Headlines

Video: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ – Kannada News | Young man puts his hand on young woman’s chest while she falls asleep on bus

ಕಾರವಾರ, ಡಿ.31: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್​​​​​​ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಕುಳಿತ ಯುವಕ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಆಕೆಯ ಎದೆ ಮೇಲಿತ್ತು. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ….

Read More

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ವೈಭವ್ ಅಲ್ಲ..! – Kannada News | Vaibhav Sooryavanshi: 15 Year Old Set for India Debut, Eying Sachin’s Historic Mark

ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರೆ, ಭಾರತ ಪರ ಪುರುಷರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ದಾಖಲೆಯು ಪ್ರಸ್ತುತ ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ (PC-PTI). Source link

Read More

ಅಹಂಕಾರ ಹೆಚ್ಚಿದರೆ ವಿಚ್ಛೇದನ, ಸಂಯಮವಿದ್ದರೆ ಸಂಬಂಧ ಸ್ಥಿರ, ಧನುವಿನಲ್ಲಿ ಶುಕ್ರಾಂಗಾರಕರ ಸಂಯೋಗದಿಂದ ಹನ್ನೆರಡು ರಾಶಿಯವರಿಗೆ ಏನು ಫಲ? – Kannada News | Venus Mars Conjunction in Sagittarius: Impact on Love and Relationships on 12 Zodiac Signs

ಶುಕ್ರ ಹಾಗೂ ಕುಜರು ಪ್ರೀತಿ, ಪ್ರೇಮ, ದಾಂಪತ್ಯ ವಿಚಾರಕ್ಕೆ ಹೆಚ್ಚು ಸಮೀಪದಲ್ಲಿ ಇರುವವರು. ವಂಶಾಭಿವೃದ್ಧಿ ಮೊದಲಾದವುಗಳಿಗೆ ಈ ಗ್ರಹಗಳ ಪ್ರಭಾವವನ್ನೂ ನೋಡುವುದುಂಟು. ಈ ಎರಡೂ ಗ್ರಹಗಳು ಧನುವಿನಲ್ಲಿ ಅಂದರೆ ಗುರವಿನ ರಾಶಿಯಲ್ಲಿ ಗುರುದೃಷ್ಟಿಯಿಂದ ಇರುವವರು. ಹಾಗಾಗಿ ಒಬ್ಬರಿಗೆ ಶತ್ರುವಿನ ರಾಶಿ ಇನ್ನೊಬ್ಬರಿಗೆ ಮಿತ್ರನ ರಾಶಿ. ಡಿಸೆಂಬರ್ 20ರಿಂದ ಜನವರಿಯ 13ರವರೆಗೆ ಧನುರಾಶಿಯಲ್ಲಿ ಈ ಯೋಗವಿರಲಿದೆ. ಯೋಗ್ಯ ಮಾರ್ಗದರ್ಶನ ಸಿಕ್ಕರೆ ಎಲ್ಲವೂ ಸರಿಯಾಗುವುದು. ಸಿಗುತ್ತದೆ ಕೂಡ. ಅದನ್ನು ಸರಿಯಾಗಿ ಬಳಲಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಎಲ್ಲರಿಗೂ ಶುಭವಾಗಲಿ. ಮೇಷ ರಾಶಿ:…

Read More

ಸೆಶೆಲ್ಸ್ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ: ‘ಸೆಶೆಲ್ಸ್ ಹಿಂದೂ ಕೋವಿಲ್ ಸಂಗಮ್’ ಸಂಸ್ಥೆಗೆ ಧನ್ಯವಾದ – Kannada News | India Seychelles Relations: Modi’s Historic Visit, Gandhi Tribute and Temple Tour

ಭಾರತ ಮತ್ತು ಸೆಶೆಲ್ಸ್ ದೇಶಗಳ ನಡುವಿನ ಶತಮಾನಗಳ ಹಳೆಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ರಾಜತಾಂತ್ರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು ಸಿಕ್ಕಿದೆ. ಸೆಶೆಲ್ಸ್‌ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಅವರು ಸೋಮವಾರದಂದು ಅಲ್ಲಿನ ರಾಜಧಾನಿ ವಿಕ್ಟೋರಿಯಾದಲ್ಲಿರುವ ಪೀಸ್ ಪಾರ್ಕ್‌ನಲ್ಲಿ ಮಹಾತ್ಮಾ ಗಾಂಧೀಜಿಯವರಿಗೆ ಶ್ರದ್ಧಾಂಜಲಿ ಗೌರವ ಸಲ್ಲಿಸಿದರು. ತದನಂತರ ಅಲ್ಲಿನ ಪ್ರಸಿದ್ಧ ಮತ್ತು ಐತಿಹಾಸಿಕ ‘ಅರುಲ್ಮಿಗು ನವಶಕ್ತಿ ವಿನಾಯಗರ್’ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. Source link

