Headlines

ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ! – Kannada News | Madabula Zoo Inaugurated: Ministers Khandre and Kharge Open 43 Acre Facility in Chittapur

ಕಲಬುರ್ಗಿ, ಮೇ 18: ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನೂತನ ಮೃಗಾಲಯವನ್ನು ತೆರೆಯಲಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ 43 ಎಕರೆ ವಿಶಾಲ ಪ್ರದೇಶದಲ್ಲಿ ಈ ಮೃಗಾಲಯವನ್ನು ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಹುಲಿ, ಚಿರತೆ ಸೇರಿದಂತೆ ವಿವಿಧ ವನ್ಯಜೀವಿಗಳು ಮತ್ತು ವಿದೇಶಿ ಪಕ್ಷಿಗಳನ್ನು ವೀಕ್ಷಿಸಿದರು. ಈ ಮೃಗಾಲಯವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಮುಖ…

Read More

PSG ಚಾಂಪಿಯನ್ಸ್​… ಈ ಸಲ ಕಪ್ RCBಗೆ?

ಯುಇಎಫ್‌ಎ ಚಾಂಪಿಯನ್ಸ್ ಲೀಗ್​ನಲ್ಲಿ ಫ್ರಾನ್ಸ್ ಕ್ಲಬ್ ಪ್ಯಾರಿಸ್ ಸೈಂಟ್-ಜರ್ಮೈನ್ (PSG) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಈ ಬಾರಿ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡ ಚಾಂಪಿಯನ್ ಪಟ್ಟಕ್ಕೇರಲಿದೆ ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಇಂತಹದೊಂದು ಲೆಕ್ಕಾಚಾರಕ್ಕೆ ಮುಖ್ಯ ಕಾರಣ ಉಭಯ ತಂಡಗಳ ನಡುವಣ ಸಾಮ್ಯತೆ. ಪ್ಯಾರಿಸ್ ಸೈಂಟ್-ಜರ್ಮೈನ್ ತಂಡವು ಯುರೋಪ್​ನ ಬಲಿಷ್ಠ ಫುಟ್​ಬಾಲ್ ತಂಡ ಎನಿಸಿಕೊಂಡರೂ ಮೊದಲ ಯುಇಎಫ್‌ಎ ಚಾಂಪಿಯನ್ಸ್ ಲೀಗ್ ಟ್ರೋಫಿ ಗೆಲ್ಲಲು ತೆಗೆದುಕೊಂಡಿದ್ದು ಬರೋಬ್ಬರಿ 55 ವರ್ಷಗಳು….

Read More

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿದು ವಾವ್ಹ್​​​​​ ವಂಡರ್‌ಫುಲ್‌ ಎಂದ ಜಪಾನಿನ ವ್ಯಕ್ತಿ! – Kannada News | Japanese Creator’s Viral Bangalore Food Journey: Rameswaram Cafe’s 200 South Indian Meal

ಬೆಂಗಳೂರು, ಜ.20: ಬೆಂಗಳೂರಿನ ಬಗ್ಗೆ ಕೆಲವರು ದೂರುತ್ತಾರೆ, ಇನ್ನು ಕೆಲವರು ಮೆಚ್ಚಿಕೊಳ್ಳುತ್ತಾರೆ.  ಸಿಲಿಕಾನ್​​​​​ ಸಿಟಿಯಲ್ಲಿ ಎಲ್ಲವೂ ಸಿಗುತ್ತದೆ. ಎಲ್ಲದಕ್ಕೂ ಅವಕಾಶ ಇದೆ. ಅದಕ್ಕೆ ಅನೇಕರಿಗೆ ಇಷ್ಟು, ಇನ್ನು ಕೆಲವೊಮ್ಮೆ ಕೊಲೆ, ದರೋಡೆ, ಅತ್ಯಾಚಾರ, ಕೆಲವೊಂದು ಬೆಚ್ಚಿ ಬೀಳಿಸುವ ಘಟನೆಗಳು, ಜತೆಗೆ ಹೆಚ್ಚಿನ ಜನರಿಗೆ ತೊಂದರೆ ಆಗಿರುವುದು ಇಲ್ಲಿನ ಟ್ರಾಪಿಕ್, ಈ ಕಾರಣಗಳಿಂದ ಬೆಂಗಳೂರು ಅಪಾಯ ಎಂದು ಕೆಲವರಿಗೆ ಅನ್ನಿಸುತ್ತದೆ. ಉಳಿದಂತೆ ಬೆಂಗಳೂರಿನಲ್ಲಿ ಎಲ್ಲವೂ ಉತ್ತಮವಾಗಿದೆ. ಅದರಲ್ಲೂ ಆಹಾರ ವಿಚಾರದಲ್ಲಿ (Bangalore food)  ಒಂದು ಕೈ ಹೆಚ್ಚು, ಇಲ್ಲಿ…

