ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ! – Kannada News | Cristiano Ronaldo Craze in Kodagu: 40ft Ronaldo Cutout Steals the Show

ಕೊಡಗು ಎಂದರೆ ಕೇವಲ ಕಾಫಿ ನಾಡಲ್ಲ, ಅದು ಕ್ರೀಡಾಪಟುಗಳ ತವರೂರು. ಇಲ್ಲಿನವರ ರಕ್ತದಲ್ಲೇ ಕ್ರೀಡಾ ಪ್ರೇಮ ಹರಿಯುತ್ತದೆ ಎಂಬುದಕ್ಕೆ ಈಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಹೌದು, ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ವಿಶ್ವ ಫುಟ್​ಬಾಲ್​ನ ಕಾಲ್ಚೆಂಡು ಚತುರ, ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಬೃಹತ್ ಕಟೌಟ್ ತಲೆ ಎತ್ತಿ ನಿಂಗಿದೆ. 40 ಅಡಿ ಎತ್ತರದ ಕಟೌಟ್: ಫಿಫಾ ವಿಶ್ವಕಪ್ ಕಾವೇರುತ್ತಿದ್ದಂತೆ ಸ್ಥಳೀಯ ಫುಟ್‌ಬಾಲ್ ಕ್ಲಬ್ ಆದ​ ‘ಅಮಿಟಿ ಯುನೈಟೆಡ್ ಎಫ್​ಸಿ’ ಮತ್ತು ರೊನಾಲ್ಡೊ ಅವರ ಕಟ್ಟಾ ಅಭಿಮಾನಿಗಳು…

Read More

ಡಿಕೆ ಶಿವಕುಮಾರ್ ಸಂಪುಟ ಸೇರಲು ಆಕಾಂಕ್ಷಿಗಳ ಭರ್ಜರಿ ಲಾಬಿ, ದೆಹಲಿ ದಂಡಯಾತ್ರೆ: ಸ್ಪೀಕರ್ ಆಗಲು ನಾಯಕರ ಹಿಂದೇಟು

ಬೆಂಗಳೂರು, ಜೂನ್ 2: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿದ್ದಂತೆಯೇ, ಇತ್ತ ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ (Congress) ಶಾಸಕರು ಹಾಗೂ ಎಂಎಲ್‌ಸಿಗಳು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದು, ಹೈಕಮಾಂಡ್ ನಾಯಕರ ಕದ ತಟ್ಟುತ್ತಿದ್ದಾರೆ. ಪ್ರಾದೇಶಿಕ ಮತ್ತು ಸಮುದಾಯವಾರು ಲೆಕ್ಕಾಚಾರಗಳ ನಡುವೆ ಸಚಿವ ಸಂಪುಟ ರಚನೆ ಹೈಕಮಾಂಡ್‌ಗೆ ಕಬ್ಬಿಣದ ಕಡಲೆಯಾಗಿ ಮಾರ್ಣಪಟ್ಟಿದೆ. ಮತ್ತೊಂದೆಡೆ ಸಿದ್ದರಾಮಯ್ಯ ಹಾಗೂ…

Read More

ಇರಾನ್ ಹಿಂದೆ ಸರಿಯುವುದಿಲ್ಲ, ಟ್ರಂಪ್ ಪದಚ್ಯುತಿ ಖಚಿತ; ಸುಪ್ರೀಂ ನಾಯಕ ಖಮೇನಿ ಪ್ರತಿಜ್ಞೆ – Kannada News | Iran will not back down Supreme Leader Ayatollah Khamenei vows

ಟೆಹ್ರಾನ್, ಜನವರಿ 9: ಇಂದು ಇರಾನ್​ ದೇಶವನ್ನುದ್ದೇಶಿಸಿ ಮಾತನಾಡಿದ ಇರಾನ್​​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Khamenei), ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಎಚ್ಚರಿಕೆ ನೀಡಿದ್ದಾರೆ. ದುರಹಂಕಾರ ಮತ್ತು ಹೆಮ್ಮೆಯಿಂದ ಕುಳಿತು ಇಡೀ ಪ್ರಪಂಚದ ಮೇಲೆ ತೀರ್ಪು ನೀಡುವ ಟ್ರಂಪ್ ಬಗ್ಗೆ ಹೇಳುವುದಾದರೆ, ಸಾಮಾನ್ಯವಾಗಿ ವಿಶ್ವದ ನಿರಂಕುಶಾಧಿಕಾರಿಗಳು ಮತ್ತು ದುರಹಂಕಾರಿ ಶಕ್ತಿಗಳಾದ ಫರೋ, ನಿಮ್ರೋಡ್, ರೆಜಾ ಖಾನ್, ಮೊಹಮ್ಮದ್ ರೆಜಾ ಮತ್ತು ಅವರಂಥವರು ದುರಹಂಕಾರದ ಉತ್ತುಂಗದಲ್ಲಿದ್ದಾಗಲೇ ಅವರ ಪತನವಾಯಿತು ಎಂಬುದನ್ನು ಟ್ರಂಪ್ ತಿಳಿಯುವುದು ಒಳ್ಳೆಯದು….

Read More

ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ವಿನಯ್-ರಜತ್ ಖಡಕ್ ವಾರ್ನಿಂಗ್ – Kannada News | Bigg Boss Vinay Gowda and Rajath warning to Dog Satish

ಡಾಗ್ ಸತೀಶ್, ಬಿಗ್​​ಬಾಸ್ (Bigg Boss) ಬಂದ ಮೇಲೆ ಹೆಚ್ಚು ಜನಪ್ರಿಯರಾಗಿದ್ದಾರೆ. ಬಿಗ್​​ಬಾಸ್ ಇಂದ ಹೊರಬಂದ ಬಳಿಕ ಡಾಗ್ ಸತೀಶ್ ಒಳ್ಳೆಯ ಟ್ರೋಲ್ ಸರಕಾಗಿದ್ದಾರೆ. ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್​​ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ ಅಲ್ಲದೆ, ಇತರರನ್ನು ಕ್ಷುಲ್ಲಕವಾಗಿ ಕಂಡು ಹೇಳಿಕೆಗಳನ್ನು ನೀಡುವುದು ಮುಂದುವರೆಸಿದ್ದಾರೆ. ಇದೀಗ ಡಾಗ್ ಸತೀಶ್ ಅವರು ಸುದೀಪ್ ಅವರನ್ನು ಕಿಚಾಯಿಸುವ ಪ್ರಯತ್ನ ಮಾಡಿದ್ದು, ಸುದೀಪ್ ಆಪ್ತರುಗಳಾದ ವಿನಯ್…

Read More

Video: ಐಸಿಯು ಬೆಡ್ ಮೇಲೆ ಮಲಗಿದ್ದ ವೃದ್ಧ ರೋಗಿಯ ಮೇಲೆ ಹಲ್ಲೆ ನಡೆಸಿದ ವೈದ್ಯ – Kannada News | Caught on Camera: Haryana Doctor Accused of Assaulting Elderly Patient

ಚಂಡೀಗಢ, ಏಪ್ರಿಲ್ 17: ಹರಿಯಾಣ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯೊಂದರ ಐಸಿಯು (ICU) ವಾರ್ಡ್‌ನಲ್ಲಿ ನಡೆದ ದೃಶ್ಯವೊಂದು ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಚಿಕಿತ್ಸೆ ನೀಡಬೇಕಾದ ಕೈಗಳೇ ವೃದ್ಧ ರೋಗಿಯ ಎದೆಯನ್ನು ಅಪ್ಪಳಿಸಿರುವ ಆಘಾತಕಾರಿ ವಿಡಿಯೋ ಈಗ ಬಹಿರಂಗಗೊಂಡಿದೆ. ವೈದ್ಯರೊಬ್ಬರು ವೃದ್ಧ ರೋಗಿಯಿದ್ದ ಹಾಸಿಗೆಯ ಬಳಿ ಬಂದು ಮೊದಲು ಸುತ್ತಲೂ ಕಣ್ಗಾವಲು ಕ್ಯಾಮೆರಾ ಎಲ್ಲಿವೆ ಎಂದು ಗಮನಿಸುತ್ತಾನೆ. ನಂತರ ಯಾರಿಗೂ ಕಾಣದಂತೆ ಹಾಸಿಗೆಯ ಸುತ್ತಲಿನ ಪರದೆಗಳನ್ನು (Curtains) ಎಳೆದು, ಹಾಸಿಗೆಯ ಮೇಲಿದ್ದ ಅಸಹಾಯಕ ವೃದ್ಧ ರೋಗಿಯ ಎದೆಗೆ ತನ್ನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 1ರ ದಿನಭವಿಷ್ಯ

