Headlines

ಮಂಗಳೂರು: ಮೂವರು ಡ್ರಗ್ಸ್ ಪೆಡ್ಲರ್​​ಗಳ ಖೆಡ್ಡಾಕ್ಕೆ ಕೆಡವಿದ ಪೊಲೀಸರು, 11.90 ಲಕ್ಷ ರೂ. ಮೌಲ್ಯದ MDMA ವಶ – Kannada News | MDMA Seized in Mangaluru: Police Arrest Three Drug Peddlers, Rs 11.90 Lakh Worth Narcotics Recovered

ಬಂಧಿತ ಡ್ರಗ್ ಪೆಡ್ಲರ್​ಗಳುImage Credit source: tv9 ಮಂಗಳೂರು, ಫೆಬ್ರವರಿ 14: ಮಂಗಳೂರು (Mangalore)  ನಗರದಲ್ಲಿ ಮಾದಕ ವಸ್ತುಗಳ ಜಾಲದ (Drugs Mafia) ವಿರುದ್ಧ ಕಠಿಣ ಕ್ರಮ ಮುಂದುವರೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಮ್ಮೆ ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ತಾಲೂಕಿನ ತಲಪಾಡಿ ಭಾಗದಲ್ಲಿ ದಾಳಿ ನಡೆಸಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28) ಮತ್ತು ಮೊಹಮ್ಮದ್ ಶಿಫಾನ್ (28)…

Read More

ಮಧ್ಯಪ್ರದೇಶ: ಪಿಕಪ್ ಟ್ರಕ್ ಪಲ್ಟಿಯಾಗಿ 12 ಕಾರ್ಮಿಕರು ಸಾವು, 13 ಜನರಿಗೆ ಗಾಯ – Kannada News | Pickup Overturns in Madhya Pradesh, Multiple Workers Killed

ಧಾರ್, ಏಪ್ರಿಲ್ 30: ಪಿಕಪ್ ಟ್ರಕ್ ಪಲ್ಟಿಯಾಗಿ 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ, ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ(Accident)ವು 12 ಜನರ ಬದುಕನ್ನು ಕಸಿದುಕೊಂಡಿದೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ರಾತ್ರಿ 8:30ರ ಸುಮಾರಿಗೆ ಹೆದ್ದಾರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ನಡೆದಿದೆ….

Read More

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್!

ಬೆಂಗಳೂರು, ಮಾರ್ಚ್​ 29: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಶಾರೀಕ್ ಅರ್ಜಿ ಅಂಗೀಕಾರ ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ…

Read More

IPL ಪಂದ್ಯದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಅಶೋಕ್​​ ಎಚ್ಚರಿಕೆ: ವಿಪಕ್ಷ ನಾಯಕ ಹೇಳಿದ್ದೇನು?

ಬೆಂಗಳೂರು, ಮಾರ್ಚ್​​ 27: ಐಪಿಎಲ್ ಪಂದ್ಯಗಳ ಸುರಕ್ಷತೆ ಮತ್ತು ಟಿಕೆಟ್ ವಿತರಣೆ ಕುರಿತು ರಾಜ್ಯ ಸರ್ಕಾರಕ್ಕೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಹಿಂದಿನ ಐಪಿಎಲ್ ಪಂದ್ಯದ ಸಂದರ್ಭ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕರು ಮೃತಪಟ್ಟಿದ್ದನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಹಾಗೂ ಅಧಿಕಾರಿಗಳ ನಡೆ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ ಮುಂಬರುವ ಐಪಿಎಲ್ ಪಂದ್ಯಗಳು ಸುಗಮವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ…

Read More

ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ – Kannada News | New Bengaluru Mumbai Express: Two Day Weekly Service Starts for Travelers

ಬೆಂಗಳೂರು, ಮುಂಬೈ ಎಕ್ಸ್ಪ್ರೆಸ್ ಟ್ರೈನ್​​ಗೆ ಹಸಿರು ನಿಶಾನೆImage Credit source: Tv9 Kannada ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್​​ಪ್ರೆಸ್​​ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ವರ್ಚುವಲ್​​ ಮೂಲಕ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಸಂಸದರಾದ ಪಿಸಿ ಮೋಹನ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರು ಟು ಮುಂಬೈಗೆ ಸಂಚರಿಸುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪ್ರಯಾಣಿಕರ ಅನುಕೂಲದ…

Read More

Optical Illusion: ಗುಲಾಬಿ ಹೂವುಗಳ ಮೇಲಿರುವ ಬಣ್ಣದ ಚಿಟ್ಟೆಯನ್ನು ಹುಡುಕಲು ಸಾಧ್ಯವೇ? – Kannada News | Optical Illusion: Only for genius find the hidden butterfly in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ನೀವು ಈಗಾಗಲೇ ಬಿಡಿಸಿರುತ್ತೀರಿ. ಬುದ್ಧಿವಂತಿಕೆಗೆ ಸವಾಲೊಡ್ಡುವ  ಹಾಗೂ ಮೆದುಳಿಗೆ ವ್ಯಾಯಾಮ ನೀಡುವ ಮನೋರಂಜನಾತ್ಮಕ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಹೂವುಗಳ ಮೇಲಿರುವ ಚಿಟ್ಟೆಯನ್ನು ಕಂಡು ಹಿಡಿಯುವ ಸವಾಲು ನಿಮ್ಮ ಮುಂದಿದೆ. ನೀವು 5 ಸೆಕೆಂಡುಗಳಲ್ಲಿ ಒಗಟು ಬಿಡಿಸಲು ಪ್ರಯತ್ನಿಸಿ….

