59 ಎಸೆತಗಳಲ್ಲಿ ಪಂದ್ಯ ಮುಗಿಸಿದ ‘ಸೂಪರ್ ಜೈಂಟ್ಸ್’
ದಿ ಹಂಡ್ರೆಡ್ ಲೀಗ್ ಮಹಿಳಾ ಟೂರ್ನಿಯ ಮೂರನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡ ಗೆಲುವಿನ ಖಾತೆ ತೆರೆದಿದೆ. ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ಮಹಿಳಾ ತಂಡ ಹಾಗೂ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದ ನಾಯಕ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಡನ್ ಸ್ಪಿರಿಟ್ ತಂಡವು…