ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ

ಭಾರತದಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇತ್ತೀಚೆಗೆ ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ‘ಹೆಲ್ತ್ ಆಫ್ ದ ನೇಶನ್ (HoN) 2026’ ವರದಿ ಪ್ರಕಾರ, ದೇಶದಲ್ಲಿ ಪ್ರತೀ 10 ಉದ್ಯೋಗಿಗಳಲ್ಲಿ ಸುಮಾರು 5 ಜನರು ಪ್ರೀಡಯಾಬಿಟೀಸ್ ಅಥವಾ ಡಯಾಬಿಟೀಸ್ (Diabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ಇದು ಒಂದು ರೀತಿಯ ಸೈಲೆಂಟ್ ಕಾಯಿಲೆಯಾದ್ದರಿಂದ ಹಲವರಿಗೆ ತಮ್ಮ…

Read More

ಸಂಜು ಸ್ಯಾಮ್ಸನ್‌ಗೆ ಅವಕಾಶ ಕೊಟ್ಟಿದ್ದು ಸಾಕು ಎಂದ ಯುಜ್ವೇಂದ್ರ ಚಾಹಲ್ – Kannada News | Sanju Samson’s T20 WC Woes: Chahal Slams Poor Form; Ishan Kishan Awaits Opportunity

ಯುಜುವೇಂದ್ರ ಚಾಹಲ್ ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಬಗ್ಗೆ ಹೇಳಿಕೆ ನೀಡಿದ್ದು, ಸಂಜು ಸ್ಯಾಮ್ಸನ್ ಅವರ ವೈಫಲ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ‘ಒಂದು ಅಥವಾ ಎರಡು ಪಂದ್ಯಗಳಲ್ಲಿ ವಿಫಲರಾಗುವುದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ, ಆದರೆ ನಾಲ್ಕು ಪಂದ್ಯಗಳಲ್ಲಿ ಅಲ್ಲ. ಸಂಜು ಸ್ಯಾಮ್ಸನ್ 10-12 ವರ್ಷಗಳಿಂದ ಅಂತರರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾರೆ. ಒತ್ತಡವು ಅವರಿಗೆ ಒಂದು ನೆಪವಾಗಬಾರದು’ ಎಂದು ಚಾಹಲ್ ಹೇಳಿದ್ದಾರೆ Source link

Read More

Heatwave Safety: ಹೆಚ್ಚುತ್ತಿರುವ ಬಿಸಿಲ ಬೇಗೆ; ಆರೋಗ್ಯ ರಕ್ಷಣೆಗೆ ಇಲ್ಲಿವೆ ಸರಳ ಹಾಗೂ ಪರಿಣಾಮಕಾರಿ ಉಪಾಯಗಳು – Kannada News | Heatwave Safety: 7 Tips to Protect Your Family from Extreme Summer Sun

ದಿನ ಕಳೆದಂತೆ ಸೂರ್ಯನ ಪ್ರಖರತೆ ಏರುತ್ತಲೇ ಇದೆ. “ಇಂದು ಮಳೆ ಬರಬಹುದು, ನಾಳೆ ಬರಬಹುದು” ಎಂಬ ನಿರೀಕ್ಷೆ ಎಲ್ಲರಲ್ಲೂ ಸಹಜ. ಇತ್ತೀಚೆಗೆ ಶಿರಸಿಯಂತಹ ಮಲೆನಾಡಿನ ಭಾಗದಲ್ಲೂ ನೆರಳಿನಲ್ಲೇ ಸುಮಾರು 35°C ಉಷ್ಣಾಂಶ ದಾಖಲಾಗುತ್ತಿರುವುದು ಬಿಸಿಲಿನ ತೀವ್ರತೆಗೆ ಸಾಕ್ಷಿ. ಹಿಂದಿನ ಕಾಲದಲ್ಲಿ 33°C ದಾಟಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿತ್ತು, ಆದರೆ ಈಗಿನ ಹವಾಮಾನ ಬದಲಾವಣೆ ನಮಗೆ ಹೆಚ್ಚಿನ ಎಚ್ಚರಿಕೆಯನ್ನು ನೀಡುತ್ತಿದೆ. ಬಿಸಿಲಿನ ಧಗೆಯಿಂದ ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳಲು ಇಲ್ಲಿವೆ ಕೆಲವು ಪ್ರಮುಖ ಸಲಹೆಗಳು: ಹೊರಾಂಗಣ…

Read More

ಮಾಡೋದು ಹಿಂದಿ ಸಿನಿಮಾ, ಆದ್ರೆ ಮರಾಠಿ ಮೇಲೆ ಪ್ರೀತಿ: ಆಮಿರ್ ಖಾನ್ ವಿರುದ್ಧ ಟೀಕೆ – Kannada News | Aamir Khan statement sparks Marathi Vs Hindi debate

