ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather in Karnataka, Clear sky in Bengaluru
ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ ಬೆಂಗಳೂರು, ಮಾರ್ಚ್ 04: ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ…