‘ಬೆಂಗಳೂರು ಇನ್’: ನಿರ್ದೇಶಕರ ಬಗ್ಗೆ ಬಿಗ್​​ಬಾಸ್ ರಿಷಾ ಕಂಪ್ಲೆಂಟ್

‘ಬೆಂಗಳೂರು ಇನ್’ (Bengaluru Inn) ಹೆಸರಿನ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಬಿಗ್​​ಬಾಸ್ ಖ್ಯಾತಿಯಾ ರಿಶಾ, ಅನುಷಾ ರೈ ನಾಯಕಿಯರು, ಧರ್ಮ ಕೀರ್ತಿ ನಾಯಕ. ಡೆಲಿವರಿ ಬಾಯ್ ಜೀವನದಲ್ಲಿ ನಡೆಯುವ ಘಟನೆಯನ್ನು ಇರಿಸಿಕೊಂಡು ಮಾಡಿರುವ ಸಿನಿಮಾ ಇದು. ಸಿನಿಮಾದ ಇವೆಂಟ್​​ನಲ್ಲಿ ನಟಿ ರಿಶಾ ಮಾತನಾಡಿದ್ದು, ಟ್ರೈಲರ್​​ನಲ್ಲಿ ಸ್ವಲ್ಪ ಕಡಿಮೆ ತೋರಿಸಿದ್ದಾರೆ ಎಂದು ಸಣ್ಣ ದೂರು ಸಹ ಹೇಳಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿ ಅಬ್ಬರಿಸಿದ್ದ ರಿಶಾ, ವೇದಿಕೆ ಮೇಲೆ ಹೇಗೆ ಮಾತನಾಡಿದ್ದಾರೆ, ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship

ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ…

Read More

ರಾಜ್ಯಪಾಲರ ಆಕ್ಷೇಪ ಬೆನ್ನಲ್ಲೇ ಸರ್ಕಾರದ ಎಚ್ಚರಿಕೆ ನಡೆ, ಗಣರಾಜ್ಯೋತ್ಸವ ಭಾಷಣದಲ್ಲಿಲ್ಲ ಕೇಂದ್ರದ ಟೀಕೆ! – Kannada News | Republic Day 2026: Karnataka Government Avoids Centre Criticism in Governor’s Address After Objection

ಬೆಂಗಳೂರು, ಜನವರಿ 26: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thaawarchand Gehlot) ಅವರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ (Republic Day 2026) ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ಅಂಶಗಳನ್ನು ಈ ಬಾರಿ ಸೇರಿಸಲಾಗಿಲ್ಲ. ಪರಿಣಾಮವಾಗಿ, ಯಾವುದೇ ವಿವಾದವಿಲ್ಲದೆ ರಾಜ್ಯಪಾಲರು ನಿರಾತಂಕವಾಗಿ ಸಂಪೂರ್ಣ ಭಾಷಣವನ್ನು ಓದಿದರು. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಗಣರಾಜ್ಯೋತ್ಸವ ಸಮಾರಂಭದ ವೇದಿಕೆಯಾಗುತ್ತಾ ಎಂಬ ಅನುಮಾನಗಳು ಹುಸಿಯಾದವು. ಇತ್ತೀಚೆಗೆ ನಡೆದ…

Read More

ವಿಜಯ್ ಹಿಟ್ ಸಾಂಗ್​​ನ ಕೆಟ್ಟದಾಗಿ ಹಾಡಿ ಟ್ರೋಲ್ ಆದ ಮಮಿತಾ ಬೈಜು – Kannada News | Mamitha Baiju Trolled for ‘Ella Pugazhum’ Song at Jananaayagan Event; Vijay’s Reaction

ಮಲಯಾಳಂ ನಟಿ ಮಮಿತಾ ಬೈಜು ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ‘ಪ್ರೇಮುಲು’ ಚಿತ್ರದ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದು ಗೊತ್ತೇ ಇದೆ. ಈಗ ಅವರು ‘ಜನ ನಾಯಗನ್’ ಸಿನಿಮಾದಲ್ಲಿ ವಿಜಯ್ ಅವರ ಸಾಕು ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಅವರು ಹಾಡಿದ್ದು, ಇದನ್ನು ಟ್ರೋಲ್ ಮಾಡಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಮಮಿತಾ ಅವರು ತಮ್ಮ ಗ್ಲಾಮರ್ ಮೂಲಕ ಗಮನ ಸೆಳೆದವರು. ನಟನೆಯನ್ನು ಕೂಡ ಉತ್ತಮವಾಗಿ ಅವರು ಮಾಡುತ್ತಾರೆ….

