆ ಇರುತ್ತದೆ. ಮಧ್ಯಾಹ್ನ 2:01 ರಿಂದ 3:29 ರವರೆಗೆ ಸಂಕಲ್ಪ ಕಾಲವಿರುತ್ತದೆ. ಇದು ಮಹಾ ಪ್ರದೋಷದ ದಿನವಾಗಿದ್ದು, ಹೆಬ್ಬರಿ…

Read More

ರಶ್ಮಿಕಾ, ವಿಜಯ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ಆಶಿಕಾ – Kannada News | Rashmika Mandanna Vijay Deverakonda haldi ceremony begins Ashika Ranganath shares photo

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಮದುವೆಗೂ ಮುನ್ನ ಅನೇಕ ಶಾಸ್ತ್ರಗಳನ್ನು ಮಾಡಲಾಗಿದೆ. ಬುಧವಾರ (ಫೆಬ್ರವರಿ 25) ಹಳದಿ ಶಾಸ್ತ್ರ ಮಾಡಲಾಗುತ್ತಿದೆ. ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ (Rashmika Mandanna), ಆಶಿಕಾ ರಂಗನಾಥ್ ಅವರು ಹಳದಿ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಹಳ ಅದ್ದೂರಿಯಾಗಿ ವಿರೋಶ್ ಮದುವೆ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಕೆಲವೇ…

Read More

Gold Rate Today: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 25th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 25: ಚಿನ್ನದ ಬೆಲೆ ಬುಧವಾರ ಅಲ್ಪ ಏರಿಕೆ ಆಗಿದೆ. ಗ್ರಾಮ್​ಗೆ 9-11 ರೂನಗಳಷ್ಟು ಬೆಲೆ ಏರಿಕೆ ಆಗಿರುವುದು ತಿಳಿದುಬಂದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಅಲ್ಪ ವ್ಯತ್ಯಯಗಳಾಗಿವೆ. ಕೆಲವೆಡೆ ಅಲ್ಪ ಏರಿಕೆಯಾದರೆ, ಇನ್ನೂ ಕೆಲವೆಡೆ ತುಸು ಇಳಿಕೆ ಆಗಿದೆ. ಬೆಳ್ಳಿ ಬೆಲೆ ಭಾರತದ ಕೆಲವೆಡೆ ಗ್ರಾಮ್​ಗೆ 5 ರೂನಷ್ಟು ಏರಿಕೆ ಆಗಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

‘ನೀವು ಯಾರಿಗೆ ಹೇಳ್ತೀರೋ ಅವರಿಗೇ ವೋಟ್ ಹಾಕ್ತೀನಿ’: ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ

  ವಿಧಾನ ಪರಿಷತ್ ಚುನಾವಣೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಬಿಜೆಪಿಯ ಮತದಾನದ ಕಾರ್ಯತಂತ್ರದ ಬಗ್ಗೆ ವಿವರ ನೀಡಿದರು. ಬಿಜೆಪಿಯ ಅಭ್ಯರ್ಥಿ ಗೆಲ್ಲಲು ಅಗತ್ಯವಿರುವಷ್ಟು ಮತಗಳನ್ನು ಪಕ್ಷ ಪಡೆದುಕೊಂಡಿದ್ದು, ಹೆಚ್ಚುವರಿ ಮತಗಳನ್ನು ಜೆಡಿಎಸ್‌ಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು. ಜೆಡಿಎಸ್‌ ಗೆಲ್ಲಬೇಕು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಶೋಕ್ ಸ್ಪಷ್ಟಪಡಿಸಿದರು. ಜೆಡಿಎಸ್‌ಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಲಾಗಿದೆ ಎಂದು ಅಶೋಕ್ ಖಚಿತಪಡಿಸಿದರು. ಬಿಜೆಪಿ ಅಭ್ಯರ್ಥಿಯ ಎರಡನೇ ಪ್ರಾಶಸ್ತ್ಯದ…

Read More

ಧನುಶ್ ಜೊತೆ ಮದುವೆ: ಕೊನೆಗೂ ಬಾಯ್ಬಿಟ್ಟ ನಟಿ ಮೃಣಾಲ್ ಠಾಕೂರ್ – Kannada News | Mrunal Thakur talks about her marriage and the right person

