ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋಗೆ ಸಿಕ್ತು ಸ್ಪಷ್ಟನೆ; ಗರಂ ಆದ ನಟಿ – Kannada News | Rukmini Vasanth Deepfake: Actress Clarifies Fake Videos, Warns Legal Action
‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಂತಾರ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾಗಿರುವ ನಟಿ ರುಕ್ಮಿಣಿ ವಸಂತ್ (Rukmini Vasanth) ಇತ್ತೀಚೆಗೆ ಸುದ್ದಿ ಆಗಿದ್ದರು. ಅವರ ಬಿಕಿನಿ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದವು. ಇದರ ಹಿಂದಿನ ಸತ್ಯಾಂಶ ಕೊನೆಗೂ ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಈ ವೈರಲ್ ದೃಶ್ಯಗಳ ಬಗ್ಗೆ ಸ್ವತಃ ನಟಿ ರುಕ್ಮಿಣಿ ವಸಂತ್ ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕಟಣೆಯಲ್ಲಿ ಅವರು, ‘ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ…