IPL 2026: ಆರ್ಸಿಬಿ, ಆರ್ಆರ್ ಮಾರಾಟದಿಂದ ಬಿಸಿಸಿಐಗೆ ಹರಿದು ಬಂತು ಸಾವಿರ ಕೋಟಿಗೂ ಅಧಿಕ ಆದಾಯ
2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಲೀಗ್ನ ಎರಡು ಚಾಂಪಿಯನ್ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಕಾಲ್ ಸೊಮಾನಿ ನೇತೃತ್ವದ ಕನ್ಸಾರ್ಟಿಯಂ 15000 ಸಾವಿರ ಕೋಟಿ ರೂ.ಗೆ ಖರೀದಿ ಮಾಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ…