Headlines

PM Modi Speech Today Live: ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ – Kannada News | PM Narendra Modi Addressing the Nation Modi Speech Live Streaming Online In Kannada

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇದೀಗ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ನಿನ್ನೆ ನಡೆದ ವಿಶೇಷ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಒಳಗೊಂಡ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸಂಸತ್ ಅಧಿವೇಶನದಲ್ಲಿ ಬಹುಮತ ಲಭ್ಯವಾಗಲಿರಲಿಲ್ಲ. ಇದರಿಂದಾಗಿ ಎನ್​ಡಿಎ ಸರ್ಕಾರದ ಬಹು ನಿರೀಕ್ಷಿತ ಮಸೂದೆ ಅಂಗೀಕಾರವಾಗಲಿಲ್ಲ. ಈ ವಿಷಯದ ಕುರಿತೂ ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪ ಮಾಡುವ ನಿರೀಕ್ಷೆಯಿದೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ…

Read More

IND vs IRE: ಶೇಕಡಾ 90 ರಷ್ಟು ಮಳೆ..! ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ – Kannada News | India vs Ireland T20: Belfast Rain Threatens Opener; Sooryavanshi Debut Possible

ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಟಿ20 ಸರಣಿ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಮೊದಲ ಪಂದ್ಯ ಜೂನ್ 26 ರಂದು ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ 2007 ರಲ್ಲಿ ಏಕದಿನ ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಬರೋಬ್ಬರಿ 19 ವರ್ಷಗಳ ನಂತರ ಈ ಮೈದಾನಲ್ಲಿ…

Read More

30ರ ಹರಯದಲ್ಲಿ ಮೊಣಕಾಲು ನೋವು ಹೆಚ್ಚಾಗಿ ಕಂಡುಬರುತ್ತಿರುವುದಕ್ಕೆ ಕಾರಣವೇನು? ತಜ್ಞರು ನೀಡಿರುವ ಕಾರಣ ಇಲ್ಲಿದೆ – Kannada News | Why Do Young Adults Get Knee Pain? Sports Injuries, Bad Posture & Solutions

ಒಂದು ಕಾಲದಲ್ಲಿ ಮೊಣಕಾಲು ನೋವು (Knee Pain), ಸಂಧಿ ಗಟ್ಟಿತನ ಮತ್ತು ನಡೆಯಲು ತೊಂದರೆ ಎನ್ನುವುದು ಹೆಚ್ಚಾದ ವಯಸ್ಸಿನ ಸಮಸ್ಯೆ ಎಂದು ಭಾವಿಸಲಾಗುತ್ತಿತ್ತು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಇತ್ತೀಚಿನ ದಿನಗಳಲ್ಲಿ 25ರಿಂದ 35 ವರ್ಷದ ಯುವಕರಲ್ಲಿಯೇ ಮೊಣಕಾಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ವೈದ್ಯರ ಪ್ರಕಾರ, ಒಂದೇ ಕಡೆ ಕುಳಿತು ಕೆಲಸ ಮಾಡುವ ಜೀವನಶೈಲಿ, ದೈಹಿಕ ಚಟುವಟಿಕೆ ಕೊರತೆ, ಹೆಚ್ಚುತ್ತಿರುವ ತೂಕ ಮತ್ತು ಅಸಮತೋಲಿತ ಫಿಟ್ನೆಸ್ ರುಟೀನ್ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಆರ್ಥೋಪೆಡಿಕ್ ತಜ್ಞ ಡಾ….

Read More

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರಿನ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ಇತರೆ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ, ಮೈಸೂರನ್ನು 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದು ಸಹ ಪ್ರಮುಖವಾದದ್ದಾಗಿದೆ. ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ…

Read More

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ – Kannada News | Pocso Case: Yadagir Self styled godman mallikarjun mutya found In Police Station for interrogation

ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ. Source link

Read More

ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ – Kannada News | Bengaluru Police Use Safe City Tech and Namma 112 to Rapidly Rescue Missing Children

ಬೆಂಗಳೂರು, ಜನವರಿ 19: ಕಳೆದ 12 ದಿನಗಳಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ತಂತ್ರಜ್ಞಾನ ಆಧಾರಿತ ತ್ವರಿತ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿ ಕಾಣೆಯಾಗಿದ್ದ ಮತ್ತು ನಿರ್ಲಕ್ಷ್ಯವಾಗಿ ಉಳಿದಿದ್ದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸುವ ಕೆಲಸವನ್ನು ಬೆಂಗಳೂರು ಪೊಲೀಸರು ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ವರ್ತ ಇಲಾಖೆಯೇ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು ಸೇಫ್ ಸಿಟಿ ಯೋಜನೆ ಹಾಗೂ ನಮ್ಮ-112 ತುರ್ತು ವ್ಯವಸ್ಥೆಯ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಜಿಪಿಎಸ್…

Read More

ನೈಜ ಘಟನೆಗಳ ಆಧಾರಿತ ‘ಬೇಲ್’ ಸಿನಿಮಾ ಟೀಸರ್; ಗಮನ ಸೆಳೆದ ಶಿವಣ್ಣ ಲುಕ್ – Kannada News | Shiva Rajkumar starrer Bail Kannada movie teaser by Pavan Wadeyar KVN Productions

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shiva Rajkumar) ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ಪಾತ್ರಗಳ ಮೂಲಕ ಅಭಿಮಾನಿಗಳ ಎದುರು ಬರುತ್ತಾರೆ. ಹಲವು ಸಿನಿಮಾಗಳು ಅವರ ಕೈಯಲ್ಲಿವೆ. ಆ ಪೈಕಿ ಕನ್ನಡದ ‘ಬೇಲ್’ ಸಿನಿಮಾ (Bail Kannada Movie) ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದು ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಎಂಬುದು ವಿಶೇಷ. ಈಗ ‘ಬೇಲ್’ ಸಿನಿಮಾದ ಟೀಸರ್ (Bail Teaser) ಬಿಡುಗಡೆ ಮಾಡಲಾಗಿದೆ. ಇದರಲ್ಲಿ…

Read More

Weather Forecast: ಉತ್ತರ ಮತ್ತು ದಕ್ಷಿಣ ಒಳನಾಡಿನ ಜನರೇ ಎಚ್ಚರ!: ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು – Kannada News | IMD Alert: Karnataka Braces for 5 Days of Rain, Storms; Bengaluru Cooler

ಬೆಂಗಳೂರು, ಮೇ.25: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಮೇ 25 ರಿಂದ ಮೇ 29ರ ವರೆಗಿನ ಪ್ರಸ್ತುತ ಪರಿಸ್ಥಿತಿಯ ಕಂಪ್ಲೀಟ್ ವಿವರ ಇಲ್ಲಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 25, 26 ಮತ್ತು 29 ರಂದು ಉತ್ತರ ಒಳನಾಡಿನ (NIK)…

Read More

ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ? – Kannada News | Koppal: Tungabhadra dam first crust gate Installation successful

ಕೊಪ್ಪಳ, ಜನವರಿ 11: ತುಂಗಭದ್ರಾ ಜಲಾಶಯ (Tungabhadra Dam) ನಾಲ್ಕು ಜಿಲ್ಲೆಯ ಜೀವನಾಡಿ. ಈ ಜಲಾಶಯ ನಂಬಿ ನಾಲ್ಕು ಜಿಲ್ಲೆಯ ರೈತರು ಬದಕು ಕಟ್ಟಿಕೊಂಡಿದ್ದಾರೆ. ಆದರೆ ಕಳೆದ ವರ್ಷ ಜಲಾಶಯದ ಕ್ರಸ್ಟ್ ಗೇಟ್ (crest gate) ಕೊಚ್ಚಿ ಹೋಗುವ ಮೂಲಕ ರೈತರಲ್ಲಿ ದೊಡ್ಡ ಆತಂಕ ಎದುರಾಗಿತ್ತು. ಸರ್ಕಾರ ಜಲಾಶಯದ 33 ಗೇಟ್ ಬದಲಾವಣೆಗೆ ಮುಂದಾಗಿತ್ತು. ಸುಮಾರು 54 ಕೋಟಿ ರೂ ವೆಚ್ಚದಲ್ಲಿ ಸರ್ಕಾರ ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಗುತ್ತಿಗೆ ಪಡೆದ ಟೆಂಡರ್ ಕಂಪನಿ ಇದೀಗ ರೈತರಿಗೆ ಸಿಹಿ…

Read More

Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ – Kannada News | A cat rushed to the stage to watch a Yakshagana

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ನೋಡುವುದೇ ಚಂದ.ಪ್ರಸಂಗದ ನಡುವೆ ಹಾಸ್ಯಮಯ ಸಂಭಾಷಣೆಗಳು ಪ್ರೇಕ್ಷಕ ವರ್ಗವನ್ನು ನಗೆಗಡಲಿನಲ್ಲಿ ತೇಲಿಸುತ್ತದೆ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಆದರೆ, ಕಲಾಭಿಮಾನಿಗಳಿಗೆ ಮಾತ್ರವಲ್ಲ ಈ ಪ್ರಾಣಿಗಳಿಗೆ ಯಕ್ಷಗಾನ ಎಂದರೆ ಪ್ರೀತಿಯಿದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ಯಕ್ಷಗಾನ ನೋಡಲು ರಂಗಸ್ಥಳಕ್ಕೆ ಬೆಕ್ಕು ಬಂದಿದ್ದು, ಕಲಾವಿದರೊಬ್ಬರು ಸಮಯ ಪ್ರಜ್ಞೆಯಿಂದ ಆ ಬೆಕ್ಕಿನ ಮರಿಯನ್ನು ಕಾಲಡಿಯಲ್ಲಿ ಬೀಳದಂತೆ ರಕ್ಷಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ. PK Jain…

Read More