ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಸದ್ದು ಮಾಡುತ್ತಿದೆ ಅಮೆರಿಕ ಮೂಲದ ಎಐ ಸ್ಟಾರ್ಟ್ಅಪ್ ಕಂಪನಿ – Kannada News | Why This AI Startup Is Making Headlines for Banning Shoes at Work
ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಇದು ಅಮೆರಿಕ ಮೂಲದ ಸ್ಟಾರ್ಟ್ಅಪ್ ಕಂಪನಿ(Company) ಕರ್ಸರ್ನ ನಿಯಮ. ಸಾಮಾನ್ಯವಾಗಿ ವಿದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಕೊಡುತ್ತಾರೆ. ಆದರೂ ಕಚೇರಿಯೊಳಗೆ ಶೂ ಧರಿಸದೆ ಬರುವ ನಿಯಮವನ್ನು ಯಾಕೆ ಜಾರಿಗೆ ತಂದಿದ್ದಾರೆ ಎನ್ನುವ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು ಅದಕ್ಕೆ ಇಲ್ಲಿದೆ ಉತ್ತರ. ಕಂಪನಿಯ ಸಿಬ್ಬಂದಿ ಹಾಗೂ ಕಚೇರಿಗೆ ಬರುವ ಅತಿಥಿಗಳು ಯಾರೇ ಅಗಿರಲಿ, ಶೂ ಧರಿಸಿ ಒಳಗೆ ಹೋಗುವಂತಿಲ್ಲ, ಕಚೇರಿ ಹೊರಗೆ ಶೂ ತೆಗೆದಿಡಬೇಕು. ಕಚೇರಿಯ ಒಳಗೆ ಸಾಕ್ಸ್ ಅಥವಾ ಒಳಗೆ ಇಟ್ಟಿರುವ…