ಮಮತಾ ಬ್ಯಾನರ್ಜಿಗೆ ದೊಡ್ಡ ಶಾಕ್; 20 ಟಿಎಂಸಿ ಸಂಸದರಿಂದ ಸ್ಪೀಕರ್‌ಗೆ ಪತ್ರ, ಹೊಸ ಪಕ್ಷ ಕಟ್ಟುವ ಸಾಧ್ಯತೆ – Kannada News
ನವದೆಹಲಿ, ಜೂನ್ 8: ವಿಧಾನಸಭಾ ಚುನಾವಣೆಯ ಬಳಿಕ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಭಾರೀ ಹೊಡೆತವನ್ನು ಅನುಭವಿಸಿದೆ. ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯ ನಂತರ ಟಿಎಂಸಿ ಶಾಸಕಾಂಗ ಪಕ್ಷದಲ್ಲಿ ವಿಭಜನೆಯಾಗಿತ್ತು. ಇದೀಗ ಸಂಸದೀಯ ಪಕ್ಷದಲ್ಲಿ ವಿಭಜನೆ ಬಹುತೇಕ ಖಚಿತವಾಗಿದೆ. ಬಂಡಾಯವೆದ್ದಿರುವ ತೃಣಮೂಲ ಕಾಂಗ್ರೆಸ್ (TMC) ಸಂಸದರು ಕೇಂದ್ರ ಸಚಿವ ಮತ್ತು ಪಕ್ಷದ ವೀಕ್ಷಕ ಭೂಪೇಂದ್ರ ಯಾದವ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ…