Headlines

ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಗದಗದ ಪ್ರೀತಮ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಪ್ರೀತಮ್ ಮಾತನಾಡೋದನ್ನು ಕೇಳಿ ಅನುಶ್ರೀ ಅವರೇ ಸುಸ್ತಾಗಿ ಹೋಗಿದ್ದಾರೆ. ಪ್ರೀತಮ್ ಡ್ಯಾನ್ಸ್ ಅದ್ಭುತವಾಗಿತ್ತು. ಮಾತು ಕೂಡ ತುಂಬಾನೇ ಚೂಟಿ ಆಗಿತ್ತು. ಆ ವಿಡಿಯೋ ಮೇಲೆ ವೀಕ್ಷಣೆಗೆ ಲಭ್ಯವಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಬ್ಯಾಟಲ್ ರೌಂಡ್ ಈ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

SSLC ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಇಲಾಖೆ ಹೊಸ ಪ್ಲಾನ್; ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್! – Kannada News | Education Department’s new plan to improve SSLC students’ results; TV mobile off until the exam is over!

ಬೆಂಗಳೂರು, ಫೆಬ್ರುವರಿ 04: ಎಸ್ಎಸ್ಎಲ್ಸಿ  (SSLC) ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಮಹತ್ವದ ಉಪಕ್ರಮ ಕೈಗೊಂಡಿದೆ. ಇದಕ್ಕಾಗಿ ಮನೆಗೆ ತೆರಳಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದಡಿ, ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ…

Read More

Video:ಸುಪ್ರೀಂನಲ್ಲಿ ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ – Kannada News | Mamata Banerjee Appears in Supreme Court Over Challenge to Bengal Electoral Roll SIR

ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಲು ಕೋರ್ಟ್​​ಗೆ ತೆರಳಿರುವ ವಿಡಿಯೋ ವೈರಲ್ ಆಗಿದೆ. ಬಿಳಿ ಸೀರೆ ಜತೆ ಕಪ್ಪು ದುಪಟ್ಟಾ ಧರಿಸಿ ಅವರು ಕೋರ್ಟ್​ಗೆ ತೆರಳಿದ್ದರು. ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ…

Read More

ಕೆಲಸ ಕಳೆದುಕೊಳ್ಳುತ್ತಿರುವ ಬೆಂಗಳೂರಿನ ಯುವಕರು: 100 ಕೆಲಸಕ್ಕೆ ಅರ್ಜಿ, ಎಲ್ಲವೂ ತಿರಸ್ಕಾರ, ಟೆಕ್ಕಿ ಪೋಸ್ಟ್​​ ವೈರಲ್ – Kannada News | Bengaluru Job Crisis 2025: Tech Layoffs and Their Impact on Young Professionals’ Careers

ಬೆಂಗಳೂರು, ಫೆ.4: ಬೆಂಗಳೂರಿನ ಟೆಕ್ ಕಂಪನಿಗಳಲ್ಲಿ ನಡೆಯುತ್ತಿರುವ ಉದ್ಯೋಗ ಕಡಿತ ಬಗ್ಗೆ ದಿನದಿಂದ ದಿನಕ್ಕೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಚರ್ಚೆಗಳು ನಡೆಯುತ್ತಿದೆ. ಬೆಂಗಳೂರಿನ ಟೆಕ್ ಉದ್ಯಮದಲ್ಲಿ 2025ರ ಕೊನೆಯ ಅವಧಿಯಲ್ಲಿ ಉಂಟಾದ ಉದ್ಯೋಗ ಕಡಿತ (Layoffs) ಮತ್ತು ಯುವ ವೃತ್ತಿಪರರ ಮಾನಸಿಕ ಸಂಘರ್ಷದ ಬಗ್ಗೆ ಬೆಂಗಳೂರಿನ ಉದ್ಯೋಗಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್​​ನಲ್ಲಿ ಒಂದು ಪೋಸ್ಟ್​ನ್ನು ಹಂಚಿಕೊಂಡಿದ್ದಾರೆ. ಡಿಸೆಂಬರ್ 25 ಎಂದರೆ ಎಲ್ಲೆಡೆ ಸಂಭ್ರಮ, ರಜೆಯ ಮೋಜು. ಆದರೆ ಬೆಂಗಳೂರಿನ ಸಾವಿರಾರು…

