ಹುಬ್ಬಳ್ಳಿ ಲವ್ ಜಿಹಾದ್ ಕೇಸ್ಗೆ ಟ್ವಿಸ್ಟ್: ಯುವಕನ ವಿರುದ್ಧ ದೂರು ಬೆನ್ನಲ್ಲೇ ಯುವತಿಯ ವಿಡಿಯೋಗಳು ವೈರಲ್
ಹುಬ್ಬಳ್ಳಿ, ಏಪ್ರಿಲ್ 05: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನದ ಹಿಂದಷ್ಟೇ ನಡೆದ ಲವ್ ಜಿಹಾದ್ (Love Jihad) ಆರೋಪ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಈ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿಯ ಹೆಸರಲ್ಲಿ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮುಫಿಜ್ ಮಿಯಾನ್ನವರ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು,…