Read More

ಸಲ್ಮಾನ್ ಖಾನ್ ಆಪ್ತನ ಜಿಮ್ ಮೇಲೆ ಬಿಷ್ಣೊಯಿ ಗ್ಯಾಂಗ್ ದಾಳಿ – Kannada News

ಕುಖ್ಯಾತ ಪಾತಕಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಮತ್ತೊಮ್ಮೆ ದಾಳಿ ನಡೆಸಿದೆ. ಈ ಬಾರಿ ಸಲ್ಮಾನ್ ಖಾನ್​ ಆಪ್ತರೊಬ್ಬರನ್ನು ಗುರಿ ಮಾಡಿ ದಾಳಿ ಮಾಡಲಾಗಿದೆ. ಬುಧವಾರ ರಾತ್ರಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ಪ್ರಸಿದ್ಧ ಗಾಯಕ ಗುರು ರಂಧಾವ ಒಡೆತನದ ಫಿಟ್‌ನೆಸ್ ಸೆಂಟರ್ ಮೇಲೆ ಗುಂಡಿನ ದಾಳಿ ನಡೆದಿದೆ. ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿರುವ ಅನಿಲ್ ಪಂಡಿತ್ ಎಂಬಾತ,…

Read More

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು? – Kannada News | Siddaramaiah Demands Safe Return of Indians from Middle East; Letter to PM Modi

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರImage Credit source: Google ಬೆಂಗಳೂರು, ಮಾರ್ಚ್​​ 02: ಮಧ್ಯಪ್ರಾಚ್ಯದ ದೇಶಗಳಲ್ಲಿ ಯುದ್ಧ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡು ಪುಟಗಳ ಪತ್ರ ಬರೆದಿದ್ದಾರೆ. ಮಧ್ಯಪ್ರಾಚ್ಯ ಭಾಗದಲ್ಲಿ ನೆಲೆಸಿರುವ ಕನ್ನಡಿಗರು ಮತ್ತು ಭಾರತೀಯರ ಬಗ್ಗೆ ಸಿಎಂ ಆತಂಕ ವ್ಯಕ್ತಪಡಿಸಿದ್ದು, ಅನೇಕ ದೇಶಗಳು ತಮ್ಮ ವಾಯುಮಾರ್ಗವನ್ನು ಬಂದ್ ಮಾಡಿರುವುದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ದುಬೈನಂತಹ ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಕನ್ನಡಿಗರು…

Read More

ಅಸ್ಸಾಂನಲ್ಲಿ ಸುಖೋಯ್ Su-30 MKI ಯುದ್ಧ ವಿಮಾನ ನಾಪತ್ತೆ; ಐಎಎಫ್​​ನಿಂದ ಶೋಧ ಕಾರ್ಯಾಚರಣೆ ಆರಂಭ – Kannada News | Sukhoi Su 30 MKI Fighter Jet goes missing in Assam IAF Launches Search Operation

ನವದೆಹಲಿ, ಮಾರ್ಚ್ 5: ಭಾರತೀಯ ವಾಯುಪಡೆಯ (ಐಎಎಫ್) ಸುಖೋಯ್ Su-30 MKI ಫೈಟರ್ ಜೆಟ್ ರಾಡಾರ್‌ನಿಂದ ಕಣ್ಮರೆಯಾಗಿದೆ. ಅದರ ಸ್ಥಳವನ್ನು ಕಂಡುಹಿಡಿಯಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಭಾರತೀಯ ಯುದ್ಧ ವಿಮಾನವಾದ Su-30 MKI ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಾರಾಟ ನಡೆಸುತ್ತಿದ್ದಾಗ ಇಂದು ಸಂಜೆ 7 ಗಂಟೆ ಸುಮಾರಿಗೆ ನಾಪತ್ತೆಯಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಕೆಲವು ವರದಿಗಳು ವಿಮಾನ ಅಪಘಾತಕ್ಕೀಡಾಗಿದೆ ಮತ್ತು ಸ್ಥಳೀಯರು ದೊಡ್ಡ ಸ್ಫೋಟವನ್ನು ಸಹ ಕೇಳಿದ್ದಾರೆ ಎಂದು ಕೂಡ ತಿಳಿಸಿವೆ. ಭಾರತೀಯ ವಾಯುಪಡೆ ಅಥವಾ…

Read More

Suresh Kalmadi Death: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ – Kannada News | Former union minister, Senior Congress Leader Suresh Kalmadi Passes Away at 81 in Pune

ನವದೆಹಲಿ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ(Suresh Kalmadi) ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿದ್ದರು.ಕಳೆದ ಕೆಲವು ದಿನಗಳಿಂದ ಆರೋಗ್ಯ…

Read More