ಸಿದ್ಧಗಂಗಾ ಮಠದಲ್ಲಿ ವಿಶಿಷ್ಟವಾಗಿ ಶಿವಕುಮಾರ ಶ್ರೀಗಳ ಜನ್ಮೋತ್ಸವ: 119 ಮಕ್ಕಳಿಗೆ ನಾಮಕರಣೋತ್ಸವ

ತುಮಕೂರು, ಏಪ್ರಿಲ್​ 05: ತ್ರಿವಿಧ ದಾಸೋಹಕ್ಕೆ ಹೊಸ ಭಾಷೆ ಕೊಟ್ಟವರು ಸಿದ್ದಗಂಗಾ ಮಠದ (Siddaganga Math) ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಜಿಗಳು. ಹಸಿವಿನಿಂದ ಬಂದವರಿಗೆ ಅನ್ನ ಹಾಗೂ ಆಶ್ರಯ ಕೊಟ್ಟು, ಬಡ ಮಕ್ಕಳಿಗೆ ಶಿಕ್ಷಣ ಸೇವೆ ಮುಖಾಂತರ ಲಕ್ಷಾಂತರ ಯುವ ಜನತೆಗೆ ಭವಿಷ್ಯದ ದಾರಿ ದೀಪವಾದ ಅವರು ನಡೆದಾಡುವ ದೇವರು. ಅವರ 119ನೇ ವರ್ಷದ ಜನ್ಮದಿನೋತ್ಸವ ಹಿನ್ನಲೆ ಸಿದ್ಧಗಂಗಾ ಮಠದಲ್ಲಿ ಇಂದು 119 ಮಕ್ಕಳಿಗೆ ನಾಮಕರಣೋತ್ಸವ ಎಂಬ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಅವರ ನೆನಪು, ಮಾರ್ಗದರ್ಶನದ ದಾರಿ…

Read More

ನೀವು ಅಸಲಿ ಕಾಶ್ಮೀರಿಗಳಲ್ಲ; ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಗೆ ಪಿಒಕೆಯಲ್ಲಿ ಭಾರಿ ಆಕ್ರೋಶ – Kannada News | You are not proper Kashmiris Pakistan Defence minister Khwaja Asif identity remark sparks PoK outrage

ಮುಜಾಫರಾಬಾದ್, ಜೂನ್ 24: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ನಾಗರಿಕರ ಗುರುತನ್ನು ಪ್ರಶ್ನಿಸುವ ಮುಖಾಂತರ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ನೀಡಿರುವ ವಿವಾದಾತ್ಮಕ ಹೇಳಿಕೆ ಅಲ್ಲಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ನೀವು ಅಸಲಿ ಕಾಶ್ಮೀರಿಗಳಲ್ಲ” ಎಂದು ಪಾಕಿಸ್ತಾನದ ರಕ್ಷಣಾ ಸಚಿವರು ನೀಡಿರುವ ಹೇಳಿಕೆ ಪಿಒಕೆಯಾದ್ಯಂತ ಸಾರ್ವಜನಿಕ ಪ್ರತಿಭಟನೆಗಳಿಗೆ ನಾಂದಿ ಹಾಡಿದೆ. ಪಾಕಿಸ್ತಾನ ಸರ್ಕಾರವು ಪಿಒಕೆಯ ಜನರನ್ನು ಕೇವಲ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ ಮತ್ತು ಅವರ ಮೂಲ ಅಸ್ತಿತ್ವವನ್ನೇ ನಿರಾಕರಿಸುತ್ತಿದೆ ಎಂದು ಅಲ್ಲಿನ ಸ್ಥಳೀಯ ನಾಯಕರು…

Read More

ಸಲ್ಮಾನ್ ಖಾನ್ ಜೊತೆಗೆ ಸಮಂತಾ ಹಾಲಿ ಪತಿ ಸಿನಿಮಾ – Kannada News | Raj Nidimoru confirms him and DK doing a big budget movie with Bollywood star

