ವರನ ಕೊಂದು, ಇಲ್ಲೇ ಎಲ್ಲೋ ಇದ್ದೀಯ ಅದು ನನ್ನ ಹೃದಯಕ್ಕೆ ಗೊತ್ತು ಎಂದು ಇನ್​ಸ್ಟಾಗ್ರಾಂ ಸ್ಟೇಟಸ್ ಹಾಕಿದ್ದ ಭಾವಿ ಪತ್ನಿ – Kannada News | Pune Fort Mystery Unravels After Social Media Post Brings Shocking Truth to Light

ಪುಣೆ, ಜೂನ್ 24: ಯುವತಿ ತನ್ನ ಭಾವಿ ಪತಿಯ ಕೊಲೆ ಮಾಡಿ, ನನ್ನ ಹುಟ್ಟುಹಬ್ಬದಂದೇ ನೀನು ಹೊರಟು ಹೋದೆ, ಇಲ್ಲೇ ಎಲ್ಲೋ ಇದ್ದೀಯ ನನ್ನ ಹೃದಯಕ್ಕೆ ಅದು ಗೊತ್ತು ಎಂದು ಇನ್​ಸ್ಟಾಗ್ರಾಂ ಸ್ಟೇಟಸ್ ಹಾಕಿದ್ದಳು. ಮಹಾರಾಷ್ಟ್ರದ ಲೋಹಗಡ್ ಕೋಟೆಯಲ್ಲಿ 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು 400 ಅಡಿ ಆಳದ  ಕಂದಕಕ್ಕೆ ತಳ್ಳಿ ಕೊಲೆ ಮಾಡಿದ ಪ್ರಕರಣದಲ್ಲಿ ಸಿಯಾ ಗೋಯಲ್ ಇನ್‌ಸ್ಟಾಗ್ರಾಂ ಸ್ಟೇಟಸ್ ಹಾಕಿ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ತಾನೇ ಪ್ರಿಯಕರನೊಂದಿಗೆ…

Read More

ಐಸಿಯು ಇನ್​ಫೆಕ್ಷನ್​ ಎಂದರೇನು? ಈ ರೀತಿ ಆಗುವುದಕ್ಕೆ ನಿಜವಾದ ಕಾರಣವೇನು? ಇಲ್ಲಿದೆ ಡಾ. ಕಾರ್ತಿಕ್ ನೀಡಿರುವ ಸಲಹೆ – Kannada News | ICU Infections: Everything You Need To Know

ಇತ್ತೀಚಿಗೆ ಮೈಸೂರಿನ ಜಯದೇವ ಆಸಪತ್ರೆಯ ಐಸಿಯುನಲ್ಲಿ 11 ಜನ ಸಾವನ್ನಪ್ಪಿರುವ ಘಟನೆ ನಿಮಗೆಲ್ಲರಿಗೂ ತಿಳಿದಿದೆ. ಆದರೆ ಈ ರೀತಿಯಾಗುತ್ತಿರುವುದು ಹೊಸದಲ್ಲ, ಹಿಂದೆಯೂ ಬೇರೆ ಬೇರೆ ಆಸ್ಪತ್ರೆಯ ಐಸಿಯುಗಳಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಹಾಗಾಗಿ ಈ ರೀತಿ ಐಸಿಯು ಇನ್​ಫೆಕ್ಷನ್ ನಿಂದ ಜನ ಸಾಯುವುದಕ್ಕೆ ಕಾರಣವೇನು, ಎಂಬುದರ ಬಗ್ಗೆ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಯಶವಂತಪುರ ಮಣಿಪಾಲ್ ಆಸ್ಪತ್ರೆಯ ಕ್ರಿಟಿಕಲ್ ಕೇರ್ ನ ಹಿರಿಯ ಸಲಹೆಗಾರರಾಗಿರುವ ಡಾ. ಕಾರ್ತಿಕ್ ಎನ್. ರಾವ್ ಅವರನ್ನು…

Read More

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್ – Kannada News | T20 World Cup 2026: India vs Namibia – Abhishek Sharma Discharged, Match Update

ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ವಿಶ್ವಕಪ್‌ನ ಎರಡನೇ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆ ಮಾಡಿದೆ. ಆದರೆ ಅವರು ಈ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು. Source link

Read More

ಒಡಿಶಾದ ನಯಾಗಢದಲ್ಲಿ ಬಸ್ ಅಪಘಾತ; ಐವರು ಸಾವು, ಹಲವರಿಗೆ ಗಾಯ

ನಯಾಗಢ, ಮಾರ್ಚ್ 28: ಒಡಿಶಾದಲ್ಲಿ ಪ್ರವಾಸಿ ಬಸ್ ರಸ್ತೆಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮದಿಂದ 5 ಜನ ಸಾವನ್ನಪ್ಪಿದ್ದಾರೆ, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಒಡಿಶಾದ (Odisha News) ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಪ್ರವಾಸಿ ಬಸ್ ರಸ್ತೆಬದಿಯ ದೊಡ್ಡ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಚಾಲಕ ಕೂಡ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆರ್ಹಾಂಪುರ್‌ನಿಂದ ಹರಿಶಂಕರ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್…

Read More

18 ವರ್ಷದಿಂದ ಜಪಾನ್​ನಲ್ಲಿ ಬ್ಯುಸಿನೆಸ್ ಮಾಡ್ತಿದ್ದವನಿಗೆ ಅಂದ್ರು ‘ಗೋ ಬ್ಯಾಕ್ ಟು ಇಂಡಿಯಾ’ – Kannada News | Japan Visa Crisis: Indian Entrepreneur Manish Kumar Faces Deportation After 30 Years

ಜಪಾನೀ ನಗರದ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ಟೋಕಿಯೋ, ಮೇ 17: ಜಪಾನ್‌ನಲ್ಲಿ ಕಳೆದ 30 ವರ್ಷಗಳಿಂದ ವಾಸಿಸುತ್ತಾ, ಸೈತಾಮಾ ನಗರದಲ್ಲಿ (Saitama Prefecture) ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಭಾರತೀಯ ರೆಸ್ಟೋರೆಂಟ್​ವೊಂದನ್ನು ನಡೆಸುತ್ತಿದ್ದ ಮನೀಶ್ ಕುಮಾರ್ ಎಂಬ ಭಾರತೀಯ ಉದ್ಯಮಿಗೆ ಜಪಾನ್ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಜಪಾನ್‌ನ ವಲಸೆ ಸೇವಾ ಸಂಸ್ಥೆಯು (ISA) ಅವರ ಬಿಸಿನೆಸ್ ಮ್ಯಾನೇಜರ್ ವೀಸಾ (Business Manager Visa) ನವೀಕರಣವನ್ನು ತಿರಸ್ಕರಿಸಿರುವುದು ಇದಕ್ಕೆ ಕಾರಣವಾಗಿದೆ. ಟೋಕಿಯೋದಲ್ಲಿ ನಡೆದ ಪ್ರತಿಭಟನಾ…

Read More

ಉಜ್ಜಿನಿಯಲ್ಲಿ ನೈಜ ದೃಶ್ಯಗಳನ್ನು ಸೆರೆ ಹಿಡಿದ ‘ಊರಬ್ಬ’ ಸಿನಿಮಾ; ಟ್ರೇಲರ್ ನೋಡಿ – Kannada News

ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇರುವ ‘ಊರಬ್ಬ’ (Urabba) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮಾಗಡಿ ತಾಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ ಮತ್ತು ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ ಅವರು ಈ ಸಿನಿಮಾ ಮಾಡಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ (Tanisha Kuppanda), ಸಿದ್ದು ಮೂಲಿಮನಿ, ಪಾಯಲ್ ಚಂಗಪ್ಪ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕುಣಿಗಲ್ ಶಾಸಕ ರಂಗನಾಥ್ ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ…

Read More

ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್​​​ ಖಡಕ್​ ಸೂಚನೆ

ಬೆಂಗಳೂರು, ಜೂನ್​ 13: ಸಿಎಂ ಡಿಕೆ ಶಿವಕುಮಾರ್​​ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಡಿಸಿ, ಎಸ್​​ಪಿ ಮತ್ತು ಸಿಇಒಗಳ ಜೊತೆ ಮಹತ್ವದ ಸಭೆ ಮಾಡಿದರು. ಸುಮಾರು ಏಳು ಗಂಟೆಗಳ ಕಾಲ ನಡೆದ ಸಭೆಯಲ್ಲಿ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಭಾಗವಹಿಸುವ ಎಲ್ಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ರಾಜ್ಯದ ಜನರು ನಮ್ಮ ಮೇಲೆ ಬಹಳ ನಿರೀಕ್ಷೆಗಳನ್ನಿಟ್ಟಿದ್ದಾರೆ. ಕಚೇರಿಗಳಿಗೆ ಬಂದ ಜನರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಹಾಗಾಗಿ ಎಲ್ಲ ಇಲಾಖೆಯ ಅಧಿಕಾರಿಗಳು…

Read More

ಹುಡುಗಿಯರು ಹಗ್​ ಮಾಡುವಾಗ ಹುಡುಗರ ಈ ಭಾಗದ ವಾಸನೆ ನೋಡ್ತಾರೆ – Kannada News | Hug Psychology: 7 Things Girls Notice for Deeper Connection and Appeal

ಹುಡುಗಿಯರು ಹಗ್ (ಅಪ್ಪುಗೆ) ಮಾಡುವಾಗ ಕೆಲವು ವಿಷಯಗಳನ್ನು ಅರಿವಿಲ್ಲದೆಯೇ ಗಮನಿಸುತ್ತಾರೆ ಎಂಬುದು ಮನೋವಿಜ್ಞಾನ ಮತ್ತು ದೈನಂದಿನ ಜೀವನದ ಅವಲೋಕನಗಳಿಂದ ತಿಳಿದುಬಂದಿದೆ. ಸಾಮಾನ್ಯವಾಗಿ ಅಪ್ಪುಗೆ ಎನ್ನುವುದು ಪ್ರೀತಿ ಮತ್ತು ಭದ್ರತೆಯ ಸಂಕೇತ. ಆ ಸಮಯದಲ್ಲಿ ಹುಡುಗಿಯರು ಹೆಚ್ಚಾಗಿ ಗಮನಿಸುತ್ತಾರೆ. ಹಗ್ ಮಾಡುವಾಗ ಹುಡುಗಿಯ ಮುಖವು ಹುಡುಗನ ಭುಜ ಅಥವಾ ಕುತ್ತಿಗೆಯ ಹತ್ತಿರ ಇರುತ್ತದೆ. ಆ ಸಮಯದಲ್ಲಿ ಹುಡುಗನ ದೇಹದಿಂದ ಬರುವ ಆಹ್ಲಾದಕರವಾದ ಪರ್ಫ್ಯೂಮ್ ಅಥವಾ ಸೋಪಿನ ಸುವಾಸನೆಯು ಅವರಿಗೆ ತುಂಬಾ ಇಷ್ಟವಾಗುತ್ತದೆ. ಇದು ಅವರಿಗೆ ಒಂದು ರೀತಿಯ ಸಮಾಧಾನ…

Read More

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು…

Read More

ಹೊಸ ವರ್ಷಾಚರಣೆ ದಿನವೇ ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲಿವರಿ ಬಾಯ್ಸ್​​​

ಬೆಂಗಳೂರು, ಡಿ.31: ಆಹಾರ ಡೆಲಿವರಿ ಬಾಯ್​​ಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಡೆಲಿವರಿ ಬಾಯ್‌ಗಳ ಮುಖ್ಯ ಬೇಡಿಕೆಗಳಲ್ಲಿ ಉತ್ತಮ ಸಂಭಾವನೆ, ವೇಗದ ಆಹಾರ ವಿತರಣೆಗೆ ಅನಗತ್ಯ ಒತ್ತಡವನ್ನು ಕಡಿಮೆ ಮಾಡುವುದು, ಅಪಘಾತಗಳು ಸಂಭವಿಸಿದಾಗ ಕಂಪನಿಗಳಿಂದ ಸೂಕ್ತ ಬೆಂಬಲ ಸಿಗದಿರುವುದು ಮತ್ತು ವ್ಯವಸ್ಥಿತ ಚೌಕಟ್ಟಿನ ಕೊರತೆ ಸೇರಿವೆ. ಗ್ರಾಹಕರು 10-15 ನಿಮಿಷಗಳಲ್ಲಿ ಆಹಾರ ತಲುಪಿಸುವಂತೆ ನಿರೀಕ್ಷಿಸಿದರೆ, ರೆಸ್ಟೋರೆಂಟ್‌ಗಳಲ್ಲಿ ಆರ್ಡರ್ ಸಿದ್ಧಗೊಳ್ಳಲು 30-40…

Read More