Headlines

ಮೊಹರಂ ಮೆರವಣಿಗೆಯಲ್ಲಿ ಮಹಾ ಸಂಚು:’ನೋವು ನಿವಾರಕ’ ಎಂದು ಇಲಿ ಪಾಷಾಣದ ಮಾತ್ರೆ ಹಂಚುತ್ತಿದ್ದ ಪಾಪಿ ಅರೆಸ್ಟ್! – Kannada News | Mumbai Terror Plot Foiled: Pune Man Arrested for Distributing Poison Laced Capsules at Moharram Procession

ಮುಂಬೈ, ಜೂನ್ 28: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಜನರಿಗೆ ವಿಷದ ಮಾತ್ರೆಗಳನ್ನು ಹಂಚಿಕೆ ಮಾಡುವ ಮೂಲಕ ಅನಾಹುತ ಸೃಷ್ಟಿಸಲು ಯತ್ನಿಸಿದ ದೊಡ್ಡ ಸಂಚೊಂದನ್ನು ಮುಂಬೈ ಪೊಲೀಸರು ಭೇದಿಸಿದ್ದಾರೆ. ಪೊಲೀಸರ ಗಸ್ತು ವೇಳೆ ಈ ಖತರ್ನಾಕ್ ಸಂಚು ಬಯಲಾಗಿದೆ. ಮುಂಬೈನ ಡೊಂಗ್ರಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪುಣೆಯ ಫಯಾಜ್ ಪ್ರೇಮ್‌ಜಿ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯು ನೋವು ನಿವಾರಕ ಮಾತ್ರೆಗಳು ಎಂದು ಹೇಳಿ, ವಾಸ್ತವದಲ್ಲಿ ಇಲಿ ಪಾಷಾಣ ಬೆರೆಸಿದ ಮಾತ್ರೆಗಳನ್ನು ಹಂಚುತ್ತಿದ್ದರು ಎಂದು ತಿಳಿದುಬಂದಿದೆ. ಆತನ ಬಳಿಯಿದ್ದ 14,900…

Read More

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ – Kannada News

ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ‌ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ…

Read More

ಭಾರಿ ಸಂಭಾವನೆ ಕಾರಣಕ್ಕೆ ಅಜಿತ್‌ಗೆ ಸಿಗುತ್ತಿಲ್ಲ ನಿರ್ಮಾಪಕರು; ಅಸಲಿ ವಿಷಯ ರಿವೀಲ್ – Kannada News | Ajith Kumar’s Salary Standoff: Why His Next Film Announcement is Delayed in Kollywood

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಮುಂದಿನ ಸಿನಿಮಾ ಘೋಷಣೆ ತಡವಾಗುತ್ತಿರುವುದಕ್ಕೆ ಅವರ ಭಾರಿ ಸಂಭಾವನೆಯ ಬೇಡಿಕೆಯೇ ಕಾರಣ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಅಜಿತ್ ತಮ್ಮ ಸಂಭಾವನೆಯನ್ನು 150 ಕೋಟಿ ರೂಪಾಯಿ ಇಂದ 125 ಕೋಟಿ ರೂಪಾಯಿಗೆ ಇಳಿಕೆ ಮಾಡಿಕೊಂಡಿದ್ದರು. ಆದರೆ, ನಿರ್ಮಾಪಕರು ಇಷ್ಟು ಹಣ ನೀಡಲು ರೆಡಿ ಇಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ತಮಿಳು ಸಿನಿಮಾಗಳ ಪ್ರಮುಖ ವಿತರಕ ಹಾಗೂ ಫೈನಾನ್ಶಿಯರ್ ತಿರುಪ್ಪೂರ್ ಸುಬ್ರಮಣಿಯನ್ ಮಾತನಾಡಿದ್ದಾರೆ. ‘ಅಜಿತ್…

Read More

ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ. ಖಾಸಗಿ ಮಳಿಗೆ ಉದ್ಘಾಟನೆಗಾಗಿ ಗಿಲ್ಲಿ ನಟ (Gilli Nata) ಅವರು ಯಾದಗಿರಿಗೆ ಬಂದಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಯಿತು….

Read More

ಸ್ಪೆಷಲ್ ಫ್ಲೈಟ್​ನಲ್ಲಿ ಒಟ್ಟಿಗೆ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ಬೆಂಗಳೂರು, ಜೂನ್ 01: ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರ್‌ರಚನೆ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮತ್ತು ಹಿರಿಯ ನಾಯಕ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮತ್ತು ರಾಜಕೀಯ…

Read More

ಒತ್ತಡ, ಆಯಾಸವಿಲ್ಲದೆ ನೆಮ್ಮದಿಯಿಂದ ನಿದ್ರೆ ಮಾಡಲು ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿ – Kannada News | These nighttime habits help you sleep better, relieve stress

ಇಂದಿನ ಕಾರ್ಯನಿರತ ಜೀವನದಲ್ಲಿ, ದೇಹಕ್ಕೆ ಸಾಕಷ್ಟು ವಿಶ್ರಾಂತಿ ಪಡೆಯಲು ಸಾಧ್ಯವಾಗುತ್ತಿಲ್ಲ. ನಿದ್ರೆಯ (sleep) ಕೊರತೆಯು ಆಯಾಸಕ್ಕೆ ಕಾರಣವಾಗುತ್ತದೆ. ಇಂತಹ ಸಂದರ್ಭಗಳಲ್ಲಿ, ಜೀವನಶೈಲಿಯಲ್ಲಿ ಕೊಂಚ ಬದಲಾವಣೆಗಳನ್ನು ಮಾಡುವ ಮೂಲಕ ಮತ್ತು ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ಒತ್ತಡ ಮತ್ತು ಆಯಾಸವನ್ನು ನಿವಾರಿಸಬಹುದು ಜೊತೆಗೆ ರಾತ್ರಿಯ ವೇಳೆ ಈ ಈ ಕೆಲವು ಅಭ್ಯಾಸಗಳನ್ನು ಪಾಲಿಸುವ ಮೂಲಕ ಉತ್ತಮ ನಿದ್ರೆಯನ್ನು ಪಡೆಯಬಹುದು. ಆ ಆರೋಗ್ಯಕರ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಉತ್ತಮ ನಿದ್ರೆಗಾಗಿ ರಾತ್ರಿ ವೇಳೆ  ನೀವು ಪಾಲಿಸಬೇಕಾದ…

Read More