ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ – Kannada News
ಕೊಪ್ಪಳ, ಜೂನ್ 12: ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಪ್ರಮಾಣದಲ್ಲಿ ಕುಸಿದಿದೆ. ಪ್ರಸ್ತುತ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಪ್ರಮಾಣವಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ಜಲಾಶಯದಲ್ಲಿ 24 ಟಿಎಂಸಿ ನೀರಿತ್ತು. ಈ ವರ್ಷ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರೂ, ಮಲೆನಾಡು ಭಾಗದಲ್ಲಿ ಮಳೆಯ ಕೊರತೆಯಿಂದ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದೆ. ಕೇವಲ…