Read More

ನಿಮ್ಮ ಮೊಬೈಲ್ ಹುಷಾರು… ಮಾಜಿ ಪ್ರಧಾನಿ ಪುತ್ರನಿಗೆ ಕೋಟಿಗಟ್ಟಲೆ ಹಣ ಪಂಗನಾಮ; ಕಾಂಟ್ಯಾಕ್ಟ್ ಲಿಸ್ಟ್​ನಲ್ಲೇ ನಂಬರ್ ಬದಲಿಸಿದ್ದ ಖದೀಮರು – Kannada News | Ex PM’s son loses over Rs 7 crore to cybercriminals who hacked employee’s phone

ಸೈಬರ್ ಕ್ರೈಮ್Image Credit source: Philip Dulian via Getty Images ನವದೆಹಲಿ, ಜೂನ್ 19: ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಪುತ್ರ ಹಾಗೂ ಮಾಜಿ ರಾಜ್ಯಸಭಾ ಸಂಸದರಾದ ನರೇಶ್ ಗುಜ್ರಾಲ್ (Naresh Gujral) ಅವರು ಸೈಬರ್ ವಂಚನೆಗೆ ತುತ್ತಾಗಿದ್ದಾರೆ. ಗಾರ್ಮೆಂಟ್ಸ್ ಫ್ಯಾಕ್ಟರಿ ನಡೆಸುತ್ತಿರುವ ನರೇಶ್ ಗುಜ್ರಾಲ್ ಅವರ ಅಕೌಂಟ್​ನಿಂದ 7.8 ಕೋಟಿ ರೂ ಹಣ ಲಪಟಾಯಿಸಿದ್ದಾರೆ. ಈ ವಂಚನೆ ಆಗಿರುವುದು ದೆಹಲಿಯಲ್ಲಿ ಜೂನ್ 12ರಿಂದ 16ರ ಅವಧಿಯಲ್ಲಿ. ಪೊಲೀಸರು ಸದ್ಯಕ್ಕೆ 4 ಕೋಟಿ ರೂ…

Read More

ಟಿ20 ವಿಶ್ವಕಪ್​ಗೂ ಮುನ್ನವೇ ಟೀಮ್ ಇಂಡಿಯಾ ಆಟಗಾರನಿಗೆ ಸಿಕ್ತು ಗ್ರೀನ್ ಸಿಗ್ನಲ್ – Kannada News | Tilak Varma will be available for the T20 World Cup 2026 warmup games

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿ ಮುಗಿದಿದೆ. 5 ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಭರ್ಜರಿ ಗೆಲುವಿನ ಹುಮ್ಮಸ್ಸಿನೊಂದಿಗೆ ಭಾರತ ತಂಡವು ಟಿ20 ವಿಶ್ವಕಪ್​ಗಾಗಿ ಸಜ್ಜಾಗಲಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾಗೆ ಯುಎ ಎಡಗೈ ದಾಂಡಿಗ ಎಂಟ್ರಿ ಕೊಡಲಿದ್ದಾನೆ. ಹೌದು, ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ಟಿ20 ವಿಶ್ವಕಪ್​ಗೂ ಮುನ್ನವೇ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಬೆಂಗಳೂರಿನ ಎನ್​ಸಿಎ ನಲ್ಲಿ ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ತಿಲಕ್…

Read More

ಬಿಗ್ ಬಾಸ್ ಸ್ಪರ್ಧಿಗೆ ಬಂತು ಬೆದರಿಕೆ; 10 ಕೋಟಿ ರೂಪಾಯಿಗೆ ಬೇಡಿಕೆ – Kannada News | Bollywood Celeb Threats Rise: Himanshi Khurana Extorted for 10 Cr by Gangsters

ಬಾಲಿವುಡ್ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮೊದಲು, ನಿರ್ಮಾಪಕ-ನಿರ್ದೇಶಕ ರೋಹಿತ್ ಶೆಟ್ಟಿ ಅವರ ಕಟ್ಟಡದ ಹೊರಗೆ ಗುಂಡಿನ ದಾಳಿ ನಡೆದಿತ್ತು. ಆ ಬಳಿಕ ನಟ ರಣವೀರ್ ಸಿಂಗ್ ಅವರಿಗೆ ಆಡಿಯೋ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು. ಈಗ, ‘ಬಿಗ್ ಬಾಸ್ 13’ ಖ್ಯಾತಿಯ ನಟಿ ಹಿಮಾಂಶಿ ಖುರಾನಾ ಅವರಿಗೆ ಸುಲಿಗೆಗಾಗಿ ಬೆದರಿಕೆ ಹಾಕಲಾಗಿದೆ. ಹಿಮಾಂಶಿ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಡಲಾಗಿದೆ. ಚಿತ್ರರಂಗದ ಹೈ ಪ್ರೊಫೈಲ್ ಜನರನ್ನು ಗುರಿಯಾಗಿಸಿಕೊಂಡ ಪ್ರಕರಣಗಳು ದಿನದಿಂದ…

Read More

ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ: 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ – Kannada News | Married Woman Dies by Suicide Over Alleged Harassment by Mother in Law in Basavakalyan, Bidar

ಮೃತ ಅಂಜನಾಬಾಯಿ ಶೇಖರ್ ಪಾಟೀಲ್Image Credit source: Tv9 Kannada ಬೀದರ್​​, ಫೆಬ್ರವರಿ 08: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿಯಾಗಿದ್ದು, ಪತಿ ಮನೆಯವರಿಂದ ನಿತ್ಯ ಕಿರುಕುಳ ಹಿನ್ನೆಲೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 2022ರಲ್ಲಿ…

Read More