Headlines

ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ – Kannada News | Karnataka Heatwave Alert: Kalaburagi Records 44 degree celsius, Special Wards for Children in Yadgir as Mercury Soars

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ (Karnataka Weather) ಬಿಸಿಲಿನ ಪ್ರತಾಪ ಮಿತಿಮೀರಿದ್ದು, ಜನಸಾಮಾನ್ಯರು ಅಕ್ಷರಶಃ ಕಾದ ಕಾವಲಿಯ ಮೇಲೆ ಕುಳಿತಂತಾಗಿದ್ದಾರೆ. ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯಂತೆ, ಬಿಸಿಲಿನ ತಾಪಮಾನ ಇಷ್ಟು ದಿನ ಒಂದು ಲೆಕ್ಕವಾದರೆ, ಇನ್ಮುಂದೆ ಇನ್ನೊಂದು ಲೆಕ್ಕ ಎಂಬಂತೆ ತೀವ್ರಗೊಳ್ಳಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಂತೂ ಸೂರ್ಯನ ಶಾಖಕ್ಕೆ ಜನ ಒದ್ದಾಡುವಂತಾಗಿದೆ. ಉತ್ತರ ಕರ್ನಾಟಕದ ಕೆಲವು ದೇಗುಲಗಳಲ್ಲಿ ದರ್ಶನದ ಸಮಯವನ್ನೇ ಬದಲು ಮಾಡಲಾಗಿದ್ದು, ಕೆಲವು ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವಿಶೇಷ ‘ಹೀಟ್ ವೇವ್’ ವಾರ್ಡ್‌ಗಳನ್ನು ಆರಂಭಿಸಲಾಗಿದೆ. ಯಾದಗಿರಿ,…

Read More

ಹೊಳಪು ಕಳೆದುಕೊಂಡ ಸೂರ್ಯ? ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ

ತಮಿಳಿನ ಸ್ಟಾರ್ ನಟರುಗಳಲ್ಲಿ ಸೂರ್ಯ (Suriya) ಸಹ ಒಬ್ಬರು. ದೊಡ್ಡ ಸಂಖ್ಯೆಯ ಅಭಿಮಾನಿಗಳು ಅವರಿಗಿದ್ದಾರೆ. ಆದರೆ ತಮಿಳಿನಿಂದ ಮೊದಲಿನಿಂದಲೂ ನಟನೆ, ಒಳ್ಳೆಯ ಕತೆಗಳ ಆಯ್ಕೆ ಮಾಡಿಕೊಳ್ಳುವ ನಟರಿಗಿಂತಲೂ ಮಾಸ್ ನಟರನ್ನು ಬೆಳೆಸುವುದೇ ಹೆಚ್ಚು. ಸ್ವತಃ ಕಮಲ್ ಹಾಸನ್ ಸಹ ಹಲವು ಸೋಲುಗಳನ್ನು ತಮಿಳಿನಲ್ಲಿ ಕಂಡಿದ್ದಾರೆ. ಇದೀಗ ಸೂರ್ಯ ಸಹ ಇದೇ ಹಾದಿಯಲ್ಲಿದ್ದಾರೆ. ಸೂರ್ಯ ಅವರಿಗೆ ಸತತ ಹಿನ್ನಡೆಗಳು ಎದುರಾಗುತ್ತಿವೆ. ಒಟ್ಟು ಮೂರು ಮಂದಿ ಸ್ಟಾರ್ ನಿರ್ದೇಶಕರು ಸೂರ್ಯ ಜೊತೆ ಕೆಲಸ ಮಾಡುವುದಾಗಿ ಒಪ್ಪಿಕೊಂಡು ಈಗ ಹಿಂದೆ ಸರಿದಿದ್ದಾರೆ….

Read More

ನಾಳೆ ‌ಲೆಕ್ಕ ಕೊಡುತ್ತೇವೆ ಎಂದ ಟ್ರಸ್ಟ: ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ತಾಕೀತು – Kannada News | Harihara Panchamasali Gurupeeth Conflict: Trustee Warns vachananda swamiji to Vacate Math

ಪಂಚಮಸಾಲಿ ಮಠದಲ್ಲಿ ಧರ್ಮದರ್ಶಿ ಸಮಿತಿ ಸುದ್ದಿಗೋಷ್ಠಿ Image Credit source: tv9 kannada ದಾವಣಗೆರೆ, ಏಪ್ರಿಲ್​ 26: ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ (Vachananda Swamiji) ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಧರ್ಮದರ್ಶಿ ಸಮಿತಿಯ ಮುಖಂಡರು ಸ್ವಾಮೀಜಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾಳೆ ಲೆಕ್ಕ ಕೊಡುತ್ತೇವೆ. ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿ ಹೆಚ್​.ಎಸ್.ನಾಗರಾಜ್ ತಾಕೀತು ಮಾಡಿದ್ದಾರೆ. ವಚನಾನಂದ ಸ್ವಾಮೀಜಿಗೆ ತಾಕೀತು …

