Headlines

ಸಾಯಿ ಪಲ್ಲವಿಗೆ ಸಿಕ್ಕಿದೆ ಅವರ ಕನಸಿನ ಪಾತ್ರ ಮತ್ತು ನಿರ್ದೇಶಕ

ಸಾಯಿ ಪಲ್ಲವಿ (Sai Pallavi), ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟಿ. ತಮ್ಮ ಸಮಕಾಲೀನ ಇತರೆ ನಟಿಯರಿಗಿಂತಲೂ ಬಹಳ ಭಿನ್ನ ನಟಿ ಸಾಯಿ ಪಲ್ಲವಿ. ತಮ್ಮ ಸಿನಿಮಾಗಳ ಆಯ್ಕೆ, ವ್ಯಕ್ತಿತ್ವ ಇತರೆ ಕಾರಣಗಳಿಂದಾಗಿ ಸಾಯಿ ಪಲ್ಲವಿ ಭಾರಿ ದೊಡ್ಡ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಇದೀಗ ಸಾಯಿ ಪಲ್ಲವಿ ಬಾಲಿವುಡ್​​ಗೆ ಸಹ ಹಾರಿದ್ದಾರೆ. ಅಲ್ಲಿ ಈಗಾಗಲೇ ಎರಡು ಸಿನಿಮಾಗಳಲ್ಲಿ ನಟಿಸಿದ್ದು, ಇದೀಗ ಮೂರನೇ ಸಿನಿಮಾ ನಟನೆಯ ಅವಕಾಶ ಪಡೆದುಕೊಂಡಿದ್ದು, ಇದು ಒಂದು ರೀತಿ ಅವರ ಡ್ರೀಮ್ ಪ್ರಾಜೆಕ್ಟ್ ಸಹ…

Read More

ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು

ರಾಯಚೂರು, (ಮಾರ್ಚ್ 10): ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು (Raichur)  ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ. ಬಟ್ಟೆ ಖರೀದಿಸಿ ವಾಪಸ್ ಬರುವ ವೇಳೆ ನೀರು ಕುಡಿಯಲೆಂದು ಹೋದಾಗ ಕಾರ್ತಿಕ್ ವಿದ್ಯುತ್​ ತಗುಲಿ ಸಾವನ್ನಪ್ಪಿದ್ದು, ಇದರಿಂದ ಆತಂಕಗೊಂಡ ಜೊತೆಗಿದ್ದ ಸ್ನೇಹಿತರು, ತಮ್ಮ ಮೇಲೆ ಬರುತ್ತೆಂಬ ಭಯಕ್ಕೆ ಕಾರ್ತಿಕನ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು…

Read More

Bangalore Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ; ಜನರು ಪರದಾಟ – Kannada News | Bangalore rain Severe Hailstorm Lashes Bengaluru; Traffic Gridlock Reported

ಬೆಂಗಳೂರು, ಏಪ್ರಿಲ್​ 29: ಹಲವು ದಿನಗಳಿಂದ ಸತತ ಬಿಸಿಲ ಝಳಕ್ಕೆ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ವರುಣ ಶಾಕ್​ ನೀಡಿದೆ. ಸಂಜೆಯಾಗುತ್ತಿದ್ದಂತೆ ನಗರದಾದ್ಯಂತ ಬಿರುಗಾಳಿ ಸಮೇತ ದಿಢೀರ್ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಏಲ್ಲೆಲ್ಲಿ ಮಳೆ? ಮೆಜೆಸ್ಟಿಕ್, ಮಾರುಕಟ್ಟೆ (ಮಾರ್ಕೆಟ್), ಶಾಂತಿನಗರ, ರಿಚ್ಮಂಡ್ ಸರ್ಕಲ್ ಹಾಗೂ ಕೋರಮಂಗಲ ಸೇರಿದಂತೆ ಹಲವಡೆ ಭಾರಿ ಮಳೆ ಸುರಿಯುತ್ತಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಜಬ್ಬಾರ್, ನಸೀರ್ ಅಹ್ಮದ್​ ರಾಜೀನಾಮೆಗೆ ಹೈಕಮಾಂಡ್ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್! – Kannada News | Minority Leaders Resign: Zameer Ahmed Reveals Reasons Behind Jabbar and Naseer Ahmed’s Exit from Key Posts