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಅವರ ಹೆಸರು ಈಗ ಹೊಸ ವಿವಾದದಲ್ಲಿ ಸಿಲುಕಿಕೊಂಡಿದೆ. ದೇಶದ ಹಲವು ಕಡೆಗಳಲ್ಲಿ ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳ ನಡುವೆ ಘರ್ಷಣೆ ನಡೆಯುತ್ತಿದೆ. ಮಹಾರಾಷ್ಟ್ರ ಕೂಡ ಇದಕ್ಕೆ ಹೊರತಾಗಿಲ್ಲ. ಮರಾಠಿ (Marathi) ಮಾತನಾಡಿಲ್ಲ ಎಂದು ಕೆಲವರು ಗಲಾಟೆ ಮಾಡಿದ ಪ್ರಕರಣಗಳು ಹಲವು ಬಾರಿ ದಾಖಲಾಗಿವೆ. ಈಗ ಆಮಿರ್ ಖಾನ್ ಅವರ ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. ಅದರಿಂದಾಗಿ ಮತ್ತೆ ಮರಾಠಿ ವರ್ಸಸ್ ಹಿಂದಿ (Hindi)  ಚರ್ಚೆಗೆ ಕಿಡಿ ಹೊತ್ತಿಸಿದಂತಾಗಿದೆ….

Read More

DC vs GT: ಕೊನೆಗೂ ಅಬ್ಬರಿಸಿದ ಕೆಎಲ್ ರಾಹುಲ್; ಸಿಡಿಯಿತು 41ನೇ ಅರ್ಧಶತಕ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಸೀಸನ್​ನಲ್ಲಿ ಇದು ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ರಾಹುಲ್,…

Read More

ಇನ್ನೆರಡೇ ವಾರದಲ್ಲಿ ‘ಜನ ನಾಯಗನ್’ ರಿಲೀಸ್; ವಿಜಯ್ ಸಿಎಂ ಆಗ್ತಿದ್ದಂತೆ ಅಪ್​​​ಡೇಟ್ ಕೊಟ್ಟ ವೆಂಕಟ್ ಪ್ರಭು – Kannada News | Thalapathy Vijay CM: ‘Jana Nayagan’ Movie Releasing in 2 Weeks – Venkat Prabhu Confirms

ದಳಪತಿ ವಿಜಯ್ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಅವರ ನಟನೆಯ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ತೆರೆಗೆ ಬರಲು ಕೌಂಟ್​ಡೌನ್ ಶುರುವಾಗಿದೆ. ಚಿತ್ರದ ಬಿಡುಗಡೆ ತಡವಾಗುತ್ತಿರುವ ಬಗ್ಗೆ ಅಭಿಮಾನಿಗಳಲ್ಲಿ ಆತಂಕವಿತ್ತು. ಆದರೆ ಈಗ ಸಿನಿಮಾದ ನಿರ್ಮಾಪಕ ಕೆ ವೆಂಕಟ್ ಪ್ರಭು ಬಿಡುಗಡೆಯ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ. ಸೆನ್ಸಾರ್ ಮಂಡಳಿ ಜೊತೆ ಮಾತುಕತೆ ಸಿನಿಮಾದ ವಿಳಂಬದ ಬಗ್ಗೆ ಮಾತನಾಡಿದ ವೆಂಕಟ್ ಪ್ರಭು, ‘ಚಿತ್ರವು ಸೆನ್ಸಾರ್ ಮಂಡಳಿಯಲ್ಲಿ ಕೊನೆಯ ಹಂತದ…

Read More

ಬಂಗಾಳದ ಎಸ್​ಐಆರ್; ಹೊಂದಿಕೆಯಾಗದ 1.25 ಕೋಟಿ ಮತದಾರರ ಹೆಸರು ಘೋಷಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ – Kannada News | Bengal SIR Supreme Court orders Election Commission to display names of voters on logical discrepancies list

ನವದೆಹಲಿ, ಜನವರಿ 19: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ (SIR) ಸಮಯದಲ್ಲಿ “ತಾರ್ಕಿಕ ವ್ಯತ್ಯಾಸಗಳು” ಎಂದು ಗುರುತಿಸಲಾದ ಮತದಾರರ ಹೆಸರುಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಭವನಗಳು, ತಾಲೂಕುಗಳ ಬ್ಲಾಕ್ ಕಚೇರಿಗಳು ಮತ್ತು ವಾರ್ಡ್ ಕಚೇರಿಗಳಲ್ಲಿ ಪಟ್ಟಿಯನ್ನು ಪ್ರದರ್ಶಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಚುನಾವಣಾ ಆಯೋಗದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಸುಮಾರು 1.25 ಕೋಟಿ ಮತದಾರರನ್ನು “ತಾರ್ಕಿಕ ವ್ಯತ್ಯಾಸಗಳು” ಪಟ್ಟಿಯಲ್ಲಿ ಇರಿಸಲಾಗಿದೆ….

Read More

ಮನೆಗೆ ನುಗ್ಗಿ ಮೀನು, ಮಾಂಸದೂಟ ಕದಿಯೋ ಮಂಗನ ಕಾಟಕ್ಕೆ ಜನ ಹೈರಾಣು: ಮಂಗಳೂರಿನಲ್ಲೊಂದು ನಾನ್ ವೆಜ್ ಪ್ರಿಯ ಕೋತಿ! – Kannada News | Mangaluru: Meet the Non Veg Lover Monkey Stealing Meat and Fish Dishes From Houses in Mannagudda

ಮಂಗಳೂರು, ಜೂನ್ 23: ಯಾತ್ರಾ ಸ್ಥಳಗಳಲ್ಲಿ ಅಥವಾ ಪ್ರವಾಸಿ ತಾಣಗಳಲ್ಲಿ ಮಂಗಗಳು ಜನರಿಂದ ಮೊಬೈಲ್, ವಾಟರ್ ಬಾಟಲ್ ಕಸಿದುಕೊಂಡು ಓಡಿಹೋಗುವ ಬಗ್ಗೆ ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳು ವೈರಲ್ ಆಗುತ್ತಿರುವುದನ್ನು ನೋಡಿರುತ್ತೇವೆ. ಆದರೆ, ಸಸ್ಯಾಹಾರಿಯಾಗಿಯೇ ಗುರುತಿಸಿಕೊಂಡಿರುವ ಮಂಗ (Monkey) ಮಾಂಸಹಾರಕ್ಕಾಗಿ ಮನೆಗೆ ನುಗ್ಗುವುದನ್ನು ಎಲ್ಲಾದರೂ ಕೇಳಿದ್ದೀರಾ? ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangalore) ಮಣ್ಣಗುಡ್ಡೆ ಪ್ರದೇಶದಲ್ಲಿ ನಾನ್ ವೆಜ್ (Non Veg) ಪ್ರಿಯ ಕೋತಿಯೊಂದು ಮನೆಗಳಿಗೆ ನುಗ್ಗಿ ಮಾಂಸದೂಟ ಕದ್ದುಕೂಂಡು ಹೋಗುತ್ತಿದ್ದು, ಜನರ ನಿದ್ದೆಗೆಡಿಸಿದೆ….

Read More

Budha Dosha: ಜಾತಕದಲ್ಲಿ ಬುಧ ದೋಷವಿದ್ದರೆ ಕಂಡುಬರುವ ಲಕ್ಷಣಗಳಿವು; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Budha Dosha: Symptoms, Effects and Powerful Astrological Remedies for Mercury Weakness

ಜ್ಯೋತಿಷ್ಯದ ಪ್ರಕಾರ, ಜಾತಕದಲ್ಲಿ ಗ್ರಹಗಳ ಸ್ಥಾನವು ಜೀವನದ ದಿಕ್ಕನ್ನು ನಿರ್ಧರಿಸುತ್ತದೆ. ಬುಧ ಈ ಗ್ರಹಗಳಲ್ಲಿ ಒಂದಾಗಿದೆ. ಬುಧವು ಬುದ್ಧಿವಂತಿಕೆ ಮತ್ತು ಸಂವಹನ ಕೌಶಲ್ಯಕ್ಕೆ ನೇರವಾಗಿ ಸಂಬಂಧಿಸಿದೆ. ಬುಧನು ಶುಭ ಸ್ಥಾನದಲ್ಲಿದ್ದರೆ, ಒಬ್ಬ ವ್ಯಕ್ತಿಯು ತನ್ನ ಮಾತುಗಳಿಂದ ಹೃದಯಗಳನ್ನು ಗೆಲ್ಲುತ್ತಾನೆ ಮತ್ತು ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸುತ್ತಾನೆ. ಆದಾಗ್ಯೂ, ಬುಧ ಜಾತಕದಲ್ಲಿ ದುರ್ಬಲ ಸ್ಥಾನದಲ್ಲಿದ್ದರೆ, ಸುಸ್ಥಾಪಿತವಾದ ಕೆಲಸಗಳು ಸಹ ತಪ್ಪಾಗಲು ಪ್ರಾರಂಭಿಸುತ್ತವೆ. ಜಾತಕದಲ್ಲಿ ಬುಧ ದೋಷವು ಹೇಗೆ ರೂಪುಗೊಳ್ಳುತ್ತದೆ, ಅದರ ಲಕ್ಷಣಗಳು ಮತ್ತು ಅದನ್ನು ತೆಗೆದುಹಾಕಲು ಜ್ಯೋತಿಷ್ಯ ಪರಿಹಾರಗಳೇನು…

Read More

Bengaluru Air Quality: ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Bengaluru Air Quality dropped in Udupi and Kalaburagi

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ! ಬೆಂಗಳೂರು, ಏಪ್ರಿಲ್ 17: ರಾಜ್ಯದ ಏರ್ ಕ್ವಾಲಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ  (Bengaluru Air Quality) ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಕಲಬುರ್ಗಿ, ಉಡುಪಿಯಲ್ಲಿ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More