Headlines

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಗಳೂರು, ಮಾ.19: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದೆ. ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆ ನೋಡಲು ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾರ್ಚ್ 18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು. ಈ ವೇಳೆ…

Read More

Daily Devotional: ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ? – Kannada News | Balagraha Mantras for Kids: Traditional Protection

ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪುಟ್ಟ ಮಕ್ಕಳು, ಒಂದು ವರ್ಷದಿಂದ ಹನ್ನೆರಡು ವರ್ಷದವರೆಗೆ, ಕೆಲವೊಮ್ಮೆ ವಿಚಿತ್ರವಾಗಿ ವರ್ತಿಸುತ್ತಾರೆ, ಹಠ ಮಾಡುತ್ತಾರೆ, ಅಳುತ್ತಾರೆ ಅಥವಾ ಜ್ವರದಿಂದ ಬಳಲುತ್ತಾರೆ. ಇಂತಹ ಸಂದರ್ಭಗಳಲ್ಲಿ, ಹಿಂದೂ ಸಂಸ್ಕೃತಿ ಮತ್ತು ಸನಾತನ ಪರಂಪರೆಯಲ್ಲಿ, ಅನುಭವಿಗಳು ಮತ್ತು ಮಂತ್ರದ ಶಕ್ತಿಯನ್ನು ಪಡೆದವರು ಮಕ್ಕಳಿಗೆ ಮಂತ್ರಗಳನ್ನು ಹಾಕಿಸುವ ಪದ್ಧತಿ ಇದೆ. ಈ ಮಂತ್ರ ಪಠಣವು ಮಕ್ಕಳಲ್ಲಿನ ಜ್ವರ, ಭಯ ಮತ್ತು ಅಳು…

Read More

ಮುಂಬೈನಲ್ಲಿ ರೆಸಾರ್ಟ್ ರಾಜಕೀಯ ಶುರು; ಶಿಂಧೆ ಬಣದ ಶಿವಸೇನೆ ಕಾರ್ಪೋರೇಟರ್​​ಗಳು ಫೈವ್ ಸ್ಟಾರ್​​ ಹೋಟೆಲ್‌ಗೆ ಶಿಫ್ಟ್ – Kannada News | Resort politics returns to Mumbai as Eknath Shinde Shiv Sena moves corporators to 5 star hotel

ಮುಂಬೈ, ಜನವರಿ 17: ಮಹಾರಾಷ್ಟ್ರದ ಮುಂಬೈ ಮಹಾನಗರ ಪಾಲಿಕೆ ಚುನಾವಣೆ (BMC Election) ನಡೆದು ನಿನ್ನೆ ಮತ ಎಣಿಕೆ ನಡೆದಿದೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಿಜೆಪಿಗೆ ಬಹುಮತ ಸಿಕ್ಕಿಲ್ಲ. ಹೀಗಾಗಿ, ಬಿಜೆಪಿಯ ಮಿತ್ರಪಕ್ಷವಾದ ಶಿವಸೇನೆಯ (ಶಿಂಧೆ ಬಣ) ಕಾರ್ಪೋರೇಟರ್​​ಗಳ ಬೆಂಬಲ ಬಿಜೆಪಿಗೆ ಅತ್ಯಗತ್ಯ. ಹೀಗಾಗಿ, ಶಿವಸೇನೆಯ ಕಾರ್ಪೋರೇಟರ್​​ಗಳನ್ನು ಬೇರೆ ಪಕ್ಷದವರು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಹುದು ಎಂಬ ಭಯದಿಂದ ಏಕನಾಥ್ ಶಿಂಧೆ ತಮ್ಮ ಪಕ್ಷದ ಕಾರ್ಪೋರೇಟರ್​​ಗಳನ್ನು ಬಾಂದ್ರಾದ ಫೈವ್ ಸ್ಟಾರ್ ಹೋಟೆಲ್​ಗೆ ಶಿಫ್ಟ್ ಮಾಡುವ ಮೂಲಕ ರೆಸಾರ್ಟ್…

Read More

Karnataka Weather Forecast: ರಾಜ್ಯದ 9 ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​, ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ

ಬೆಂಗಳೂರು, ಮೇ 27: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ (ಮೇ 28) ಗುಡುಗು ಸಹಿತ ಭಾರೀ ಮಳೆಯಾಗಬಹುದೆಂಬ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಕರ್ನಾಟಕ ಭಾಗಗಳಲ್ಲಿ ಮಳೆ ಅಬ್ಬರಿಸಲಿದ್ದು, ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೊಷಿಸಲಾಗಿದೆ. ಅರಬ್ಬಿ ಸಮುದ್ರದಿಂದ ತೇವಾಂಶಯುಕ್ತ ಗಾಳಿಯ ಪ್ರವಾಹ ಬಲವಾಗುತ್ತಿರುವುದು ಹಾಗೂ ನೈಋತ್ಯ ಮುಂಗಾರು ಮುನ್ನ ಹವಾಮಾನದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದೆ…

Read More

ಕೊಲೆಸ್ಟ್ರಾಲ್ ನಿಯಂತ್ರಿಸಲು ಪ್ರತಿನಿತ್ಯ ಈ ಸಲಹೆಗಳನ್ನು ಮರೆಯದೆಯೇ ಅನುಸರಿಸಿ – Kannada News | Daily Habits to Manage High Cholesterol

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ದೇಹದಲ್ಲಿ ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ. ಕೊಲೆಸ್ಟ್ರಾಲ್ ದೇಹಕ್ಕೆ ಅಗತ್ಯವಾದ ಒಂದು ರೀತಿಯ ಕೊಬ್ಬು, ಆದರೆ ಅದು ಹೆಚ್ಚಾದರೆ ಹಾನಿಕಾರಕವಾಗಬಹುದು. ಇದರಿಂದ ವ್ಯಕ್ತಿಯಲ್ಲಿ ಆಯಾಸ, ತಲೆತಿರುಗುವಿಕೆ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಅಥವಾ ನೋವು, ಉಸಿರಾಟದ ತೊಂದರೆ ಮತ್ತು ಎದೆಯಲ್ಲಿ ಅಸಹಜ ಒತ್ತಡದಂತಹ ಸಮಸ್ಯೆಗಳು ಕಂಡುಬರಬಹುದು. ಜೊತೆಗೆ ಕಣ್ಣುಗಳ ಸುತ್ತಲಿನ ಚರ್ಮದ ಸಿಪ್ಪೆ ಸುಲಿಯುವುದು ಅಥವಾ ತೂಕ ಹೆಚ್ಚಾಗುವುದು…

Read More

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ – Kannada News | Dog Bite Warning: Don’t Neglect Rabies Vaccine – Bagalakote Tragedy Highlights Risk

ಬಾಗಲಕೋಟೆ, ಮೇ.26: ಹುಚ್ಚು ನಾಯಿ ಕಚ್ಚಿದ ನಂತರ ಸಕಾಲದಲ್ಲಿ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ನಾಯಿ ಕಚ್ಚಿದ ನಂತರ ಅದಕ್ಕೆ ಬೇಕಾದ ಚಿಕಿತ್ಸೆಗಳನ್ನು ಪಡೆಯುವುದು ಕಡ್ಡಾಯ. ಒಂದು ವೇಳೆ ಚಿಕಿತ್ಸೆ ಪಡೆಯದಿದ್ದರೆ ಸಾವು ಖಂಡಿತ. ಮೂಲಗಳ ಪ್ರಕಾರ, ಕಳೆದ ಮಾರ್ಚ್…

Read More

ಜೆರ್ಸಿ ಲಾಂಚ್ ಕಾರ್ಯಕ್ರಮ ರದ್ದು; ಹೊಸ ನಾಟಕ ಶುರು ಮಾಡಿದ ಪಾಕಿಸ್ತಾನ – Kannada News | Pakistan Cricket’s T20 World Cup Saga: Boycott Threats and Jersey Launch Drama

2026 ರ ಟಿ20 ವಿಶ್ವಕಪ್ (T20 World Cup 2026) ಆರಂಭವಾಗಲು ಕೇವಲ ಒಂದು ವಾರ ಬಾಕಿ ಉಳಿದಿದೆ. ಆದರೆ ಹುಟ್ಟಿಕೊಂಡಿರುವ ವಿವಾದಗಳಿಗೆ ತೆರೆ ಬಿದ್ದಿಲ್ಲ. ಬಾಂಗ್ಲಾದೇಶ ತಂಡವನ್ನು ವಿಶ್ವಕಪ್​ನಿಂದ ಹೊರಹಾಕಿರುವುದಕ್ಕೆ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ದಿನಕ್ಕೊಂದು ನಾಟಕ ಶುರು ಮಾಡಿದೆ. ಈ ಮೊದಲು ಟಿ20 ವಿಶ್ವಕಪ್​ಗೆ ತಂಡವನ್ನು ಕಳುಹಿಸುವುದು ಇನ್ನು ನಿರ್ಧಾರವಾಗಿಲ್ಲ ಎಂದಿದ್ದ ಪಾಕ್ ಮಂಡಳಿ, ಆ ಬಳಿಕ ಈ ಟೂರ್ನಿಗೆ ತನ್ನ ತಂಡವನ್ನು ಪ್ರಕಟಿಸಿತ್ತು. ತಂಡವನ್ನು ಪ್ರಕಟಿಸಿದ ಬಳಿಕ ಪಾಕ್ ತಂಡ…

Read More

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ – Kannada News | Karnataka Launches Verification Drive; Over 16 Lakh Pensions Temporarily Stopped

ಬೆಂಗಳೂರು, ಜೂನ್​​ 25: ಅನರ್ಹರೂ ಪ್ರಯೋಜನ ಪಡೆಯುತ್ತಿರುವ ಹಿನ್ನೆಲೆ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರವೀಗ ಪಿಂಚಣಿ ಫಲಾನುಭವಿಗಳ ಪರಿಶೀಲನೆಗೂ ಮುಂದಾಗಿದೆ. ಸಂಯೋಜನೆ ಆ್ಯಪ್ ಮೂಲಕ ಸಂದೇಹಾಸ್ಪದ ಖಾತೆಗಳ ಪರಿಶೀಲನೆ ನಡೆಸುವ ಮೂಲಕ ಪಾರದರ್ಶಕತೆ, ಅರ್ಹತೆ ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಜೊತೆಗೆ ಅನರ್ಹರ ಪಿಂಚಣಿ ಸ್ಥಗಿತಕ್ಕೆ ಕ್ರಮಕ್ಕೆ ಸೂಚಿಸಿದೆ. 23,13,664 ಫಲಾನುಭವಿಗಳ ವಿವರದ ಬಗ್ಗೆ ಸಂಶಯ ಎಲ್ಲ ಬಗೆಯ ಪಿಂಚಣಿಗಳು ಸೇರಿ ರಾಜ್ಯದಲ್ಲಿ ಒಟ್ಟು 83,11,493 ಫಲಾನುಭವಿಗಳು ಇದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ…

Read More

ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ 30 ಸೆಕೆಂಡಲ್ಲಿ 27 ಸಲ ಚೂರಿಯಿಂದ ಬಾಲಕನಿಗೆ ಚುಚ್ಚಿದ ಅಪ್ರಾಪ್ತರು – Kannada News | Bhopal Minor Stabs Boy 27 Times in 30 Seconds Over Slap: Juvenile Crime Shocks Nation

ಭೋಪಾಲ್, ಫೆಬ್ರವರಿ 23: ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ ಅಪ್ರಾಪ್ತರಿಬ್ಬರು 30 ಸೆಕೆಂಡಲ್ಲಿ 27 ಬಾರಿ ಬಾಲಕನಿಗೆ ಚೂರಿಯಿಂದ ಚುಚ್ಚಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​​ನಲ್ಲಿ ನಡೆದಿದೆ. ಸ್ನೂಕರ್ ಕ್ಲಬ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿ(Student)ಯೊಬ್ಬನಿಗೆ ವ್ಯಕ್ತಿಯೊಬ್ಬ ಮನ ಬಂದಂತೆ ಇರಿದಿದ್ದಾನೆ. ಘಟನೆ ನಡೆಯುವಾಗ ಮೂವರಿದ್ದರು. ಆರೋಪಿಗಳೇ ಸಿಸಿಟಿವಿ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಕ್ಲಬ್‌ಗೆ ಪ್ರವೇಶಿಸುವುದನ್ನು ಕಾಣಬಹುದು. ಅರ್ಧ ನಿಮಿಷದಲ್ಲಿ, 16 ವರ್ಷದ ಬಾಲಕನಿಗೆ 27 ಬಾರಿ ಇರಿದಿದ್ದರು….

Read More

ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್​ಪ್ರೈಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್​​ಪ್ರೈಸ್ ಸಿಗೋದು ಪಕ್ಕಾ ಆಗಿದೆ. ಇನ್ನಷ್ಟು ಸಿನಿಮಾ…

Read More