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಇದೇ 19ನೇ ತಾರೀಖು ಬಿಡುಗಡೆ ಆಗಲಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ಸಮಂತಾ, ಗೃಹಿಣಿಯಾಗಿ ಜೊತೆಗೆ ಸಖತ್ ಆಕ್ಷನ್ ಮಾಡುವ ಫೈಟರ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾ ಅನ್ನು ಸಿನಿಮಾ ಅನ್ನು ನಂದಿನಿ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಸಮಂತಾರ ಹಾಲಿ ಪತಿ ರಾಜ್ ನಿಧಿಮೋರು. ಅಸಲಿಗೆ ರಾಜ್ ನಿಧಿಮೋರು ಸಹ ಜನಪ್ರಿಯ ಚಿತ್ರಕತೆ ಬರಹಗಾರ ಮತ್ತು ನಿರ್ದೇಶಕ ಆಗಿದ್ದು,…

Read More

ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ – Kannada News | Akshay Kumar son Aarav Bhatia Salary 4500 Rupees per month

ಬಾಲಿವುಡ್‌ ನಟ ಅಕ್ಷಯ್ ಕುಮಾರ್ (Akshay Kumar) ದಶಕಗಳಿಂದ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ವರ್ಷಕ್ಕೆ ನಾಲ್ಕೈದು ಸಿನಿಮಾ ಮಾಡುವ ಅಕ್ಷಯ್ ಕುಮಾರ್ ಅವರ ಆಸ್ತಿ ಕೋಟ್ಯಂತರ ರೂಪಾಯಿ. ಆದರೆ, ಇವರ ಪುತ್ರ ಆರವ್ ಭಾಟಿಯಾ (Aarav Bhatia) ಮಾತ್ರ ತಂದೆಯ ಹಾದಿ ತುಳಿಯದೇ, ಸಂಪೂರ್ಣ ಭಿನ್ನವಾದ ಹಾದಿ ಆರಿಸಿಕೊಂಡಿದ್ದಾರೆ. ಅಚ್ಚರಿಯ ವಿಷಯವೆಂದರೆ, 23 ವರ್ಷದ ಆರವ್ ಈಗ ಕೇವಲ 4,500 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಸ್ವತಃ ಅಕ್ಷಯ್ ಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ. ತಮ್ಮ ಮಗನಿಗೆ…

Read More

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ಮಾಲೀಕನ ವಿರುದ್ಧ ಪ್ರತಿಭಟನೆ – Kannada News | Unhygienic Food Sparks Outrage at Basaveshwara Nagar Ladies PG

ಬೆಂಗಳೂರು, ಜೂನ್​​ 12: ಬಸವೇಶ್ವರ ನಗರದಲ್ಲಿರುವ ಅಂಜನಾದ್ರಿ ಮಹಿಳಾ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಇದರಿಂದ ಆಕ್ರೋಶಗೊಂಡ ಯುವತಿಯರು ಪ್ರತಿಭಟನೆ ನಡೆಸಿದ್ದಾರೆ. ಊಟದಲ್ಲಿ ಹುಳ ಪತ್ತೆಯಾದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಪಿಜಿ ಮಾಲೀಕರು ಯುವತಿಯರೊಂದಿಗೆ ಕಿರಿಕ್ ಮಾಡಿ, ಪಿಜಿ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವು ದಿನಗಳ ಹಿಂದೆಯೂ ಸಹ ಇದೇ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿತ್ತು. ಪದೇ ಪದೇ ಇಂತಹ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿರುವುದನ್ನು ಪ್ರಶ್ನಿಸಿದ ಯುವತಿಯರಿಗೆ, ಮಾಲೀಕರು ನೀವು ಕೊಡುವ 5,000…

Read More

ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲು

ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವೆಬ್ ಸರಣಿಯೊಂದರ ಸಂಭಾಷಣೆಯಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಚಂಡೀಗಢ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರದಿ ಪ್ರಕಾರ, ವೆಬ್ ಸರಣಿಯ ವೀಡಿಯೊ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಯೋಗರಾಜ್ ಸಿಂಗ್ ಪಾತ್ರವು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಂವಹನ ನಡೆಸುತ್ತಿರುವುದನ್ನು ಕಾಣಬಹುದು. ಈ…

Read More