ನಿಮ್ಮ ಅದೃಷ್ಟ ಹಾಗೂ ಅವಕಾಶಗಳನ್ನು ಲಾಭವಾಗಿ ಪರಿವರ್ತಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದಾದಲ್ಲಿ ಅದಕ್ಕೆ ಭಾಗ್ಯಾ ಸೂಕ್ತವನ್ನು ಕೇಳಿಸಿಕೊಳ್ಳಿ. ಬೆಳಗ್ಗೆ ವೇಳೆಗೆ ಇದನ್ನು ಯೂಟ್ಯೂಬ್ ಅಥವಾ ಬೇರೆ ಯಾವುದೇ ಮಾಧ್ಯಮದಲ್ಲಿ ಕೇಳಿಸಿಕೊಳ್ಳುವುದರಿಂದ ಆರ್ಥಿಕ ಒತ್ತಡದಿಂದ ಕೂಡ ಹೊರಗೆ ಬರುವುದು ಸಾಧ್ಯವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ…

Read More

ಮದುವೆ ಮನೆಯಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರ ಬಲೆಗೆ ಬಿದ್ದ ಖರ್ನಾಕ್​​ ಕಳ್ಳ: ಜೈಲಿನಿಂದಲೇ ಬಂದಿದ್ದವ ಮತ್ತೆ ಸೆರೆಮನೆಗೆ

ಬೆಂಗಳೂರು, ಮಾರ್ಚ್​​ 18: ಮದುವೆ ಮನೆಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಆರೋಪಿಯೋರ್ವನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ ಆರೋಪಿಯಾಗಿದ್ದು, ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರು ಆತನನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್​​ ಮಾಡಿದ್ದಾರೆ. ಮದುವೆ ಮನೆಗಳಲ್ಲಿ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಚಿನ್ನಾಭರಣ, ಮೊಬೈಲ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ ಈ ಖತರ್ನಾಕ್ ಕಳ್ಳನ ಬಂಧನದಿಂದ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪಲ್ಸರ್ ಬಾಬು ದೊಡ್ಡ…

Read More

ಚೀನಾದ ಡಾರ್ಕ್ ಫ್ಯಾಕ್ಟರಿಗಳು… ಮನುಷ್ಯರು, ಬೆಳಕು ಇಲ್ಲದ ಕಾರ್ಖಾನೆಗಳು, ರೋಬೋಗಳದ್ದೇ ಆಟ; ಭವಿಷ್ಯವೇ ಪ್ರತ್ಯಕ್ಷ – Kannada News | China’s dark factories, where no humans work, production happens non stop, here is the future

ಡಾರ್ಕ್ ಫ್ಯಾಕ್ಟರಿImage Credit source: AI/Mediaforge/TV9 ಒಂದು ಕಾರ್ಖಾನೆ. ಲೈಟ್ ಇಲ್ಲ, ಮನುಷ್ಯರ ಸುಳಿವೇ ಇಲ್ಲ ಎಂದರೆ ಅದ್ಯಾವುದೋ ಪಾಳುಬಿದ್ದ ಹಾಂಟೆಡ್ ಪ್ಲೇಸ್ ಎಂದು ನೀವು ಭಾವಿಸಬಹುದು. ಆದರೆ, ಇದರಲ್ಲಿ ಮನುಷ್ಯರ ಬದಲು ರೋಬೋಗಳಿದ್ದರೆ? ಹಾಲಿವುಡ್​ನ ಸ್ಕೈಫೈ ಸಿನಿಮಾಗಳನ್ನು ನೋಡುವವರ ಕಲ್ಪನೆಗಳಿಗೂ ಮೀರಿದಂತಹ ದೃಶ್ಯಗಳನ್ನು ಈ ಕಾರ್ಖಾನೆಯಲ್ಲಿ ಕಾಣಬಹುದು. ಅದುವೇ ಚೀನಾದ ಡಾರ್ಕ್ ಫ್ಯಾಕ್ಟರಿ. ಒಂದಲ್ಲ, ಎರಡಲ್ಲ, ಇಂಥ ಹಲವು ಡಾರ್ಕ್ ಫ್ಯಾಕ್ಟರಿಗಳು ಚೀನಾದಲ್ಲಿವೆ. ಚೀನಾದ ತಂತ್ರಜ್ಞಾನ ಕ್ರಾಂತಿಯ ಅತ್ಯಂತ ರೋಮಾಂಚಕ ಮತ್ತು ಆಘಾತಕಾರಿ ಮುಖವೇ ಈ…

Read More

ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಯುವಕರು ಬಲಿ

ಬೆಂಗಳೂರು, ಮಾರ್ಚ್​ 08: ನಗರದ ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು…

Read More