Headlines

ಟೀಮ್ ಇಂಡಿಯಾ ಪ್ಲೇಯಿಂಗ್ 11: ಬಲಗೈ ಬದಲು ಎಡಗೈ ವೇಗಿಗೆ ಸ್ಥಾನ – Kannada News | India’s Predicted Playing XI For 3rd ODI Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್​ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್​ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್…

Read More

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ ಮಾರ್ಚ್ 29 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದಿಂದ ಕೂಡಿದೆ. ಪಂಚಮಿಯಿಂದ ಏಕಾದಶಿಯವರೆಗೆ ತಿಥಿಗಳಿವೆ. ಈ ವಾರದಲ್ಲಿ ದೇವರ ದಾಸಿಮಯ್ಯ ಜಯಂತಿ, ದಾವಣಗೆರೆ ಜಾತ್ರಾ ಮಹೋತ್ಸವ, ಅಶೋಕ ಅಷ್ಟಮಿ, ಸ್ಕಂದ ದವನಾರ್ಪಣೆ, ಸಂತಾನ ಸಪ್ತಮಿ, ಶ್ರೀರಾಮ ನವಮಿ, ಸರ್ವತ್ರ ಏಕಾದಶಿ ಸೇರಿದಂತೆ ಹಲವು ಹಬ್ಬ…

Read More

ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಟಾರ್ಗೆಟ್​​: ಸರ್ಕಾರದ ಹೊಸ ನೀತಿಗೆ ವ್ಯಾಪಾರಿಗಳ ವಿರೋಧ

ಬೆಂಗಳೂರು, ಮಾರ್ಚ್​​ 06: ಸಿಎಂ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 17ನೇ ಬಜೆಟ್ (Budget) ಮಂಡಿಸಿದ್ದಾರೆ. 3 ಗಂಟೆ 30 ನಿಮಿಷಗಳ ಕಾಲ ಭಾಷಣ ಮಾಡಿದ ಸಿಎಂ, ಮಕ್ಕಳಿಂದ ವೃದ್ಧರವರೆಗೂ ಎಲ್ಲರಿಗೂ ಒಂದೊಂದು ಕೊಡುಗೆ ನೀಡಿದ್ದಾರೆ. ಆದರೆ ಮದ್ಯಪ್ರಿಯರಿಗೆ ಶಾಕ್ ನೀಡಲಾಗಿದೆ. ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ನಿರ್ಧಾರ ಮಾಡಿರೋದು ದರ ಹೆಚ್ಚಳದ ಸುಳಿವು ಕೊಟ್ಟಿದೆ. ಅಬಕಾರಿ ಇಲಾಖೆಯಿಂದ 45 ಸಾವಿರ ಕೋಟಿ ಸಂಗ್ರಹದ ಗುರಿ ನೀಡಿದೆ. ಸದ್ಯ ಸರ್ಕಾರ ನೀಡಿರುವ ಟಾರ್ಗೆಟ್​ ಬಗ್ಗೆ ಮದ್ಯ…

Read More

ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಯಾದಗಿರಿ, ಮಾರ್ಚ್​​ 11: ಜಿಲ್ಲೆಯ ಭೂಗರ್ಭದಲ್ಲಿ ಖನಿಜ ನಿಕ್ಷೇಪಗಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯ ಆರಂಭವಾಗಿದೆ. ಚಿನ್ನ ಸೇರಿದಂತೆ ವಿವಿಧ ಖನಿಜ ನಿಕ್ಷೇಪಗಳ ಪತ್ತೆಗಾಗಿ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಇಂದಿನಿಂದ ಜಿಲ್ಲೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಈ ಸಮೀಕ್ಷೆಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಹೆಲಿಕಾಪ್ಟರ್ ಮೂಲಕ ಆಕಾಶದಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಮತ್ತು ಎಲ್ಹೇರಿ ಭಾಗಗಳಲ್ಲಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಯುತ್ತಿದೆ. ಆಕಾಶದಲ್ಲಿ ನಿರಂತರವಾಗಿ ಹೆಲಿಕಾಪ್ಟರ್ ಹಾರುತ್ತಿರುವುದನ್ನು ಕಂಡು ಸ್ಥಳೀಯರು…

