Headlines

ಸತತವಾಗಿ 36 ಗಂಟೆ ಹನುಮಾನ್ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕಿದ ನಾಯಿ! – Kannada News | Dog Circles Hanuman Idol For 36 Hours in Bijnoor Watch Viral Video

ನವದೆಹಲಿ, ಜನವರಿ 14: ದೇವಸ್ಥಾನದ ಬಳಿ ಒಂದು ನಾಯಿ ಹನುಮಾನ್ ದೇವರ ವಿಗ್ರಹದ ಸುತ್ತ 36 ಗಂಟೆಗಳ ಕಾಲ ಸುತ್ತುತ್ತಲೇ ಇತ್ತು. ನಿರಂತರವಾಗಿ ಹನುಮಾನ್​ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕುತ್ತಲೇ ಇದ್ದ ಆ ನಾಯಿಯನ್ನು ನೋಡಲು ಜನರು ಸಾಲಗಟ್ಟಿ ನಿಂತಿದ್ದರು. ಈ ದೃಶ್ಯವನ್ನು ಜನರು ಪವಾಡ ಎಂದು ಕರೆದಿದ್ದಾರೆ. ಉತ್ತರ ಪ್ರದೇಶದ ಬಿಜ್ನೋದಲ್ಲಿ ಕೊರೆಯುವ ಚಳಿಯಲ್ಲೂ ನಾಯಿ 36 ಗಂಟೆ ಪ್ರದಕ್ಷಿಣೆ ಹಾಕುತ್ತಲೇ ಇತ್ತು. ಕೆಲವರು ಆ ನಾಯಿಗೆ ಆರೋಗ್ಯ ಸಮಸ್ಯೆ ಇರಬಹುದು ಎಂದು ಕಳವಳ ವ್ಯಕ್ತಪಡಿಸಿ ಕಮೆಂಟ್…

Read More

ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

ಭಾವನಾ ರಾಮಣ್ಣ, ನಿಕೇತ್ ರಾಜ್ ಮೌರ್ಯ ಬೆಂಗಳೂರು, (ಮೇ 27):‌ ಕರ್ನಾಟಕ ಕಾಂಗ್ರೆಸ್ (Karnataka Congress) ನಾಯಕತ್ವ ಬದಲಾವಣೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ಮೇ 28) ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಲೋಕಭವನದ ಸಮಯ‌‌ ಕೇಳಿದ್ದಾರೆ. ಈ ಎಲ್ಲಾ ಮಹತ್ವದ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) , ಕೆಪಿಸಿಸಿ ವಕ್ತಾರ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ…

Read More

ಬಾಗಲಕೋಟೆ: ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್ – Kannada News | Bagalkote Bus Accident: Sleeper Bus Plunges into Roadside Ditch Near Ambedkar Statue; Passengers Safe

ಬಾಗಲಕೋಟೆ, ಏಪ್ರಿಲ್ 14: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಖಾಸಗಿ ಸ್ಲೀಪರ್ ಬಸ್ಸೊಂದು ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ಹಳೆ ಬಾಗಲಕೋಟೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ನಡೆದಿದೆ. ಈ ಬಸ್ ಬೆಳಿಗ್ಗೆ ಬೆಂಗಳೂರಿನಿಂದ ಬಾಗಲಕೋಟೆಗೆ ಆಗಮಿಸುತ್ತಿತ್ತು. ಅದೃಷ್ಟವಶಾತ್, ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸುಮಾರು ಐದರಿಂದ ಆರು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಿಗೆ ವೈದ್ಯಕೀಯ ನೆರವು…

Read More

WPL 2026: ಅವಮಾನಿಸಿದ ಕೋಚ್; ಬೌಂಡರಿಗಳಿಂದಲೇ 48 ರನ್ ಚಚ್ಚಿದ ಹರ್ಲೀನ್! ವಿಡಿಯೋ – Kannada News | Harleen Deol’s Fiery Reply: Unbeaten 64* Against MI Seals WPL Win for UP Warriorz