Read More

ವಿವಾದಗಳ ಬೆನ್ನಲ್ಲೇ ಸೆನ್ಸಾರ್ ಪಾಸ್ ಆದ ‘ಬಾಸ್’: ಶೀಘ್ರವೇ ರಿಲೀಸ್ ಆಗಲಿದೆ ಸಿನಿಮಾ

ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ‘ಬಾಸ್’ (BOSS) ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಈ ಸಿನಿಮಾದ ಸುತ್ತ ಹಲವು ವಿವಾದಗಳು ಸೃಷ್ಟಿ ಆಗಿವೆ. ಈ ಸಿನಿಮಾದ ಕಥೆಗೂ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಈ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಬಾರದು ಎಂದು ದರ್ಶನ್ (Darshan) ಪರ ವಕೀಲರು ತಕರಾರು ತೆಗೆದಿದ್ದರು. ಆದರೆ ‘ಬಾಸ್’ ಸಿನಿಮಾ ಅಂತಿಮವಾಗಿ ಸೆನ್ಸಾರ್ ಅಗ್ನಿಪರೀಕ್ಷೆಯಲ್ಲಿ ಗೆದ್ದು ಹೊರಬಂದಿದೆ. ವಿ. ಲವ ನಿರ್ದೇಶನದ ಈ ಚಿತ್ರದಲ್ಲಿ ತನುಷ್…

Read More

Magha Masa: ಮಾಘ ಮಾಸದಲ್ಲಿ ನದಿ ಸ್ನಾನದ ಮಹತ್ವ; ಆಧ್ಯಾತ್ಮಿಕ ಲಾಭ ಮತ್ತು ಆಚರಣೆಯ ವಿಧಾನ – Kannada News | The Spiritual Significance of River Bathing in Magha Masa: Rituals and Benefits

2026ರ ಮಾಘ ಮಾಸವು ಜನವರಿ 19ರ ಸೋಮವಾರದಿಂದ ಪ್ರಾರಂಭವಾಗಿದೆ. ಈ ಮಾಸದಲ್ಲಿ ಮಾಡುವ ಸ್ನಾನಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಏಕೆಂದರೆ ಮಾಘ ಸ್ನಾನವು ಕೇವಲ ದೇಹವನ್ನು ಶುದ್ಧಗೊಳಿಸುವುದಲ್ಲದೆ, ಮನಸ್ಸನ್ನು ಶುದ್ಧಿಪಡಿಸಿ, ಕರ್ಮಗಳನ್ನು ತೊಳೆಯುತ್ತದೆ ಎಂದು ನಂಬಲಾಗಿದೆ. ಮಾಘ ಸ್ನಾನಕ್ಕಾಗಿ ಪವಿತ್ರ ನದಿ ಅಥವಾ ಸಮುದ್ರಗಳಿಗೆ ಹೋಗಬೇಕೇ ಎಂಬ ಪ್ರಶ್ನೆ ಅನೇಕರಿಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಗಂಗಾ…

Read More

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ? – Kannada News | Toxic Movie Teaser vulgar Comment Should be removed Complaint register In Women’s Commission

ಯೂಟ್ಯೂಬ್​​ನಲ್ಲಿ ರಿಲೀಸ್ ಆದ‘ಟಾಕ್ಸಿಕ್’ ಸಿನಿಮಾದ ಟೀಸರ್ ಸಾಕಷ್ಟು ಸದ್ದು ಮಾಡಿತ್ತು. ಈ ಟೀಸರ್​​ನ ಅಲ್ಲಿ ಹಸಿಬಿಸಿ ದೃಶ್ಯಗಳು ಇದ್ದವು. ಈ ಸಂಬಂಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ. ‘ನಾನು ಹಸಿಬಿಸಿ ದೃಶ್ಯ ಮಾಡೋದಿಲ್ಲ ಎಂದು ಯಶ್ ಈ ಮೊದಲು ಹೇಳಿದ್ದರು. ಆದರೆ, ಈಗ ರಿಲೀಸ್ ಆಗಿರುವ ಟಾಕ್ಸಿಕ್ ಅದಕ್ಕೆ ವಿರುದ್ಧವಾಗಿದೆ. ಕುಟುಂಬದವರು ಕುಳಿತು ಟೀಸರ್​​ನ ನೋಡೋಕೆ ಆಗುತ್ತಾ? ಅದನ್ನು ತೆಗೆದು ಹಾಕಿ’ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಒತ್ತಾಯಿಸಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಪ್ರೇಯಸಿಯ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು? – Kannada News | Indore Girlfriend Murder: Piyush Kills, Corpse Assault, Shows No Remorse

