ನಾನೇನು ಹೀರೋಯಿನ್ ಆಗಿ ನಟಿಸ್ತಿದೀನಾ? ಕೆಣಕಲು ಬಂದವರಿಗೆ ಅಭಿಷೇಕ್ ಬಚ್ಚನ್ ಖಡಕ್ ತಿರುಗೇಟು – Kannada News | Abhishek Bachchan’s Viral Reply to Trolls: Am I a Heroine? Strong Response on Solo Lead Roles
ಅಭಿಷೇಕ್ ಬಚ್ಚನ್ ಅವರನ್ನು ಎಲ್ಲರೂ ಆಡಿಕೊಳ್ಳುತ್ತಾರೆ. ಇದಕ್ಕೆ ಕಾರಣ ಅವರ ತಂದೆ ಅಮಿತಾಭ್ ಬಚ್ಚನ್ ಅವರ ಲೆಗಸಿ. ಅಷ್ಟು ದೊಡ್ಡ ಸ್ಟಾರ್ ಹೀರೋನ ಮಗನಾದರೂ ಅಭಿಷೇಕ್ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಅವರನ್ನು ಟ್ರೋಲ್ ಮಾಡುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರ ಈ ಹಿಂದಿನ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಕೆಣಕಲು ಬಂದವರಿಗೆ ಅವರು ಖಡಕ್ ಆಗಿ ಉತ್ತರ ನೀಡಿದ್ದಾರೆ. ಅಭಿಷೇಕ್ ಬಚ್ಚನ್ ಚಿತ್ರರಂಗಕ್ಕೆ ಬಂದು…