ಬೆಂಗಳೂರು, ಏಪ್ರಿಲ್ 14: ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಭುಗಿಲೆದ್ದಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡವಾಗಿದೆ. ಇದೀಗ ಈ ಬೆಳವಣಿಗೆಗಳಿಗೆ ಕಾರಣ ಏನೆಂಬುದನ್ನು ಸಚಿವ ಜಮೀರ್ ಅಹ್ಮದ್ ಬಹಿರಂಗಪಡಿಸಿದ್ದಾರೆ. ಜಬ್ಬಾರ್ ವಿಚಾರವಾಗಿ ಮಾತನಾಡಿದ ಜಮೀರ್ ಅಹ್ಮದ್, ಹೈಕಮಾಂಡ್‌ನಿಂದ ವೈಯಕ್ತಿಕ ಸಂಪರ್ಕದ ಕೊರತೆಯಿಂದ ಅವರು ಮನನೊಂದು ಮನೆಯಲ್ಲೇ ಉಳಿದಿದ್ದರು. ಅಲ್ಲದೆ, ಅನಾರೋಗ್ಯವೂ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯ…

Read More

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ, ಏಪ್ರಿಲ್ 1: ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದ್ದು, ಕಾನೂನಿನ ಭಯವಿಲ್ಲದೇ ಹಗಲು-ರಾತ್ರಿ ಮರಳು ಲೂಟಿ ಮಾಡಲಾಗುತ್ತಿದೆ. ಸಕ್ರಮದ ಪರವಾನಗಿ ಪಡೆದು ಅದರ ಮರೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುವ ಮೂಲಕ ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಕ್ರಮದ ಹೆಸರಲ್ಲಿ ಅಕ್ರಮದ ಅಟ್ಟಹಾಸ ನರಗುಂದ ತಾಲೂಕಿನ ವಾಸನ, ಕಲ್ಲಾಪುರ ಹಾಗೂ ಶಿರೋಳ ಗ್ರಾಮಗಳ ವ್ಯಾಪ್ತಿಯ ಪಟ್ಟಾ ಭೂಮಿಯಲ್ಲಿ ಮರಳು ತೆಗೆಯಲು ಸರ್ಕಾರದಿಂದ…

Read More

IND vs WI: ಭಾರತ- ವಿಂಡೀಸ್ ಮಾಡು ಇಲ್ಲವೇ ಮಡಿ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ? – Kannada News | Ind vs WI Live Streaming When and Where to Watch India vs West Indies T20 World Cup Today Cricket Match Score in Kannada

2026 ರ ಟಿ20 ವಿಶ್ವಕಪ್ (T20 World Cup 2026) ಗೆಲ್ಲಲು ಟೀಮ ಇಂಡಿಯಾ ಮೂರು ಹೆಜ್ಜೆ ದೂರದಲ್ಲಿದೆ. ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಬೇಕೆಂದರೆ ಮುಂಬರುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಅದರಲ್ಲಿ ಒಂದು ಪಂದ್ಯವನ್ನು ಸೂಪರ್ 8 ಸುತ್ತಿನಲ್ಲಿ ಆಡಿರುವ ಭಾರತ ತಂಡ, ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ (India vs West Indies) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಏಕೆಂದರೆ ಈ ಪಂದ್ಯದ…

Read More

ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಸಿಎಂ ಭಾವುಕ: ಕಣ್ಣೀರು ಹಾಕಿದ ಸಿದ್ದರಾಮಯ್ಯ

ಬೆಂಗಳೂರು, ಮೇ 28: ಸಚಿವರೊಂದಿಗಿನ ಉಪಹಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕಣ್ಣೀರಿಟ್ಟಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ವೇಳೆ ಸಿದ್ದರಾಮಯ್ಯ ಭಾವುಕರಾದ ಪ್ರಸಂಗ ನಡೆದಿದೆ. ಈ ಸಂದರ್ಭ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ ಜನಪರ ಯೋಜನೆಗಳು ಮತ್ತು ಉತ್ತಮ ಕಾರ್ಯಗಳನ್ನು ಸ್ಮರಿಸಿದ್ದು, ಮುಂಬರುವ ದಿನಗಳಲ್ಲಿ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಸಹಕಾರ ನೀಡಿ….

Read More

Video: ನಮ್ಗೆ ಪುರುಷ ಮ್ಯಾನೇಜರ್ ಸಾಕು, ಮಹಿಳಾ ಮ್ಯಾನೇಜರ್ ಬೇಡ್ವೇ ಬೇಡ; ಪ್ರಾಮಾಣಿಕ ಉತ್ತರ ನೀಡಿದ ಉದ್ಯೋಗಿಗಳು – Kannada News | No need for a female manager; Noida employees give honest answers

ಪುರುಷರು ಅಥವಾ ಮಹಿಳೆಯ ಉದ್ಯೋಗಿಗಳೇ ಇರಲಿ, ಮ್ಯಾನೇಜರ್ ಯಾರಿರಬೇಕೆಂದು ಕೇಳಿದಾಗ ಪುರುಷರೇ ಮ್ಯಾನೇಜರ್ (female manager) ಇರಬೇಕೆಂದು ಬಯಸುತ್ತಾರೆ. ಹೌದು, ನೋಯ್ಡಾದ (Noida) ಖಾಸಗಿ ಕಂಪನಿಯೊಂದರ ಉದ್ಯೋಗಿಗಳ ಅಭಿಪ್ರಾಯವು ಅದೇ ಆಗಿದೆ. ಆದರೆ ಇದೀಗ ನೋಯ್ಡಾ ಮೂಲದ ‘ಕ್ಲೌಡ್ ಸೈನ್ಸ್ ಲ್ಯಾಬ್ಸ್’ ಕಂಪನಿಯ ಉದ್ಯೋಗಿಗಳ ಸಮೀಕ್ಷೆಯ ವಿಡಿಯೋ ಸದ್ಯ ವೈರಲ್ ಆಗಿದೆ. ಇಲ್ಲಿ ಪುರುಷ ಹಾಗೂ ಮಹಿಳಾ ಉದ್ಯೋಗಿಗಳು ಪುರುಷರೇ ಬಾಸ್ ಆಗಿ ಇರಬೇಕೆಂದು ಪ್ರಾಮಾಣಿಕ ಉತ್ತರ ನೀಡಿದ್ದಾರೆ. ಈ ವಿಡಿಯೋ ಸದ್ಯ ವ್ಯಾಪಕ ಚರ್ಚೆಗೆ ಕಾರಣವಾಗಿದೆ….

Read More

ಕೋಲ್ಕತಾದ ಠಂಠಣಿಯಾ ಕಾಳಿಬಾರಿ ಮಂದಿರಕ್ಕೆ ಪ್ರಧಾನಿ ಭೇಟಿ; ನಗರದ ಹುಟ್ಟಿಗೂ ಮೊದಲೇ ಇದ್ದ ಈ ಮಂದಿರದ ವಿಶೇಷತೆಗಳೇನು? – Kannada News | PM Modi took the blessings of Ma Kali at Thanthania Kalibari before his historic Roadshow in North Kolkata

ಠಂಠಣಿಯಾ ಕಾಳಿಬಾರಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ಕೋಲ್ಕತಾ, ಏಪ್ರಿಲ್ 26: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಕೋಲ್ಕತ್ತಾದಲ್ಲಿ ತಮ್ಮ ಐತಿಹಾಸಿಕ ರೋಡ್‌ಶೋ ಆರಂಭಿಸುವ ಮುನ್ನ ಪ್ರಸಿದ್ಧ ‘ಠಣಠಣಿಯಾ ಕಾಳಿಬಾರಿ’ (Thanthania Kalibari) ದೇವಸ್ಥಾನಕ್ಕೆ ಭೇಟಿ ನೀಡಿ ಮಾ ಕಾಳಿಯ ಆಶೀರ್ವಾದ ಪಡೆದರು. ಠಣಠಣಿಯಾ ಕಾಳಿಬಾರಿ ಕೋಲ್ಕತಾದ ಅತ್ಯಂತ ಹಳೆಯ ಕಾಳಿ ಮಂದಿರಗಳಲ್ಲಿ ಒಂದು. ಕೋಲ್ಕತ್ತಾದ ಅತ್ಯಂತ ಹಳೆಯ ಮತ್ತು ಪೂಜ್ಯ ಕಾಳಿ ದೇವಾಲಯಗಳಲ್ಲಿ ಇದೂ ಒಂದು. 1703 ರಲ್ಲಿ ಸ್ಥಾಪನೆಯಾದ ಈ ದೇವಾಲಯದ ಇತಿಹಾಸ…

Read More

CSK vs DC: ಸತತ 8ನೇ ಪಂದ್ಯದಲ್ಲೂ ಫೇಲ್; ಸೂರ್ಯನಿಗೆ ಗ್ರಹಣ – Kannada News | IPL 2026: Suryakumar Yadav’s Form Woes Continue; Debutant Ghosh Shines for CSK vs MI

ಐಪಿಎಲ್ 2026 (IPL 2026) ರ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ (CSK vs MI) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಮತ್ತೆ ಬ್ಯಾಟಿಂಗ್‌ ವಿಭಾಗ ಕೈಕೊಟ್ಟಿತು. ನಮನ್ ಧೀರ್ ಅವರನ್ನು ಹೊರತುಪಡಿಸಿ ತಂಡದ ಯಾವೊಬ್ಬ ಆಟಗಾರನಿಗೂ ಒಂದೊಳ್ಳೆ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಈ ಆವೃತ್ತಿಯ ಐಪಿಎಲ್‌ನಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಅನುಭವಿ ಸೂರ್ಯಕುಮಾರ್ ಯಾದವ್ (Suryakumar Yadav) ಸತತ…

Read More