ಹರ್ಲೀನ್ ಡಿಯೋಲ್ ಅವರ ಅಜೇಯ ಅರ್ಧಶತಕದ ನೆರವಿನಿಂದ, ಯುಪಿ ವಾರಿಯರ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ, 2026 ರ ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 161 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಯುಪಿ 18.1 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು ಜಯದ ನಗೆಬೀರಿತು. ಯುಪಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಹರ್ಲೀನ್ 39 ಎಸೆತಗಳಲ್ಲಿ…

Read More

‘ಕಿರಾತಕ’ ಸುಂದರಿ ಓವಿಯಾ ಈಗೇನು ಮಾಡುತ್ತಿದ್ದಾರೆ? ಇಲ್ಲಿದೆ ವಿವರ

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೋಡಿಯಾಗಿ 'ಕಿರಾತಕ' ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಅವರು ತಮ್ಮ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಆ ಹಳ್ಳಿ ಹುಡುಗಿಯ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಹಸಿರಾಗಿದೆ. ಕಿರಾತಕ ಚಿತ್ರದ ಭರ್ಜರಿ ಯಶಸ್ಸಿನ ನಂತರ ಓವಿಯಾ ಅವರು ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಬದಲಿಗೆ ಅವರು ತಮಿಳು ಚಿತ್ರರಂಗದತ್ತ ಗಮನ ಹರಿಸಿದರು. ಅಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ (2017) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದರು. ಪ್ರಸ್ತುತ ಓವಿಯಾ…

Read More

ಫ್ಲೈಓವರ್ ಬರುತ್ತೆ ಅಂತಾ ಗೊತ್ತಿದ್ರೂ ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್ – Kannada News | Minister krishna byre gowda Class To B SMILE Officers about white topping project

ಬೆಂಗಳೂರು, (ಜೂನ್ 22): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ  (Minister krishna byre gowda) ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿವಿಧ ಇಲಾಖೆಯ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ವೇಳೆ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಮೊನ್ನೇ ಅಷ್ಟೇ ತಮ್ಮ ಮೊದಲ ಸಭೆಯಲ್ಲೇ ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಪ್ರಸ್ತಾಪಿಸಿ ಜಿಬಿಎ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಅಲ್ಲದೇ ಡಾಂಬರೀಕರಣದಲ್ಲಿ ಕಳ್ಳಾಟವಾಡಿದ್ದ ಓರ್ವ ಇಂಜಿನಿಯರ್​​​​ನನ್ನು ಸಹ ಸಸ್ಪೆಂಡ್ ಮಾಡಿದ್ದರು. ಇನ್ನು ಇಂದು (ಜೂನ್ 22) ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್(ಬಿ-ಸ್ಮೈಲ್)…

Read More

ಬಡ್ತಿ ವಿಚಾರಕ್ಕೆ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಶಿಕ್ಷಕಿ – Kannada News | Bengaluru School Shocker: Principal Teacher Fight, Assault Allegations in Basavanagudi

ಬೆಂಗಳೂರು, ಫೆ.17: ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಸ್ತು ಕಲಿಸಬೇಕಾದ ಗುರುಗಳೇ ಕ್ಲಾಸ್​​ ರೂಮ್​​​ನಲ್ಲಿ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಈ ಗಲಾಟೆ ನಡೆದಿದೆ. ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು ಅವರಿಗೆ ಬಡ್ತಿ ಮತ್ತು ಪ್ರಶಂಸನಾ ಪತ್ರ ನೀಡಿತ್ತು. ಇದು ಪ್ರಿನ್ಸಿಪಾಲ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿನ್ಸಿಪಾಲ್ ಕಡೆಯವರು…