Read More

M Letter Personality: ‘M’ ಅಕ್ಷರದಿಂದ ಪ್ರಾರಂಭವಾಗುವ ಹೆಸರಿನ ಜನರ ಸ್ವಭಾವ ಹೇಗಿರುತ್ತದೆ ಗೊತ್ತಾ..? – Kannada News | M Letter Personality: Traits, Career and Love Revealed by Namashastra

ಜ್ಯೋತಿಷ್ಯಶಾಸ್ತ್ರದಲ್ಲಿ ನಕ್ಷತ್ರ, ರಾಶಿ ಮಾತ್ರವಲ್ಲ, ವ್ಯಕ್ತಿಯ ಹೆಸರಿಗೂ ವಿಶೇಷ ಮಹತ್ವ ನೀಡಲಾಗಿದೆ. ಕೆಲವರು ಹೆಸರಿನ ಮೊದಲ ಅಕ್ಷರವೇ ಜೀವನದ ದಿಕ್ಕನ್ನು ನಿರ್ಧರಿಸುತ್ತದೆ ಎಂದು ನಂಬುತ್ತಾರೆ. ನಾಮಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ಸ್ವಭಾವ, ಚಿಂತನೆ, ನಡೆನುಡಿ ಹಾಗೂ ಯಶಸ್ಸಿನ ಮೇಲೆ ಸೂಕ್ಷ್ಮವಾದ ಪ್ರಭಾವ ಬೀರುತ್ತದೆ. ಅದೇ ಕಾರಣಕ್ಕೆ ಅಕ್ಷರ ಆಧಾರಿತ ವ್ಯಕ್ತಿತ್ವ ವಿಶ್ಲೇಷಣೆಗೆ ಹೆಚ್ಚು ಮಹತ್ವ ನೀಡಲಾಗುತ್ತದೆ. ಈ ಹಿನ್ನೆಲೆದಲ್ಲಿ ಇಂಗ್ಲಿಷ್‌ನ ‘M’ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳವರ ಗುಣಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ನಾಮಶಾಸ್ತ್ರದ…

Read More

Video: ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು

ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಬಾಲಕನೊಬ್ಬ ಅಮ್ಮನ ಕೈಯಿಂದ ತಪ್ಪಿಸಿಕೊಂಡು ರಸ್ತೆ ದಾಟಲು ಯತ್ನಿಸುತ್ತಾನೆ. ಆಗ ಬೈಕ್​ವೊಂದು ವೇಗವಾಗ ಬಂದು ಬಾಲಕನಿಗೆ ಡಿಕ್ಕಿ ಹೊಡೆಯುತ್ತದೆ. ಡಿಕ್ಕಿಯ ರಭಸಕ್ಕೆ ಬಾಲಕ ತುಂಬಾ ದೂರ ಹೋಗಿ ಬೀಳುತ್ತಾನೆ, ಬೈಕ್ ಸವಾರ ಕೂಡ ಆಯ ತಪ್ಪಿ ಬೀಳುತ್ತಾರೆ. ತಾಯಿ ಮಗನ ಕೈ ಹಿಡಿದು ರಸ್ತೆ ದಾಟಿಸಿದ್ದಕ್ಕೆ ಈ ಅಪಘಾತ ತಪ್ಪುತ್ತಿತ್ತು. ಮತ್ತೆ ಶಾಲೆ, ವಸತಿ ಪ್ರದೇಶಗಳಲ್ಲಿ ವಾಹನ ಚಲಾಯಿಸುವವರು ಕೂಡ ನಿಧಾನವಾಗಿ, ಜಾಗರೂಕರಾಗಿ ವಾಹನ…

Read More

ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ – Kannada News | Siddapura Murder Case: Kamalakar Bhat Among Four Sent to Judicial Custody

ಕಾರವಾರ, ಫೆಬ್ರವರಿ 04: ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಉತ್ತರ ಕನ್ನಡದ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ. ಈ ಅಕ್ರಮ ಸಂಬಂಧದ ವಿಚಾರದಲ್ಲಿ ವಾಗ್ವಾದ ನಡೆದು ವಸಂತ್ ಎಂಬುವವರ ಕೊಲೆ ಸಂಭವಿಸಿತ್ತು. ಮೃತ ವಸಂತ್ ಅವರು ಸುಚಿತ್ರಾ ಅವರ ಗಂಡನ ಸೋದರನಾಗಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ,…

Read More

ಪಾಕಿಸ್ತಾನಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? – Kannada News | Can Pakistan boycott ICC T20 World Cup 2026 match?