ಮೃಣಾಲ್ ಠಾಕೂರ್ (Mrunal Thakur), ಸ್ಟಾರ್ ಪ್ಯಾನ್ ಇಂಡಿಯಾ ನಟಿಯರಲ್ಲಿ ಒಬ್ಬರು. ಮರಾಠಿ ಮೂಲದ ಈ ನಟಿ ಮಿಂಚಿದ್ದು ಮಾತ್ರ ದಕ್ಷಿಣ ಭಾರತ ಚಿತ್ರರಂಗದಲ್ಲಿ. ಅದರಲ್ಲೂ ತೆಲುಗಿನ ‘ಸೀತಾ-ರಾಮಂ’ ಸಿನಿಮಾ ಮೃಣಾಲ್ ಠಾಕೂರ್​​ಗೆ ದಕ್ಷಿಣದಲ್ಲಿ ದೊಡ್ಡ ಅಭಿಮಾನಿ ವರ್ಗವನ್ನೇ ಸೃಷ್ಟಿಸಿ ಕೊಟ್ಟಿದೆ. ಈಗಲೂ ಸಹ ದಕ್ಷಿಣದ ಕೆಲವಾರು ಸಿನಿಮಾಗಳಲ್ಲಿ ಜೊತೆಗೆ ಕೆಲ ಬಾಲಿವುಡ್​​ ಸಿನಿಮಾಗಳಲ್ಲಿಯೂ ಮೃಣಾಲ್ ಠಾಕೂರ್ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚೆಗೆ ಮೃಣಾಲ್ ಠಾಕೂರ್ ಬಗ್ಗೆ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭವಾಗಿತ್ತು. ಅದುವೇ ಸ್ಟಾರ್ ನಟ…

Read More

ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸಮಗ್ರ ಪರಿಶೀಲನೆಗೆ ಆದೇಶ: ಬೌರಿಂಗ್ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ – Kannada News | After Bowring Hospital Tragedy, Karnataka Government Orders Safety Audit of All Government Hospitals in Bengaluru

ಬೆಂಗಳೂರು, ಏಪ್ರಿಲ್ 30: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ದುರಂತದಲ್ಲಿ ಏಳು ಅಮಾಯಕರು ಮೃತಪಟ್ಟ ಘಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಸಮಗ್ರ ಪರಿಶೀಲನೆಗೆ ಆದೇಶ ನೀಡಿದ್ದಾರೆ. ಬೌರಿಂಗ್, ವಿಕ್ಟೋರಿಯಾ, ಕೆಸಿ ಜನರಲ್ ಮತ್ತು ಸಿವಿ ರಾಮನಗರ ಆಸ್ಪತ್ರೆ ಸೇರಿದಂತೆ ಇತರೆ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಒಂದು ವಾರದೊಳಗೆ ಪರಿಶೀಲನಾ ವರದಿಯನ್ನು ಸಲ್ಲಿಸುವಂತೆ…

Read More

ಡಿಕೆಶಿ ಸಂಪುಟದಲ್ಲಿ ಯಾರ್ಯಾರು ಸಚಿವರಾಗುತ್ತಾರೆ?: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ನಿಯೋಜಿತ ಸಿಎಂ

ಬೆಂಗಳೂರು, ಮೇ.31: ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದಂತೆ, ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾರ್ಯಾರು ಸಚಿವ ಸ್ಥಾನಗಳನ್ನು ಪಡೆಯಲಿದ್ದಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಯಾರ್ಯಾರು ಸಚಿವರಾಗುತ್ತಾರೆ ಅದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ಬಗ್ಗೆ ನನಗೆ ಇನ್ನು ಮಾಹಿತಿ ಇಲ್ಲ” ಎಂದು ಪುನರುಚ್ಚರಿಸಿದ್ದಾರೆ….

Read More

ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು – Kannada News | Wild Elephant Herd Creates Panic in Chikkamagaluru’s Gonibeedu Hobli; Over 30 Elephants Camp Near Villages

ಚಿಕ್ಕಮಗಳೂರು, ಮಾರ್ಚ್ 1: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ. ಕಸ್ಕೆಬೈಲು ಗ್ರಾಮದ ಸಮೀಪ ರಸ್ತೆಯಲ್ಲೇ ಕಾಡಾನೆಗಳು ತಂಗಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಅಲ್ಲದೆ ಕಾಫಿ ತೋಟಗಳಲ್ಲಿಯೂ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಕಾರ್ಮಿಕರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ….

Read More