Headlines

ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಎರಡೂವರೆ ವರ್ಷದ ಮಗು ಸಾವು!

ಶಿವಮೊಗ್ಗ, ಏಪ್ರಿಲ್ 01: ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ಸಂಭವಿಸಿದೆ. ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ (Toddler Death) ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಣ್ಣನಿಗಾಗಿ ಕಾಯುತ್ತಿದ್ದ ಮಗು 18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್‌ನಲ್ಲಿ…

Read More

‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ‘ವಾರಣಾಸಿ’ (Varanasi) ಸಿನಿಮಾದ ಸೆಟ್‌ನಿಂದ ಹೊಸ ಫೋಟೋವೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಚಿತ್ರತಂಡ ಎಷ್ಟು ಮುನ್ನೆಚ್ಚರಿಕೆ ವಹಿಸಿದರೂ ಸೆಟ್‌ನ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಈಗ ರಾಜಮೌಳಿ (SS Rajamouli) ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವರದಿಗಳ ಪ್ರಕಾರ, ಮೇ 26ರಂದು ಸೋರಿಕೆಯಾದ ಈ ಹೊಸ ಫೋಟೋದಲ್ಲಿ ಸಿನಿಮಾದ ಅದ್ದೂರಿ ಸೆಟ್ ವಿನ್ಯಾಸ…

Read More

Video: ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಕೆಲವೊಮ್ಮೆ ಜನರು ದಿಢೀರನೆ ಫೇಮಸ್ ಆಗಲು ಅದೇನೆಲ್ಲಾ ಮಾಡುತ್ತಾರೆ ನೋಡಿ, ಇತ್ತೀಚೆಗಷ್ಟೇ ತಾಯಿಯೊಬ್ಬರು ಬಾವಿಯ ಕಟ್ಟೆಯ ಮೇಲೆ ನಿಂತು ತನ್ನ ಇಬ್ಬರು ಮಕ್ಕಳ ಕೈ ಹಿಡಿದು ನೃತ್ಯ ಮಾಡುವ ವಿಡಿಯೋ ವೈರಲ್ ಆಗಿತ್ತು., ಈಗ ಇಲ್ಲೊಬ್ಬ ಮಹಿಳೆ ತನ್ನ ಮಗುವನ್ನು ಬೈಕಿನ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆ ತನ್ನ ಮಗುವನ್ನು ಸ್ಕೂಟರ್‌ನ ಸ್ಟೋರೇಜ್ ವಿಭಾಗದಲ್ಲಿ ಇರಿಸಿ ಸ್ಕೂಟರ್ ಓಡಿಸುವುದನ್ನು ನೋಡಬಹುದು. ಮುಚ್ಚಿದ ಡಿಕ್ಕಿಯೊಳಗೆ ಉಸಿರಾಡಲು ಮಗುವಿಗೆ ತೊಂದರೆಯಾಗಬಹುದು ಎಂದು ಈ ವಿಡಿಯೋ…

Read More

ಹಿಂದುಳಿದ ವರ್ಗದ ನಾಯಕತ್ವಕ್ಕೆ ಕೊಡಲಿ ಪೆಟ್ಟು: ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬೊಮ್ಮಾಯಿ

ಹಾವೇರಿ, (ಮೇ 29): ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದ ಅವರ ಆಪ್ತರಿಗೆ ಹಾಗು ಅಭಿಮಾನಿಗಳಿಗೆ ಬೇಸರ ತರಿಸಿದೆ. ಅದರಲ್ಲೂ ಮುಖ್ಯವಾಗಿ ಪಕ್ಷ ಬೇರೆ ಇದ್ದರೂ ಸಹ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿದ್ದರಾಮಯ್ಯನವರ ರಾಜೀನಾಮೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅವರ ಜೊತೆಗಿನ ರಾಜಕೀಯ ಹಳೇ ನೆನಪುಗಳನ್ನ ಮೆಲುಕು ಹಾಕಿದ್ದಾರೆ. ಅದರಂತೆ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ (Basavaraj bommai) ಸಹ ಸಿದ್ದರಾಮಯ್ಯ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ನಾಲ್ಕು…

