ಕೆಪಿಸಿಯಲ್ಲಿ ನೌಕರರ ನೇಮಕಾತಿಯಲ್ಲಿ ಅಕ್ರಮ: 12 ಸಾವಿರ ಸಂಬಳದ ಕೆಲಸಕ್ಕೆ 35 ಸಾವಿರ ಲಂಚಕ್ಕೆ ಬೇಡಿಕೆ – Kannada News | KPC Recruitment Scam Alleged: 35,000 Bribe Demanded for a Job Paying 12,000 Salary
ಉಡುಪಿ, ಆಗಸ್ಟ್ 14: ಹೊಸಂಗಡಿಯ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL) ಸಂಸ್ಥೆಯಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿ ಹೆಸರಿನಲ್ಲಿ ಲಂಚಕ್ಕೆ (Bribe) ಬೇಡಿಕೆ ಇಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಿಂಗಳಿಗೆ 12 ಸಾವಿರ ರೂ. ವೇತನದ ಕೆಲಸಕ್ಕೆ 35 ಸಾವಿರ ರೂ. ಮುಂಗಡವಾಗಿ ನೀಡಬೇಕು ಎಂಬ ಆರೋಪ ಕೇಳಿಬಂದಿದೆ. ಲಂಚಕ್ಕೆ ಬೇಡಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋ ಸಂಭಾಷಣೆ ಮತ್ತು ಗೂಗಲ್ ಪೇ ಮೂಲಕ ಹಣ ವರ್ಗಾವಣೆಯಾದ ಸ್ಕ್ರೀನ್‌ಶಾಟ್‌ಗಳು ಈ ಆರೋಪಕ್ಕೆ ಪೂರಕವಾಗಿವೆ. ಕೆಪಿಸಿಯಲ್ಲಿ ಹೊರಗುತ್ತಿಗೆ…