Read More

‘ನೀನೆ ನೀನೆ, ಮನಸೆಲ್ಲ ನೀನೆ’ ಮತ್ತೆ ಬರುತ್ತಿದ್ದಾನೆ ‘ಆಕಾಶ್’ – Kannada News | Puneeth Rajkumar starrer Akash movie re releasing on March 13

ಪುನೀತ್ ರಾಜ್​​ಕುಮಾರ್ (Puneeth Rajkumar) ಅಗಲಿ ವರ್ಷಗಳು ಕಳೆದರೂ ಅಭಿಮಾನಿಗಳ ಮನಸ್ಸುಗಳಲ್ಲಿ ಇನ್ನೂ ಭದ್ರವಾಗಿ ನೆಲೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ದಿನವೂ ಅಪ್ಪು ಅವರ ಚಿತ್ರ, ವಿಡಿಯೋ, ಸಿನಿಮಾ ದೃಶ್ಯಗಳು, ಅಪ್ಪು ಅವರ ಬಗೆಗಿನ ಪೋಸ್ಟ್​​ಗಳು ಹರಿದಾಡುತ್ತಲೇ ಇರುತ್ತವೆ. ಇನ್ನು ರಸ್ತೆಗಳಲ್ಲಂತೂ ಕೇಳುವುದೇ ಬೇಡ. ಎಲ್ಲಿ ನೋಡಿದರೂ ಅಪ್ಪು ಭಾವಚಿತ್ರಗಳು ಈಗಲೂ ರಾರಾಜಿಸುತ್ತಲೇ ಇವೆ. ಟಿವಿಗಳಲ್ಲಿ ಅಪ್ಪು ಅವರ ಸಿನಿಮಾಗಳು ಪ್ರಸಾರ ಆಗುತ್ತಲೇ ಇರುತ್ತವೆ. ಒಟಿಟಿಗಳಲ್ಲಿಯೂ ಅಪ್ಪು ಅವರ ಸಿನಿಮಾಗಳಿಗೆ ಬಲು ಬೇಡಿಕೆ. ಇದೀಗ ಅಪ್ಪು ನಟಿಸಿರುವ…

Read More

ಕರ್ನಾಟಕದಲ್ಲಿ ಹಾವು ಕಡಿತದಿಂದ ಸಾವಿನ ಪ್ರಮಾಣ ಹೆಚ್ಚಳ:​ ನಿರ್ಲಕ್ಷ್ಯ ವಹಿಸದಂತೆ ಆರೋಗ್ಯ ಇಲಾಖೆ​ ಸೂಚನೆ

ಹಾವು (ಸಂಗ್ರಹ ಚಿತ್ರ)Image Credit source: Gettyimages.in ಬೆಂಗಳೂರು, ಮೇ 27: ಒಂದು ಕಡೆ ಬೀದಿನಾಯಿಗಳ ಕಾಟ ಹೆಚ್ಚುತ್ತಿದ್ದರೆ, ಮತ್ತೊಂದಡೆ ಹಾವುಗಳು ಸೈಲೆಂಟ್ ಕಿಲ್ಲರ್ ಆಗುತ್ತಿವೆ. ಏಕೆಂದರೆ ಬೆಂಗಳೂರು ಸೇರಿದ್ದಂತೆ ಕರ್ನಾಟಕದಲ್ಲಿ (Karnataka) ಕಳೆದ 5 ತಿಂಗಳಲ್ಲಿ 5597 ಜನರು ಹಾವು ಕಡಿತಗೊಳಗಾಗಿದ್ದು, 56 ಜನರು ಬಲಿ ಆಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸ್ನೇಕ್ ಬೈಟ್ (snake bites) ಹಾಗೂ ಡೆತ್ ರೇಟ್​​​​ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಕಂಡುಬಂದಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಸ್ನೇಕ್ ಬೈಟ್…

Read More

ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ – Kannada News | Pathum Nissanka Creates New Record Against Australia

T20 World Cup 2026: ಟಿ20 ವಿಶ್ವಕಪ್​ 2026ರ ಮೊದಲ ಶತಕ ಮೂಡಿಬಂದಿದೆ. ಅದು ಸಹ ಶ್ರೀಲಂಕಾದ ಆರಂಭಿಕ ದಾಂಡಿಗ ಪಾತುಮ್ ನಿಸ್ಸಂಕಾ (Pathum Nissanka) ಬ್ಯಾಟ್​ನಿಂದ. ಈ ಸೆಂಚುರಿ ಮೂಡಿಬಂದಿರುವುದು ಆಸ್ಟ್ರೇಲಿಯಾ ವಿರುದ್ಧ ಎಂಬುದೇ ಇಲ್ಲಿ ವಿಶೇಷ.  Source link