ಪಾಕಿಸ್ತಾನ್ ತಂಡಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಇತ್ತೀಚಿನ ನಿರ್ಧಾರ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವುದಿಲ್ಲ ಎಂದು ಪಿಸಿಬಿ ತಿಳಿಸಿದೆ. ಇದರ ಬೆನ್ನಲ್ಲೇ ಹೀಗೆ ಒಂದು ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ… ಖಂಡಿತವಾಗಿಯೂ ಇದೆ. ಏಕೆಂದರೆ ಐಸಿಸಿ ವಿಶ್ವಕಪ್​​ನಲ್ಲಿ 4 ಪಂದ್ಯಗಳು ಹೀಗೆ ಕಾರಣಾಂತರಗಳಿಂದ ರದ್ದಾಗಿವೆ. ಹೀಗೆ ರದ್ದಾಗಲು ಮುಖ್ಯ ಕಾರಣ ಪಂದ್ಯವನ್ನು ಬಹಿಷ್ಕರಿಸಿರುವುದು. ನಿರ್ದಿಷ್ಟ…

Read More

ರಣವೀರ್ ಶ್ರೇಷ್ಠ ಬಹುಮುಖ ಪ್ರತಿಭೆಯ ನಟ ಎಂದವರಿಗೆ ರಾಜ್​​ಕುಮಾರ್​ ನೆನಪಿಸಿದ ಕನ್ನಡಿಗರು – Kannada News | Ranveer Singh’s Versatility Sparks Rajkumar, Kamal Haasan Comparisons by South Fans

ರಣವೀರ್ ಸಿಂಗ್ (Ranveer Singh) ಉತ್ತಮ ಕಲಾವಿದ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅವರು ವಿವಿಧ ಪಾತ್ರಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಆದರೆ, ಅವರೇ ಶ್ರೇಷ್ಠ ಎಂದು ಅವರ ಫ್ಯಾನ್ಸ್ ಹೇಳಿಕೊಳ್ಳುತ್ತಿದ್ದಾರೆ. ಇದಕ್ಕೆ ದಕ್ಷಿಣದ ಅಭಿಮಾನಿಗಳು ಕಮಲ್ ಹಾಸನ್, ಸೂರ್ಯ, ಕಮಲ್ ಹಾಸನ್, ರಜನಿಕಾಂತ್ ಅವರನ್ನು ನೆನಪಿಸಿದ್ದಾರೆ. ರಣವೀರ್ ಸಿಂಗ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಬ್ಯಾಂಡ್ ಬಜಾ ಭಾರತ್’ ಚಿತ್ರದ ಮೂಲಕ. ಆ ಬಳಿಕ ಅವರು ಐತಿಹಾಸಿಕ ಸಿನಿಮಾಗಳನ್ನು ಮಾಡಿದರು. ‘ಪದ್ಮಾವತ್’ ಸಿನಿಮಾದಲ್ಲಿನ ಖಿಲ್ಜಿ ಪಾತ್ರಕ್ಕೆ ಫ್ಯಾನ್ಸ್…

Read More

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ? – Kannada News | Devanahalli Forced Abortion: Man Accused of Deceiving Woman, Causing Miscarriage

ಸಂತ್ರಸ್ತೆ ಜೊತೆ ಆರೋಪಿImage Credit source: Tv9 Kannada ದೇವನಹಳ್ಳಿ, ಫೆಬ್ರವರಿ 04: ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ ತಿಳಿದ ಪ್ರಿಯಕರ ಊಟದಲ್ಲಿ ಗರ್ಭಪಾತದ ಮಾತ್ರೆ‌ಕೊಟ್ಟಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ…

Read More