Headlines

ಕರ್ನಾಟಕ ಸರ್ಕಾರಕ್ಕೆ ‘EV’ ಅಂದ್ರ ಅಲರ್ಜಿ: ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆಗೆ ಜೋಶಿ ಕಿಡಿ

ನವದೆಹಲಿ, (ಏಪ್ರಿಲ್ 02): ಕರ್ನಾಟಕ ಸರ್ಕಾರ (Karnataka Government) EVM ಬದಲು ಬ್ಯಾಲೆಟ್ ಪೇಪರ್ ಬಳಸಿ ತಂತ್ರಜ್ಞಾನದಿಂದ ದೂರ ಸರಿದ ಬೆನ್ನಲ್ಲೇ ಇದೀಗ “EVಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದು ಲೈಫ್‌ಟೈಮ್ ರಸ್ತೆ ತೆರಿಗೆ ವಿಧಿಸುತ್ತಿರುವುದು ಸುಧಾರಣೆಯಿಂದ ಮತ್ತೊಂದು ಹೆಜ್ಜೆ ಹಿಂದೆ ಹೋದಂತಿದೆ” ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Union Minister pralhad joshi)  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಈ ಮೂಲಕ EV ನೀತಿಗೆ ಭಾರೀ ಯು-ಟರ್ನ್…

Read More

ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಸಲುವಾಗಿ ಇಷ್ಟು ದಿನ ಬ್ರೇಕ್ ಪಡೆದುಕೊಂಡಿದ್ದರು. ಈಗ ಅವರ ‘ರಣಬಾಲಿ’ (Ranabaali) ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಚಿತ್ರತಂಡದ ಜೊತೆ ಅವರು ತೆಗೆದುಕೊಂಡ ಫೋಟೋ ವೈರಲ್ ಆಗಿದೆ. ವಿವಾಹದ ನಂತರ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹಾಜರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಚಿತ್ರತಂಡದವರು ಅತ್ಯಂತ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ…

Read More

ಪೆಟ್ರೋಲ್, ಡಿಸೇಲೆ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು – Kannada News | Bengaluru Fuel Price Hike Fear: Petrol, Diesel and LPG Costs Set to Rise

ಬೆಂಗಳೂರು, ಮೇ 02: ವಾಣಿಜ್ಯ ಸಿಲಿಂಡರ್ ಮತ್ತು ಎಲ್‌ಪಿಜಿ ಅನಿಲದ ಬೆಲೆ ಏರಿಕೆಯ ನಂತರ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯು ವಾಹನ ಸವಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.96 ರೂಪಾಯಿ ಇದೆ. ಮುಂಬರುವ ನಾಲ್ಕರಿಂದ ಐದು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 5 ರಿಂದ 6 ರೂಪಾಯಿವರೆಗೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಂಚರಾಜ್ಯಗಳ ಚುನಾವಣೆಗಳು ಮುಗಿದ ನಂತರ ಈ ದರ…

Read More

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ…

Read More

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು? – Kannada News | ICC T20 World Cup 2026: Feb 7 Start! India vs USA Opener, Full Schedule and Live Stream

ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ…

Read More

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | Ind vs wi sanju samson credits virat kohli and rohit sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು. ಸಂಜು ಸ್ಯಾಮ್ಸನ್ ಅವರ…

Read More

ಬೆಂಗಳೂರು ಚಿತ್ರೋತ್ಸವದ ಕೊನೆಯ ದಿನ ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ – Kannada News | 10 Best movies to watch on last day in 17th Bengaluru International Film Festival

ಜನವರಿ 29ರಿಂದ ಫೆಬ್ರವರಿ 6ರ ತನಕ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ನಡೆದಿದೆ. ಫೆಬ್ರವರಿ 6ರಂದು ಸಮಾರೋಪ ಸಮಾರಂಭ ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿರುವ ನಟಿ, ನಿರ್ಮಾಪಕಿ ಜಯಮಾಲಾ, ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು, ನಿರ್ಮಾಪಕಿ ಪಾರ್ವತಮ್ಮ ರಾಜ್​ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಎಸ್. ರಾಮಚಂದ್ರ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಪಾರ್ವತಮ್ಮ ಪರವಾಗಿ ಅವರ ಪುತ್ರಿ ಪೂರ್ಣಿಮಾ ರಾಮ್​ಕುಮಾರ್, ಎಸ್. ರಾಮಚಂದ್ರ ಪರವಾಗಿ ಅವರ ಪುತ್ರಿ ಉಷಾ…

Read More

ಸಿನಿಮಾ ಸೋತಿದ್ದಕ್ಕೆ ಪ್ರೇಕ್ಷಕರನ್ನು ದೂಷಿಸಿದ ನಯನತಾರಾ ಪತಿ; ಇದು ಸರಿ ಅಲ್ಲ ಎಂದ ಫ್ಯಾನ್ಸ್

ವಿಘ್ನೇಶ್​-ನಯನಾತಾರImage Credit source: Nayanthara Instagram ತಮಿಳು ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Shivan) ಆ್ಯಕ್ಷನ್ ಕಟ್ ಹೇಳಿದ್ದ ‘ಲವ್ ಇನ್ಶೂರೆನ್ಸ್ ಕಂಪನಿ’ (LIK) ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣುವಲ್ಲಿ ವಿಫಲವಾಗಿತ್ತು. ಪ್ರದೀಪ್ ರಂಗನಾಥನ್, ಎಸ್.ಜೆ. ಸೂರ್ಯ ಹಾಗೂ ಕೃತಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ ದೊಡ್ಡ ಸೋಲು ಕಂಡಿತ್ತು. ಆದರೆ, ಇತ್ತೀಚೆಗಷ್ಟೇ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ವಿಘ್ನೇಶ್…

Read More