Read More

‘ಧುರಂಧರ್ 2’ ಅಬ್ಬರಕ್ಕೆ ಮಕಾಡೆ ಮಲಗಿದ ಪವನ್ ಕಲ್ಯಾಣ್ ಸಿನಿಮಾ; ಹೀನಾಯ ಕಲೆಕ್ಷನ್

ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರ ಸಿನಿಮಾ ಅಭಿಮಾನಿಗಳಿಗೆ ಅಷ್ಟು ಸಂತೋಷ ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಮೂರು ಸಿನಿಮಾಗಳನ್ನು ಹೇಗೋ ಮುಗಿಸಿಕೊಟ್ಟರು. ಆದರೆ, ಯಾವ ಸಿನಿಮಾದಲ್ಲೂ ಬದ್ಧತೆ ಕಾಣಿಸಿಲ್ಲ. ಕಾಟಾಚಾರಕ್ಕೆ ಅವರು ಸಿನಿಮಾ ಶೂಟ್ ಮುಗಿಸಿಕೊಟ್ಟರು. ‘ಓಜಿ’, ‘ಹರಿ ಹರ ವೀರ ಮಲ್ಲು’ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದ ಬಳಿಕ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವು ‘ಧುರಂಧರ್ 2’ (Dhurandhar 2) ಅಬ್ಬರದಿಂದ ತತ್ತರಿಸಿದೆ. ‘ಧುರಂಧರ್ 2’ ಸಿನಿಮಾ ಅಬ್ಬರದ ಕಲೆಕ್ಷನ್…

Read More

ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..

ಬೆಂಗಳೂರಿನ ಮೆಜೆಸ್ಟಿಕ್ ಸರ್ಕಲ್‌ನಲ್ಲಿರುವ ಕಪಾಲಿ ಮಾಲ್‌ನಲ್ಲಿ ‘ಎಎಂಬಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ತಲೆಎತ್ತಿದೆ. ಇದರ ವಿಶೇಷತೆ ಏನೆಂದರೆ ಕಪಾಲಿ ಮಾಲ್‌ನ 5 ಮಹಡಿಗಳಲ್ಲಿ ಹರಡಿಕೊಂಡಿರುವ ಈ ಮಲ್ಟಿಪ್ಲೆಕ್ಸ್ ಒಟ್ಟು 9 ಪರದೆಗಳನ್ನು ಹೊಂದಿದೆ. ಬಾರ್ಕೋ ಲೇಸರ್ ಪ್ರೊಜೆಕ್ಷನ್ ಇದೆ. ಇದರರಲ್ಲಿನ ಎಲ್ಲ 9 ಪರದೆಗಳಲ್ಲಿ ಅತ್ಯುತ್ತಮ ಬಣ್ಣ ಹಾಗೂ ದೃಶ್ಯ ಸ್ಪಷ್ಟತೆಗಾಗಿ ಬಾರ್ಕೋ ಲೇಸರ್ ಪ್ರೊಜೆಕ್ಷನ್ ತಂತ್ರಜ್ಞಾನವನ್ನು ಬಳಸಲಾಗಿದೆ. ಇದು ಸಿನಿಮಾ ವೀಕ್ಷಣೆಯ ವಿಶೇಷ ಅನುಭವ ನೀಡಲಿದೆ. ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಇದು. ‘ಎಎಂಬಿ ಸಿನಿಮಾಸ್’ನಲ್ಲಿ…

Read More

ಒಳನುಸುಳುವಿಕೆ, ಜನಸಂಖ್ಯೆ ಬದಲಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ; ಅಮಿತ್ ಶಾ ಘೋಷಣೆ – Kannada News | Amit Shah announced high level committee to examine demographic change in India

ನವದೆಹಲಿ, ಮೇ 26: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನಸಂಖ್ಯೆಯಲ್ಲಿ ಆಗುತ್ತಿರುವ ಆತಂಕಕಾರಿ ಬದಲಾವಣೆಗಳು ಮತ್ತು ಒಳನುಸುಳುವಿಕೆ (Infiltration) ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಈ ಸಮಸ್ಯೆಯನ್ನು ಎದುರಿಸಲು ವಿಶೇಷ ಸಮಿತಿಯೊಂದನ್ನು ರಚಿಸಿರುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಗಡಿಭಾಗದ ಮೂಲಕ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮಾಜಿಕ ಸಮತೋಲನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು…

Read More