Read More

ಪ್ರಾಣಿ ಬಲಿ ಮಹಾ ಪಾಪ, ಬಕ್ರೀದ್ ದಿನ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವ್ಯಕ್ತಿ

ಹಿಂದೂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿImage Credit source: India Today ಖಾಂಡ್ವಾ, ಜೂನ್ 1: ಪ್ರಾಣಿಗಳ ಮೇಲಿನ ಅತಿಯಾದ ಕರುಣೆ ಮತ್ತು ಸನಾತನ ಧರ್ಮದ ತತ್ವಗಳಿಗೆ ಆಕರ್ಷಿತನಾದ ಬಿಲಾಲ್ ಎಂಬ ಯುವಕ ಇಸ್ಲಾಂ ಧರ್ಮ ತೊರೆದು ಹಿಂದೂ(Hindu) ಧರ್ಮವನ್ನು ಸ್ವೀಕರಿಸಿದ್ದಾನೆ. ಮತಾಂತರದ ನಂತರ ಆತ ತನ್ನ ಹೆಸರನ್ನು ‘ವಿಶಾಲ್’ ಎಂದು ಬದಲಾಯಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ರಾಜೇಶ್ ಸಾರಂಗ್ ಎಂಬುವವರ ಬಳಿ ಕೆಲಸ ಮಾಡುತ್ತಿದ್ದ ಬಿಲಾಲ್‌ನನ್ನು ಅವರ ಕುಟುಂಬದ ಸದಸ್ಯನಂತೆಯೇ ನೋಡಿಕೊಳ್ಳಲಾಗಿತ್ತು. ಈ ವಾತಾವರಣವು ಆತನ ಮೇಲೆ ಭಾರಿ…

Read More

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ ನೋಡಿ – Kannada News | Bengaluru HSR Layout Treasure Hunt: Builder Digs Apartment Basement for Nidhi

ಬೆಂಗಳೂರು, ಮಾರ್ಚ್​ 04: ಇತ್ತೀಚೆಗೆ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಗೆಯುವಾಗ ನಿಧಿ ಪತ್ತೆಯಾಗಿದ್ದ ವಿಚಾರ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. ಬೆಂಗಳೂರಿನಲ್ಲೊಂದು ಘಟನೆ ಬೆಳಕಿಗೆ ಬಂದಿದೆ. ನಿಧಿ ಆಸೆಗಾಗಿ ಬಿಲ್ಡರ್​ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದಿರುವ ಘಟನೆ ಬೆಂಗಳೂರಿನ HRS ಲೇಔಟ್​ನಲ್ಲಿ ಎಳ್ಳುಕುಂಟೆಯಲ್ಲಿ ನಡೆದಿದೆ. ಸದ್ತ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​ನ ಹಿಂಭಾಗದಲ್ಲಿ ಅಗೆದಿರುವುದಾಗಿ ಬಿಲ್ಡರ್ ಸುಧಾಕರ್ ನಾಯ್ಡು ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಅಪಾರ್ಟ್​ಮೆಂಟ್​ನ ಹಿಂಭಾಗದಲ್ಲಿ ಹಳೆಯ ವೀರಗಲ್ಲು ಇದೆ. ಅದರ ಕೆಳಗಡೆ ನಿಧಿ ಇದೆ…

Read More

Karnataka Weather Forecast: ಜುಲೈ ಆರಂಭದವರೆಗೂ ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿಯಲ್ಲಿ ವರುಣಾರ್ಭಟ – Kannada News | Karnataka Weather Forecast: Orange Alert Issued for 6 Districts on June 29; Heavy Showers Forecast Till July 1

ಬೆಂಗಳೂರು, ಜೂನ್ 25: ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿರುವ ನಡುವೆ ಜುಲೈ 1ರವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 29ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದ್ದು, ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಉಳಿದಂತೆ ಜೂನ್​​ 26ರಿಂದ ಜುಲೈ ಆರಂಭದವರೆಗೂ ಈ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಉತ್ತಮ ಮಳೆಯಾಗಲಿರುವ ಎಚ್ಚರಿಕೆ ನೀಡಲಾಗಿದೆ….