Read More

ನಿಮ್ಮ ಉಗುರಿನ ಆಕಾರದಲ್ಲಿದೆ ನಿಮ್ಮ ಭವಿಷ್ಯ! ಉಗುರುಗಳ ಮೂಲಕ ನಿಮ್ಮ ವ್ಯಕ್ತಿತ್ವ ಅರಿಯುವುದು ಹೇಗೆ? – Kannada News | The Ancient Art of Nail Reading: Decoding Personality and Future

ಬೆಂಗಳೂರು, ಮೇ.14: ನಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ತಿಳಿಯಲು ಹಲವು ಪ್ರಾಚೀನ ವಿಧಾನಗಳಿವೆ. ಜನ್ಮ ದಿನಾಂಕ, ಹಸ್ತ ಸಾಮುದ್ರಿಕ ಶಾಸ್ತ್ರದ ಜೊತೆಗೆ, ಉಗುರುಗಳನ್ನು ಗಮನಿಸುವುದರಿಂದಲೂ ಒಬ್ಬರ ಗುಣಸ್ವಭಾವಗಳನ್ನು ಅರಿಯಬಹುದು. ಉಗುರಿನ ಆಕಾರವು ನಮ್ಮ ದೇಹದ ವಾತ, ಪಿತ್ತ, ಕಫ ಗುಣಗಳೊಂದಿಗೆ ಸಂಬಂಧವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಈ ಪದ್ಧತಿಯು ನಮ್ಮ ಗುಣಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ಸರಿಪಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಮುಖ್ಯವಾಗಿ, ಉಗುರುಗಳಲ್ಲಿ ನಾಲ್ಕು ವಿಧಗಳಿವೆ: ಅಗಲವಾದ ಉಗುರು, ವೃತ್ತಾಕಾರದ…

Read More

ಟೀಮ್ ಇಂಡಿಯಾದ ಸೋಲಿಗೆ ಇದುವೇ ಕಾರಣ! – Kannada News | Why did India lose against Ireland?

ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದೆ. ಮೊದಲ ಮ್ಯಾಚ್​ನಲ್ಲಿ 34 ರನ್​ಗಳಿಂದ ಸೋತಿದ್ದ ಭಾರತ ತಂಡ ದ್ವಿತೀಯ ಪಂದ್ಯದಲ್ಲಿ 1 ರನ್​​ನಿಂದ ಸೋಲೊಪ್ಪಿಕೊಂಡಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಸೋತಿದೆ. ಈ ಸೋಲಿನ ಬಗ್ಗೆ ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಕಟು ಟೀಕೆಗಳು ವ್ಯಕ್ತವಾಗುತ್ತಿದೆ.  ಇಲ್ಲಿ ಟೀಮ್ ಇಂಡಿಯಾದ ಈ ಆಘಾತಕಾರಿ ವೈಫಲ್ಯಕ್ಕೆ ಕಾರಣವಾದ ಪ್ರಮುಖ ಅಂಶಗಳನ್ನು ನೋಡುವುದಾದರೆ… ಐಪಿಎಲ್ ಗುಂಗು:…

Read More

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದಾಗಿದ್ದೇಕೆ? ಇಲ್ಲಿದೆ ಮಾಹಿತಿ – Kannada News

ಭೋಪಾಲ್, ಜೂನ್ 10: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆ(Rajya Sabha Election)ಯಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಂಸದೆ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ಕೊನೆಯ ಕ್ಷಣದಲ್ಲಿ ತಿರಸ್ಕರಿಸಿದ್ದಾರೆ. ಇದು ಕಾಂಗ್ರೆಸ್‌ಗೆ ಭಾರಿ ಆಘಾತ ನೀಡಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್ ಅವರ ಅವಿರೋಧ ಆಯ್ಕೆಗೆ ಹಾದಿ ಸುಗಮಗೊಳಿಸಿದೆ. ನಾಮಪತ್ರ ರದ್ದಾಗಲು ಕಾರಣವೇನು? ಬಿಜೆಪಿ ಅಭ್ಯರ್ಥಿ ಮಹೇಶ್ ಕೇವತ್ ಅವರು ಚುನಾವಣಾಧಿಕಾರಿಗಳಿಗೆ ಅಧಿಕೃತ ದೂರು ನೀಡಿದ್ದರು. ಅದರ ಪ್ರಕಾರ: ಮೀನಾಕ್ಷಿ ನಟರಾಜನ್ ಅವರು…

Read More