Headlines

ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್​ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ – Kannada News | BJP–JDS Strategy for JBA Elections: HD Kumaraswamy Signals Alliance After Supreme Court Order

ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ ಚುನಾವಣೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ, ಜೆಡಿಎಸ್ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೊಸ ಕಾವನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ…

Read More

ಕುಂಬಳ ಕಾಯಿ ಕಳ್ಳ ಅಂದ್ರೆ..; ಸುದೀಪ್ ಹೇಳಿಕೆಯ ಅಸಲಿ ಅರ್ಥ ಹೇಳಿದ ಚಕ್ರವರ್ತಿ – Kannada News | Sudeep’s War statement Clarified: Chandrachud Explains Piracy Battle

‘ನಮ್ಮ ಸಿನಿಮಾ ರಿಲೀಸ್ ಆಗುವಾಗ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗುತ್ತಿದೆ’ ಎಂದಿದ್ದರು. ಈ ವಾರ್​ಗೆ ತಾವು ರೆಡಿ ಎಂದು ಕೂಡ ಹೇಳಿದ್ದರು. ಈ ಹೇಳಿಕೆ ಚಿತ್ರರಂಗದಲ್ಲಿ ದೊಡ್ಡ ಕಾಡ್ಗಿಚ್ಚನ್ನೇ ಹಬ್ಬಿಸಿದೆ. ದರ್ಶನ್ (Darshan) ಅಭಿಮಾನಿಗಳು ಇದು ದರ್ಶನ್ ಬಗ್ಗೆ ಹೇಳಿದ್ದು ಎಂದು ಅರ್ಥೈಸಿಕೊಂಡರು. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸುದೀಪ್​​ಗೆ (Sudeep) ಕೌಂಟರ್ ಕೊಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ಸುದೀಪ್ ಆಡಿದ ಮಾತು ಪೈರಸಿ ಮಾಡುವವರ ಬಗ್ಗೆ ಎಂದಿದ್ದಾರೆ….

Read More

ಯುವಕನ ನೃತ್ಯಕ್ಕೆ ಮರುಳಾದ ಗಜರಾಜ! ಕಾಡಾನೆಯೂ ಹೆಜ್ಜೆ ಹಾಕಿದ ಅಪರೂಪದ ದೃಶ್ಯ

ಒಡಿಶಾ, ಮಾ.27: ಇತ್ತೀಚಿನ ದಿನಗಳಲ್ಲಿ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ಸುದ್ದಿಗಳೇ ಹೆಚ್ಚಾಗಿ ಕೇಳಿಬರುತ್ತಿವೆ. ಆದರೆ, ಇದರ ನಡುವೆ ಮನುಷ್ಯ ಮತ್ತು ಆನೆಯ ನಡುವಿನ ಅಚ್ಚರಿಯ ಬಾಂಧವ್ಯವನ್ನು ಸಾರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಯುವಕನೊಬ್ಬನ ನೃತ್ಯವನ್ನು ಕಂಡ ಕಾಡಾನೆಯೊಂದು, ಅಷ್ಟೇ ಪ್ರೀತಿಯಿಂದ ಪ್ರತಿಕ್ರಿಯಿಸಿ ತಾನೂ ಹೆಜ್ಜೆ ಹಾಕಿರುವ ಮನಮೋಹಕ ದೃಶ್ಯವಿದು. ಒಡಿಶಾದ ಕಿಯೋಂಜರ್ ಜಿಲ್ಲೆಯ ಚಂಪುಆ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಒಂಟಿ ಸಲಗವೊಂದರ…

Read More

ನಿಶ್ಚಿತಾರ್ಥ ಮಾಡಿಕೊಂಡ ಜೆಡಿ-ಭಾರ್ಗವಿ; ಸರ್​​ಪ್ರೈಸ್ ಕೊಟ್ಟ ರಾಣವ್-ರಾಧಾ – Kannada News | Ranav Gowda and Radha Bhagavathi Engaged! Amruthadhare Stars’ Love Story Confirmed

ತೆರೆಮೇಲೆ ನಟಿಸುವಾಗ ಕಲಾವಿದರ ಮಧ್ಯೆ ಪ್ರೀತಿ ಮೂಡಿ ಮದುವೆ ಆಗೋದು ಸಾಮಾನ್ಯ.ಈಗ ಇದಕ್ಕೆ ಹೊಸ ಸೇರ್ಪಡೆ. ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ (Kannada Serial) ಜೆಡಿ ಪಾತ್ರ ಮಾಡುತ್ತಿರುವ ರಾಣವ್ ಗೌಡ ಹಾಗೂ ಕಲರ್ಸ್ ಕನ್ನಡದಲ್ಲಿ ‘ಭಾರ್ಗವಿ ಎಲ್​​ಎಲ್​​ಬಿ’ ಧಾರಾವಾಹಿಯಲ್ಲಿ ಭಾಗರ್ವಿ ಪಾತ್ರ ಮಾಡುತ್ತಿರುವ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡು, ಹೊಸ ಬಾಳಿಗೆ ಕಾಲಿಡಲು ರೆಡಿ ಆಗಿದ್ದಾರೆ. ಇಬ್ಬರೂ ಬೇರೆ ಬೇರೆ ಚಾನೆಲ್​ ಅಲ್ಲಿ ಕೆಲಸ ಮಾಡುವವರು. ಆದರೂ ಇಬ್ಬರ ಮಧ್ಯೆ ಹೇಗೆ ಪ್ರೀತಿ ಮೂಡಿತು ಎಂದು…

Read More

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ಟಿವಿ9 ನವ ನಕ್ಷತ್ರ ಅವಾರ್ಡ್ 2026 ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗಷ್ಟೆ ನಡೆಯಿತು. ಹಲವು ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರು, ಗಣ್ಯರನ್ನು ಗುರುತಿಸಿ ಟಿವಿ9 ನವ ನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನ ಮಾಡಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರು ಸಿನಿಮಾದ ಬಗ್ಗೆ, ಟಿವಿ9 ಜೊತೆಗಿನ ಒಡನಾಟದ ಬಗ್ಗೆ…

Read More

ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ – Kannada News | BJP MLAS Chandru Lamani Bribery Case: Kumara Maharaja Swamiji Clarify about His Audio Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ ಸ್ವಾಮೀಜಿ…

Read More

ಮದುವೆ ಇಷ್ಟವಿಲ್ಲ ಎಂದು ಕುಟುಂಬವನ್ನು ಒಪ್ಪಿಸುವುದಕ್ಕಿಂತ ಕೇತನ್​ನನ್ನು ಕೊಲ್ಲೋದೇ ಸುಲಭವಾಗಿತ್ತು; ಸಿಯಾ ಹೇಳಿಕೆ – Kannada News | Siya Goyal told Pune Police that plotting to kill her Ketan Agarwal was easier than confronting her family

ಪುಣೆ, ಜೂನ್ 26: ಲೋಹಗಢ್ ಕೋಟೆಯ ಕಂದಕಕ್ಕೆ ತಳ್ಳಿ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಅವರನ್ನು ಹತ್ಯೆಗೈದ ಪ್ರಕರಣದ ತನಿಖೆ ನಡೆಸುತ್ತಿರುವ ಪುಣೆ ಗ್ರಾಮಾಂತರ ಪೊಲೀಸರ ಮುಂದೆ ಪ್ರಮುಖ ಆರೋಪಿ ಸಿಯಾ ಗೋಯಲ್ (Siya Goyal) ಅತ್ಯಂತ ಶಾಕಿಂಗ್ ಸತ್ಯಗಳನ್ನು ಬಿಚ್ಚಿಟ್ಟಿದ್ದಾಳೆ. ತನ್ನ ಪ್ರೇಮಿ ಚೇತನ್ ಚೌಧರಿ ಜೊತೆ ಜೀವಿಸಲು ತನ್ನ ಕುಟುಂಬಸ್ಥರನ್ನು ಒಪ್ಪಿಸುವುದಕ್ಕಿಂತ ಅಥವಾ ಅವರನ್ನು ಎದುರಿಸುವುದಕ್ಕಿಂತ ಭಾವಿ ಪತಿ ಕೇತನ್‌ನನ್ನು ಕೊಲೆ ಮಾಡುವುದೇ ತನಗೆ ಸುಲಭದ ಆಯ್ಕೆಯಾಗಿತ್ತು ಎಂದು ಅವಳು ಪೊಲೀಸರ ಮುಂದೆ…

Read More