Headlines

ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್​ 15 ಹೊಸ ಬಸ್ಗಳು – Kannada News | Sindhanur’s “Vidhyarthi Ratha”: New Bus Service for 25K Students

ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್​ 15 ಹೊಸ ಬಸ್ಗಳು ರಾಯಚೂರು, ಜನವರಿ 06: ಕರ್ನಾಟಕದ ಹಲವೆಡೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿದ್ದಾರೆ. ರಾಯಚೂರಿನಲ್ಲಿಯೂ ಮಕ್ಕಳು ಇದೇ ಸಮಸ್ಯೆ ಎದುರಿಸುತ್ತಿದ್ದು, ಇದಕ್ಕೆ ಪರಿಹಾರವಾಗಿ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆಂದೇ ಬಸ್ ಸೇವೆ ಆರಂಭವಾಗಿದ್ದು, ಸಿಂಧನೂರು ತಾಲ್ಲೂಕಿನಲ್ಲಿ 15 ಹೊಸ ಬಸ್‌ಗಳನ್ನು ವಿದ್ಯಾರ್ಥಿಗಳಿಗಾಗಿ ರಿಸರ್ವ್ ಮಾಡಲಾಗಿದೆ. ‘ವಿದ್ಯಾರ್ಥಿ ರಥ’ ಹೆಸರಿನ ಯೋಜನೆಯಡಿ ಸೇವೆ ನೀಡಲು ಸಿದ್ಧತೆ ಸಂಪೂರ್ಣಗೊಂಡಿದ್ದು, ಈ ಬಸ್‌ಗಳಲ್ಲಿ ಕೇವಲ ಪಿಯು, ಡಿಗ್ರಿ,…

Read More

ಕ್ರಿಕೆಟ್ ಚಾಣಾಕ್ಷ್ಯ ಆರ್ ಅಶ್ವಿನ್ ಬ್ಯುಸಿನೆಸ್​ನಲ್ಲೂ ಸೈ; 132 ಕೋಟಿ ರೂ ಆಸ್ತಿವಂತ; ಏನಿವೆ ಅವರ ವ್ಯವಹಾರಗಳು? – Kannada News | R Ashwin’s Net Worth: Unveiling His Multi Crore Business Empire & Smart Investments

ಎಂಜಿನಿಯರ್​ನ ಪರ್ಫೆಕ್ಷನ್​ನಲ್ಲಿ ಕ್ರಿಕೆಟ್ ಆಡುವ ಅಥವಾ ಆಡಿದ ಆಟಗಾರರು ಯಾರೆಂದರೆ ಮೊದಲು ಬರುವ ಹೆಸರು ಅನಿಲ್ ಕುಂಬ್ಳೆ ಮತ್ತು ಆರ್ ಅಶ್ವಿನ್. ಒಬ್ಬರು ಬೆಂಗಳೂರು ಹುಡುಗ, ಮತ್ತೊಬ್ಬರು ಚೆನ್ನೈ ಹುಡುಗ. ಆರ್ ಅಶ್ವಿನ್ (Ravichandran Ashwin) ಟೆಸ್ಟ್ ಕ್ರಿಕೆಟ್​ನಲ್ಲಿ 500ಕ್ಕೂ ಅಧಿಕ ವಿಕೆಟ್​​ಗಳನ್ನು ಕಿತ್ತು, ಭಾರತದ ಅತ್ಯಂತ ಯಶಸ್ವಿ ಬೌಲರ್​ಗಳಲ್ಲಿ ಒಬ್ಬರೆನಿಸಿದ್ದಾರೆ. ಅವರ ಕೆಲ ದೈಹಿಕ ಊನವನ್ನು ಬಲವಾಗಿ ಮಾಡಿಕೊಂಡು ಸಾಧನೆ ತೋರಿದ್ದಾರೆ. ರವಿಚಂದ್ರನ್ ಅಶ್ವಿನ್, ಮೈದಾನದಲ್ಲಿ ಮಾತ್ರವಲ್ಲದೆ ಆರ್ಥಿಕ ಲೋಕದಲ್ಲೂ ತಮ್ಮ ಚಾಣಾಕ್ಷತನ ಮೆರೆದಿದ್ದಾರೆ. ಹಲವಾರು…

Read More

Vastu Shastra: ಮನೆಯಲ್ಲಿ ಪಾರಿವಾಳ ಮೊಟ್ಟೆ ಇಟ್ಟರೆ ಏನರ್ಥ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Pigeon Nesting at Home: Vastu Shastra, Good or Bad Luck and Spiritual Insights

ಪಾರಿವಾಳಗಳು ಮನೆಯ ಬಾಲ್ಕನಿಯಲ್ಲಿ ಅಥವಾ ತಾರಸಿಯ ಮೇಲೆ ಗೂಡು ಕಟ್ಟುವುದು ಬಹಳ ಸಾಮಾನ್ಯ. ಕೆಲವೇ ದಿನಗಳಲ್ಲಿ ಅವು ಅಲ್ಲಿ ಮೊಟ್ಟೆಗಳನ್ನು ಇಡುವುದರಿಂದ, ಇದನ್ನು ನೋಡಿದ ಹಲವರು ಇದು ಸಹಜ ಪ್ರಕ್ರಿಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇನ್ನೂ ಕೆಲವರು ಇದನ್ನು ವಾಸ್ತು ದೃಷ್ಟಿಯಿಂದ ಮನೆಗೆ ಶುಭವೋ ಅಥವಾ ಅಶುಭವೋ ಎಂಬ ಕುತೂಹಲದಿಂದ ಚಿಂತಿಸುತ್ತಾರೆ. ಈ ವಿಚಾರದಲ್ಲಿ ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ಗುರುಗಳು ವಿಭಿನ್ನ ಅಭಿಪ್ರಾಯಗಳನ್ನು ನೀಡಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ ಪಾರಿವಾಳವನ್ನು ಶಾಂತಿ, ಪ್ರೀತಿ ಮತ್ತು…

Read More

RCB vs UPW Live Score, WPL 2026: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | Royal challengers bengaluru vs up warriorz live score wpl 2026 match scorecard online at dr dy patil sports academy navi mumbai in kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ. Source link

Read More

ಒಂದಲ್ಲ, ಎರಡಲ್ಲ, ಮೂರು ದಾಖಲೆಗಳನ್ನು ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana T20 WC Brilliance: Breaks 3 Records, Leads India to Victory

2026 ರ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ, ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI). Source link

Read More

Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ! – Kannada News | Auto Accident in Mahalakshmi Layout, Bengaluru Caught on CCTV

ಬೆಂಗಳೂರು, ಜನವರಿ 11: ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ನಾಲ್ಕನೇ ಕ್ರಾಸ್​​ನಲ್ಲಿ ನಡೆದಿದೆ. ಪಲ್ಟಿಯಾದ ರಭಸಕ್ಕೆ ಆಟೋದಿಂದ‌ ಪ್ರಯಾಣಿಕ ಹಾರಿ ಬಿದ್ದಿದ್ದರೆ, ಗ್ಲಾಸ್​​ ಒಡೆದು ಚಾಲಕ ಹೊರ ಬಂದಿದ್ದಾನೆ. ನೀರು ಲೀಕೇಜ್ ಆಗಿ ರಸ್ತೆಯಲ್ಲಿ ಗುಂಡಿ ಆಗಿದ್ದರೂ ಅದರ ಸುತ್ತ ಯಾವುದೇ ಬ್ಯಾರಿಕೇಡ್​​ ಹಾಕದಿರುವುದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮತ್ತಷ್ಟು…

Read More

International Nurses Day 2026: ರೋಗಿಗಳ ಆರೈಕೆಗಾಗಿ ಹಗಲಿರುಳು ಶ್ರಮಿಸುವ ದಾದಿಯರಿಗೆ ನಮನ – Kannada News | International Nurses Day 2026: Why is Nurses Day celebrated on May 12th?

ಅಂತಾರಾಷ್ಟ್ರೀಯ ದಾದಿಯರ ದಿನImage Credit source: png magic ಅಮೂಲ್ಯವಾದ ಜೀವಗಳನ್ನು ಉಳಿಸುವಲ್ಲಿ ವೈದ್ಯರಷ್ಟೇ ನರ್ಸ್‌ಗಳು (Nurses) ಕೂಡ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಹೌದು ರೋಗಿಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಔಷಧಿಗಳು ಮತ್ತು  ವೈದ್ಯರ ಸೂಕ್ತ ಚಿಕಿತ್ಸೆಯು ಮಹತ್ವದ ಪಾತ್ರ ವಹಿಸುವಂತೆ ರೋಗಿಗಳು ಬೇಗನೇ ಚೇತರಿಸಿಕೊಳ್ಳಲು ಸರಿಯಾದ ಆರೈಕೆಯೂ ಮುಖ್ಯ. ರೋಗಿಗಳಿಗೆ ಈ ಸರಿಯಾದ ಆರೈಕೆ, ಉಪಚಾರ ನೀಡುವವರು ದಾದಿಯರು. ಇವರು ಅತ್ಯಂತ ನಿಷ್ಠೆಯಿಂದ ಪ್ರಾಮಾಣಿಕವಾಗಿ ಜೀವ ರಕ್ಷಣೆ ಮಾಡುವ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ದಾದಿಯರು ಆರೋಗ್ಯ…

Read More

ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Cruelty in Bengaluru: Coconut Seller Attacks Stray Dog with Machete in K.R. Puram; Brutal Act Caught on CCTV

ಬೆಂಗಳೂರು, ಏಪ್ರಿಲ್ 26: ನಗರದ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬನು ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್…

Read More

ENG vs NEP: ಕ್ರಿಕೆಟ್ ಜನಕ ಇಂಗ್ಲೆಂಡ್​ಗೆ ಸೋಲಿನ ಭಯ ಹುಟ್ಟಿಸಿ ಸೋತ ಕ್ರಿಕೆಟ್ ಶಿಶು ನೇಪಾಳ – Kannada News | Nepal’s Heroic T20 World Cup Fight: England Scrapes 4 Run Win in Wankhede Thriller

ಮುಂಬೈನ ವಾಂಖೆಡೆ ಮೈದಾನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. 2026 ರ ಟಿ20 ವಿಶ್ವಕಪ್​ನ ಎರಡನೇ ದಿನದಂದು ಬಲಿಷ್ಠ ಇಂಗ್ಲೆಂಡ್ ಹಾಗೂ ನೇಪಾಳ ಮುಖಾಮುಖಿಯಾಗಿದ್ದವು. ಎರಡು ತಂಡಗಳ ಬಲಾಬಲವನ್ನು ನೋಡಿದರೆ, ಇಂಗ್ಲೆಂಡ್ ತಂಡವೇ ಗೆಲುವಿನ ಫೇವರೇಟ್ ಎನಿಸಿತ್ತು. ಆದರೆ ಇಡೀ ಪಂದ್ಯದಲ್ಲಿ ಕೆಚ್ಚೆದೆಯ ಹೋರಾಟ ನೀಡಿದ ನೇಪಾಳ ಕೊನೆಯ ಓವರ್​ನಲ್ಲಿ 10 ರನ್​ ಹೊಡೆಯಲು ಸಾಧ್ಯವಾಗದೆ 4 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಪಂದ್ಯದಲ್ಲಿ ನೇಪಾಳ ಸೋತಿತ್ತಾದರೂ ಕ್ರಿಕೆಟ್ ಜನಕರಾದ ಆಂಗ್ಲರ ಮುಖದಲ್ಲಿ ಸೋಲಿನ ಭಯ ಎದ್ದು ಕಾಣುವಂತೆ…

Read More

ಭಾರಿ ಗಾತ್ರದ ಹಾವನ್ನು ನುಂಗುತ್ತಿದ್ದ ಮತ್ತೊಂದು ಹಾವು! ಉರಗ ರಕ್ಷಕರಿಂದ ರಕ್ಷಣೆ, ಮೈಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ

ಕೋಲಾರ, ಮಾರ್ಚ್​ 30: ಕೋಲಾರ ಜಿಲ್ಲೆಯ ದೊಡ್ಡಹಸಾಳ ಗ್ರಾಮದ ಬಳಿ ಹಾವೊಂದು ಮತ್ತೊಂದು ಭಾರಿ ಗಾತ್ರದ ಹಾವನ್ನೇ ನುಂಗಲು ಯತ್ನಿಸಿದ ಅಪರೂಪದ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಉರಗ ರಕ್ಷಕ ನಾಗರಾಜ್, ಅತ್ಯಂತ ಜಾಣ್ಮೆಯಿಂದ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದು ಹಾವಿನ ಬಾಯಿಗೆ ಆಹಾರವಾಗುತ್ತಿದ್ದ ಹಾವನ್ನು ಸುರಕ್ಷಿತವಾಗಿ ಬಿಡಿಸುವಲ್ಲಿ ನಾಗರಾಜ್ ಯಶಸ್ವಿಯಾಗಿದ್ದಾರೆ. ಉರಗ ರಕ್ಷಕನ ಈ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  …

Read More