Read More

ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ – Kannada News | Pulwama attack mastermind Hamza Burhan killed in Pakistan

ನವದೆಹಲಿ, ಮೇ 21: 2019ರ ಪುಲ್ವಾಮಾ (Pulwama Attack) ಭೀಕರ ಭಯೋತ್ಪಾದನಾ ದಾಳಿಯ ಸಂಚುಗಾರರಲ್ಲಿ ಒಬ್ಬನಾದ ಹಮ್ಜಾ ಬುರ್ಹಾನ್ (Hamza Burhan) ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳಿಂದ ಕೊಲ್ಲಲ್ಪಟ್ಟಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ ಮುಜಫರಾಬಾದ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿ ನಡೆಸಿದವರ ಗುರುತು ಅಥವಾ ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಪುಲ್ವಾಮಾ ದಾಳಿಗೆ ಸಂಬಂಧಿಸಿದ ಭಯೋತ್ಪಾದಕ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಪ್ರಮುಖ ಮಾಸ್ಟರ್ ಮೈಂಡ್‌ಗಳಲ್ಲಿ…

Read More

Video: ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ – Kannada News | Sambit Patra Launches Sharp Attack on Rahul Gandhi Amid Youth Congress Protest

ನವದೆಹಲಿ, ಫೆಬ್ರವರಿ 20: ಕಾಂಗ್ರೆಸ್ ಕಾರ್ಯಕರ್ತರು ಅರೆ ಬರೆ ಬಟ್ಟೆ ಧರಿಸಿ ಎಐ ಇಂಪ್ಯಾಕ್ಟ್​ ಶೃಂಗಸಭೆಗೆ ಬಂದಿದ್ದವರ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು ಎಂದು ಕರೆದಿರುವ ಪಾತ್ರ,ದೇಶ ಎಲ್ಲೆಲ್ಲಿ ಪ್ರಗತಿ ಹೊಂದುತ್ತದೆಯೋ, ಎಲ್ಲೆಲ್ಲಿ ಸಂತೋಷ ಇರುತ್ತದೆಯೋ ಅದನ್ನು ಹಾಳು ಮಾಡಲು ಕಾಂಗ್ರೆಸ್ ಸಿದ್ಧವಿರುತ್ತದೆ. ಕಾಂಗ್ರೆಸ್ ಟಾಪ್​ಲೆಸ್​, ಬ್ರೈನ್​​ಲೆಸ್ ಹಾಗೂ ಶೇಮ್​​ಲೆಸ್. ಇದು ಜಾಗತಿಕ ಎಈ ಇಂಪ್ಯಾಕ್ಟ್​ ಶೃಂಗಸಭೆಯಾಗಿತ್ತು. ಬಿಜೆಪಿಯ ಶೃಂಗಸಭೆಯಲ್ಲ ಎನ್ನುವ ಬುದ್ಧಿವಂತಿಕೆ…

Read More

ವಿರಾಟ್ ಕೊಹ್ಲಿಯ ದಾಖಲೆ ಮುರಿದ ಗುರ್ಬಾಝ್ – Kannada News | Rahmanullah gurbaz breaks Virat Kohli’s record

T20 World Cup 2026: ಟಿ20 ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ಅಫ್ಘಾನಿಸ್ತಾನ್ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ (Rahmanullah Gurbaz) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕಿದ್ದಾರೆ. Source link

Read More