ಇಂದೋರ್, ಫೆಬ್ರವರಿ 18: ಪ್ರೇಯಸಿ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುಂಬಿ, ಉಸಿರುಗಟ್ಟಿಸಿ ಕೊಲೆ ಮಾಡಿ, ಎದೆಯ ಮೇಲೆ ಕುಳಿತು ಚಾಕು ಮುರಿಯುವವರೆಗೂ ಇರಿದಿದ್ದ ಆರೋಪಿ ಪಿಯೂಷ್ ಕೊಲೆ(Murder) ಬಗ್ಗೆ ಕೇಳಿದಾಗ ಮಾಧ್ಯಮದವರ ಮುಂದೆ ನಕ್ಕಿದ್ದಾನೆ. ಏನು ಆಗಬೇಕೋ ಅದೇ ಆಗಿದೆಬಿಡಿ ಎಂದಿದ್ದಾನೆ. ಆರೋಪಿ ಪಿಯೂಷ್ ಧಮ್ನೋಟಿಯಾ ಈ ಕೃತ್ಯ ಎಸಗಿದ ಕಾರಣ ಕೇಳಿದಾಗ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಇಂಡಿಯಾ ಟುಡೇಗೆ ಹೇಳಿಕೆ ನೀಡುವಾಗ ಆತನ ಮುಖದಲ್ಲಿ ನಗು ಇತ್ತು, ಎಲ್ಲವನ್ನೂ ಮರೆತುಬಿಡಿ, ಆಗಬೇಕಾಗಿರುವುದು ಆಗಿದೆ, ನೀವು…

Read More

ಆಧುನಿಕ ಸಮಾಜದ ಸಂಬಂಧಗಳ ಕಡೆಗೆ ಬೆಳಕು ಚೆಲ್ಲುವ ಒಂದು ಪುಟ್ಟ ಕಾದಂಬರಿ’ನಮಗೂಂದು ಸೊಸೆ ಬೇಕು!’ – Kannada News | K. Satyanarayana’s ‘Namagoondu Sose Beku!’: Family, Marriage and Society

K. Satyanarayana’s ‘Namagoondu Sose Beku!’ ಕನ್ನಡದ ಸಾಹಿತ್ಯ ಲೋಕದಲ್ಲಿ ಕೆ. ಸತ್ಯನಾರಾಯಣ ಅವರು ಅತ್ಯಂತ ಪ್ರಮುಖ ಕಥೆಗಾರರು ಮತ್ತು ಕಾದಂಬರಿಕಾರರು. ಅವರ ಲೇಖನಿಯಲ್ಲಿ ಮೂಡಿದ ಇತ್ತೀಚಿನ ಕೃತಿಯೆಂದರೆ ‘ನಮಗೂಂದು ಸೊಸೆ ಬೇಕು!’ ಕಾದಂಬರಿ. ಇದು ಸಮಾಜದಲ್ಲಿನ ಕೌಟುಂಬಿಕ ಸಂಬಂಧಗಳು, ವಿವಾಹ ವ್ಯವಸ್ಥೆ ಮತ್ತು ಮನೆಗೆ ಸೊಸೆಯನ್ನು ಹುಡುಕುವ ಪ್ರಕ್ರಿಯೆಯಲ್ಲಿ ಎದುರಾಗುವ ಹಾಸ್ಯ ಹಾಗೂ ವಾಸ್ತವದ ಸಂಗತಿಗಳನ್ನು ಆಧರಿಸಿದ ಕಥೆಯಾಗಿದೆ. ಏನಿದೆ ಕಾದಂಬರಿಯಲ್ಲಿ? ಈ ಕಾದಂಬರಿಯು ಮಹಾಭಾರತದ ಉತ್ತರೆಯ ಮುಗ್ಧತೆ ಮತ್ತು ವಿರಾಟರಾಜನರ ಮನೆಯ ಕಥೆಯೊಂದಿಗೆ ಆಧುನಿಕ…

Read More

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಯಾದಗಿರಿ, ಮಾರ್ಚ್ 13: ಕರ್ನಾಟಕದ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾರ್ಚ್ 12 ರಂದು ಹೋಟೆಲ್‌ಗಳ ದಿಢೀರ್ ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಗೃಹಬಳಕೆಗೆ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಈ ದಾಳಿ…

Read More

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು – Kannada News | Lover Kills her Boy friend In Bengaluru: Kiran Father Reacts about Incident

ಬೆಂಗಳೂರು, (ಏಪ್ರಿಲ್ 22): ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿಯೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಸದ್ಯ ಪ್ರಕರಣ ಸಂಬಂಧ ಪ್ರೇಯಿಸಿ ಪ್ರೇಮಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೊಂದೆಡೆ ಇದ್ದ ಒಬ್ಬನೇ ಮಗ ಕಿರಣ್​​​ನನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಅವಳಿಗೂ ಕಠಿಣ…

Read More