Read More

ಕೋಟಿ ಕೋಟಿ ಬೆಲೆ ಬಾಳುವ ಭೂಮಿ ಪ್ರಕರಣದಲ್ಲಿ ಶ್ರೀದೇವಿ ಕುಟುಂಬಕ್ಕೆ ಜಯ – Kannada News | Legal Win for Boney Kapoor: Madras HC Dismisses Property Suit Linked to Sridevi

ಬಾಲಿವುಡ್‌ನ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಹಾಗೂ ಅವರ ಪುತ್ರಿಯರಾದ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಜಯ ಸಿಕ್ಕಿದೆ. ನಟಿ ಶ್ರೀದೇವಿ ಅವರು (Sridevi) 1988ರಲ್ಲಿ ಖರೀದಿಸಿದ್ದ ಚೆನ್ನೈನ ಆಸ್ತಿಯ ಮೇಲೆ ಹೂಡಲಾಗಿದ್ದ ಸಿವಿಲ್ ದಾವೆಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಕಪೂರ್ ಕುಟುಂಬಕ್ಕೆ ಸಮಾಧಾನ ಸಿಕ್ಕಂತೆ ಆಗಿದೆ. ಚೆನ್ನೈನ ಶೋಲಿಂಗನಲ್ಲೂರ್‌ನಲ್ಲಿರುವ ಸುಮಾರು 2.70 ಎಕರೆ ಭೂಮಿಗೆ ಸಂಬಂಧಿಸಿದಂತೆ ಈ ವಿವಾದ ಉಂಟಾಗಿತ್ತು. ಎಂ.ಸಿ. ಶಿವಕಾಮಿ ಮತ್ತು ಇತರರು ಈ…

Read More

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ನೀಡಿ, ತಾವು 5 ರಾಷ್ಟ್ರಗಳಿಗೆ ಪ್ರವಾಸ ಹೋಗಿದ್ದೇಕೆ ಎಂದು ವಿವರಿಸಿದ ಪ್ರಧಾನಿ ಮೋದಿ – Kannada News | Modi Gives 51K Job Letters, Defends Foreign Trips: Global Deals Boost Youth Employment

ನವದೆಹಲಿ, ಮೇ 23: ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಇತ್ತೀಚಿನ ಐದು ದೇಶಗಳ ಪ್ರವಾಸದ ಮಹತ್ವವನ್ನು ವಿವರಿಸುವ ಮೂಲಕ ರಾಜಕೀಯ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. 5 ದೇಶಗಳ ಪ್ರವಾಸದ ಅಸಲಿ ಉದ್ದೇಶವೇನು? ನಾನು ಕೇವಲ ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡು ಬಂದಿಲ್ಲ,…

Read More

ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್​ಗೆ ಮುಖಭಂಗ

ನವದೆಹಲಿ, ಮಾರ್ಚ್ 16: ಬಿಹಾರದ ಎಲ್ಲಾ 5 ರಾಜ್ಯಸಭಾ ಸ್ಥಾನಗಳು ಹಾಗೂ ಒಡಿಶಾದಲ್ಲಿ 2 ಸ್ಥಾನಗಳಲ್ಲಿ ಎನ್​ಡಿಎ ಗೆಲುವು ಸಾಧಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಮೂವರು NDA ಅಭ್ಯರ್ಥಿಗಳು ಇಂದು ರಾಜ್ಯದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Elections) ಗೆಲುವು ಸಾಧಿಸಿದ್ದಾರೆ. ಜೆಡಿಯು ಪಕ್ಷದ ಕೇಂದ್ರ ಸಚಿವ ರಾಮ್ ನಾಥ್ ಠಾಕೂರ್, ಬಿಜೆಪಿ ನಾಯಕ ಶಿವೇಶ್ ಕುಮಾರ್ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಅಧ್ಯಕ್ಷ ಉಪೇಂದ್ರ…

Read More

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್‌ನ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ತುರ್ತು ಕ್ರಮ…

Read More

DC vs PBKS: 12 ರನ್​ಗೆ ಕ್ಯಾಚ್ ಡ್ರಾಪ್; ಭರ್ಜರಿ ಶತಕ ಚಚ್ಚಿದ ರಾಹುಲ್ – Kannada News | IPL 2026: KL Rahul hits 6th IPL ton for Delhi Capitals against Punjab Kings

ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್‌ ಸ್ನೇಹಿ ಪಿಚ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಹರಿಸಿದ ರಾಹುಲ್ ಕೇವಲ 48 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ…

Read More