ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು

ಹಂಸಲೇಖ (Hamsalekha) ಮತ್ತು ರವಿಚಂದ್ರನ್ (Ravichandran) ಕನ್ನಡ ಚಿತ್ರರಂಗದ ನಂಬರ್ 1 ‘ಜೋಡಿ’. ಹಲವಾರು ಅತ್ಯದ್ಭುತ ಹಾಡುಗಳನ್ನು ಈ ಜೋಡಿ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಇದೀಗ ಈ ಜೋಡಿ ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲಿದ್ದಾರೆ. ತಮ್ಮ ಜೋಡಿಯಲ್ಲಿ ಬಂದ ಹಾಡುಗಳನ್ನು ಲೈವ್ ಕಾನ್ಸರ್ಟ್​​ನಲ್ಲಿ ಪುನಃ ಸೃಷ್ಟಿಸಲಿದ್ದಾರೆ. ಹಂಸಲೇಖ ಮತ್ತು ರವಿಚಂದ್ರನ್ ಅವರ ಈ ಕಾನ್ಸರ್ಟ್​​ಗೆ ‘ಕ್ರೇಜಿ-ಬ್ರಹ್ಮ’ ಎಂದು ಹೆಸರಿಡಲಾಗಿದೆ. ಇಂದು ಈ ಲೈವ್ ಕಾನ್ಸರ್ಟ್ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ವೇಳೆ ಹಂಸಲೇಖ ಅವರು…

Read More

ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ! – Kannada News | Bengaluru Woman Alleges Marriage Fraud, Rs 36 Lakh Cheated and Husband Missing after Child birth

ಸಂತ್ರಸ್ತೆ ಹಾಗೂ ಆರೋಪಿ ಮೋಹನ್ ರಾಜ್ ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ…

Read More

VIDEO: ಸಿಕ್ಸ್ ಹಿಟ್… ಕ್ಯಾಮೆರಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Six Injures Cameraman During IND vs SA Match

ಅಹಮದಾಬಾದ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದು ಕೂಡ ಸಿಡಿಲಬ್ಬರ ಸಿಕ್ಸ್ ಸಿಡಿಸಿ ಶುಭಾರಂಭ ಮಾಡುವ ಮೂಲಕ. ಆದರೆ ಪಾಂಡ್ಯ ಬಾರಿಸಿದ ಈ ಸಿಕ್ಸ್ ನೇರವಾಗಿ ಹೋಗಿ ಬಿದ್ದದ್ದು ಕ್ಯಾಮೆರಮ್ಯಾನ್ ಅವರ ಕೈಗೆ. ಕಾರ್ಬಿನ್ ಬಾಷ್​ ಎಸೆದ 13ನೇ ಓವರ್​ನ 2ನೇ ಎಸೆತದಲ್ಲಿ ಮಿಡ್​ ಆಫ್​ನತ್ತ ಸಿಕ್ಸ್ ಬಾರಿಸಿದ್ದರು. ಈ ಫ್ಲಾಟ್ ಸಿಕ್ಸ್ ನೇರವಾಗಿ ಹೋಗಿ ಕ್ಯಾಮೆರಮ್ಯಾನ್​ಗೆ ಬಡಿದಿದೆ. ತಕ್ಷಣವೇ ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Extreme cold weather in Bengaluru, Yellow alert for 4 districts

ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಡಿಸೆಂಬರ್ 19: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಶೀತದ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ,…

Read More

ಬೆಂಗಳೂರಿನ ಹೆಸರಾಂತ ಆಸ್ಪತ್ರೆಯಲ್ಲಿ ಗರ್ಭಿಣಿ ಶೌಚಾಲಯದಲ್ಲಿದ್ದಾಗ ವಿಡಿಯೋ ಮಾಡಿದ ಸಿಬ್ಬಂದಿ – Kannada News | Bengaluru Hospital Restroom Incident: Pregnant Woman’s Privacy Violated; Safety Concerns

ಬೆಂಗಳೂರು, ಮೇ.27 : ರೋಗಿಗಳ ಪ್ರಾಣ ರಕ್ಷಿಸಬೇಕಾದ ಆಸ್ಪತ್ರೆಯಲ್ಲೇ ಮಹಿಳೆಯರ ಸುರಕ್ಷತೆಗೆ ಧಕ್ಕೆ ಬಂದಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯೊಂದರ ಶೌಚಾಲಯದಲ್ಲಿ (Restroom) ಗರ್ಭಿಣಿಯೊಬ್ಬರ ವಿಡಿಯೋ ಚಿತ್ರೀಕರಿಸಲು ಆಸ್ಪತ್ರೆ ಸಿಬ್ಬಂದಿಯೊಬ್ಬ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ನೀಡಿರುವ 36 ವರ್ಷದ ಮಹಿಳೆಯ ಹೇಳಿರುವ ಪ್ರಕಾರ, ಮೇ 21ರಂದು ಅವರು ಸರ್ಜಾಪುರ ರಸ್ತೆಯ ಖಾಸಗಿ ಆಸ್ಪತ್ರೆಗೆ ಭೇಟಿ…

Read More

IND vs AFG: ಏಕದಿನದಲ್ಲಿ 37 ವರ್ಷಗಳ ಹಳೆಯ ದಾಖಲೆ ಮುರಿದ ರೋಹಿತ್ ಶರ್ಮಾ – Kannada News | Rohit Sharma Breaks 37 Year ODI Record: Oldest Indian Player in India Afghan Match

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ, ಅದೇ ಬೆಂಕಿಗೆ ಮಗಳ ತಳ್ಳಿದ ಪಾಪಿ ತಂದೆ – Kannada News | Man Arrested After Woman Dies in Suspected Domestic Violence Case in Hyderabad

ಹೈದರಾಬಾದ್, ಡಿಸೆಂಬರ್ 26: ಮಕ್ಕಳ ಮುಂದೆಯೇ ತಂದೆಯೊಬ್ಬ ಪತ್ನಿಗೆ ಬೆಂಕಿ(Fire) ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ. ಕ್ರಿಸ್‌ಮಸ್‌ಗೆ ಒಂದು ದಿನ ಮೊದಲು ನಗರದ ನಲ್ಲಕುಂಟಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ…

Read More

ಕರಿಬಸೊಪ್ಪು ಬಳಿಕ ವರ್ತೂರ್ ಸಂತೋಷ್​​ಗೆ ಹೊಸ ಹೆಸರಿಟ್ಟ ರಕ್ಷಿತಾ ಶೆಟ್ಟಿ – Kannada News | Rakshita Shetty’s Viral Bigg Boss Moment: Varthur Santhosh Gets New Name

ರಕ್ಷಿತಾ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಅವರು ಹುಟ್ಟಿ ಬೆಳೆದಿದ್ದು ಮುಂಬೈನಲ್ಲಿ. ಈ ಕಾರಣದಿಂದ ಅವರಿಗೆ ಕನ್ನಡ ಸ್ಪಷ್ಟವಾಗಿ ಮಾತನಾಡೋಕೆ ಬರೋದಿಲ್ಲ. ಅವರು ಎಗ್ಸೈಟ್ ಆದಾಗ, ನರ್ವಸ್ ಆದಾಗ ಯಾರ ಹೆಸರನ್ನು ಇನ್ನು ಹೇಗೋ ಹೇಳುತ್ತಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಈ ಮೊದಲು ಕರಿಬಸಯ್ಯ ಹೆಸರನ್ನು ಅವರು ಬದಲಾಯಿಸಿದ್ದರು. ಈಗ ವರ್ತೂರು ಸಂತೋಷ್ (Varthur Santosh) ಸರದಿ. ಬಿಗ್ ಬಾಸ್ ಮನೆಯಲ್ಲಿರುವಾಗ ರಕ್ಷಿತಾ ಶೆಟ್ಟಿ ಅವರ ನಿಜವಾದ ವ್ಯಕ್ತಿತ್ವ ಜನರಿಗೆ ಗೊತ್ತಾಯಿತು. ಅವರು ಮೊದಲು ಸಾಕಷ್ಟು…

Read More