Read More

ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 80 ಡಾಲರ್​ಗಿಂತ ಕಡಿಮೆ; ಪೆಟ್ರೋಲ್, ಡೀಸಲ್ ಬೆಲೆ ಕಡಿಮೆಗೊಳ್ಳುತ್ತಾ? – Kannada News | Crude Oil selling at price below 80 USD, expectations of decrease in petrol, diesel rates

ನವದೆಹಲಿ, ಜೂನ್ 18: ಕೆಲ ದಿನಗಳ ಹಿಂದೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಘೋಷಣೆಯಾದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude Oil) ಬೆಲೆಗಳು ಸತತವಾಗಿ ಇಳಿಮುಖವಾಗುತ್ತಿವೆ. ಮಾರ್ಚ್ ಮಧ್ಯಭಾಗದಲ್ಲಿ ಪ್ರತಿ ಬ್ಯಾರೆಲ್‌ಗೆ ಬರೋಬ್ಬರಿ $145 ದಾಟಿದ್ದ ಭಾರತದ ಕಚ್ಚಾ ತೈಲ ಖರೀದಿ ದರ (Indian crude oil basket), ಈಗ ಗಣನೀಯವಾಗಿ ಕುಸಿದು ಬ್ಯಾರೆಲ್‌ಗೆ $80 ಕ್ಕಿಂತಲೂ ಕೆಳಗೆ ಬಂದಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ. ಇದು ಸಾಮಾನ್ಯ ಜನರಿಗೆ ಪೆಟ್ರೋಲ್…

Read More

ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Parappana Agrahara Staff Transfers: Alok Kumar’s Strategy to End VIP Treatment and Graft

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

ಹೆಸರಘಟ್ಟದಲ್ಲಿ ಹಕ್ಕಿಜ್ವರ ದೃಢ: ಸಾರ್ವಜನಿಕರಿಗೆ ಆತಂಕ ಬೇಡ, ಜಾಗರೂಕತೆ ಅಗತ್ಯ – Kannada News | Hesaraghatta Bird Flu H5N1: Ensures Precautions Implemented, says Dinesh Gundu Rao

ಬೆಂಗಳೂರು, ಏಪ್ರಿಲ್​ 17: ಹೆಸರಘಟ್ಟದ ಮತ್ಕೂರು ಗ್ರಾಮದಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರ (H5N1) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಗಾಗಿ ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನರು ಆತಂಕಪಡುವ ಅಗತ್ಯವಿಲ್ಲ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao)​​ ಮಾಹಿತಿ ನೀಡಿದ್ದಾರೆ. ಹಕ್ಕಿಜ್ವರ ದೃಢ: ಒಂದು ವರ್ಷದವರೆಗೆ ನಿಷೇಧ  ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಭೋಪಾಲ್‌ನ NIHSAD ಪ್ರಯೋಗಾಲಯದ ವರದಿಯ ಪ್ರಕಾರ, ಏಪ್ರಿಲ್​​ 14 ರಂದು ಮತ್ಕೂರಿನ…

Read More

ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಬಾಲಿವುಡ್ ದಿವಾ ಐಶ್ವರ್ಯಾ ರೈ ಬಚ್ಚನ್ ಅವರು ಮತ್ತೊಮ್ಮೆ ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಡಿಸೈನರ್ ನೀಲಿ ಗೌನ್ ಧರಿಸಿ ಅತ್ಯಂತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಐಶ್ವರ್ಯಾ, ಅಲ್ಲಿ ನೆರೆದಿದ್ದ ಜಾಗತಿಕ ಮಾಧ್ಯಮಗಳು ಮತ್ತು ಅಭಿಮಾನಿಗಳನ್ನು ನೋಡಿ ಮುಗುಳ್ನಗುತ್ತಾ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ದರ್ಶನ್ ಮೇಲಿನ ಗೌರವಕ್ಕೆ ನಾನು ಊರು ಬಿಟ್ಟೆ’; ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ – Kannada News | Darshan’s Ex Manager Mallikarjun Breaks Silence: Reveals D Boss Money and Disappearance

ಇಷ್ಟು ವರ್ಷ ನಾಪತ್ತೆ ಆಗಿದ್ದ ದರ್ಶನ್ (Darshan) ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಪತ್ತೆ ಆಗಿದ್ದಾರೆ. ಅವರು ಸುದ್ದಿಗೋಷ್ಠಿ ನಡೆಸಿ ಅಂದು ನಡೆದ ಘಟನೆ ವಿವರಿಸಿದ್ದಾರೆ. ಈ ವೇಳೆ ಅವರು ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಅಲ್ಲದೆ, ಎಲ್ಲವನ್ನೂ ಬಿಟ್ಟು ಹೋಗುವುದರ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ‘ನನ್ನಿಂದ ಎಷ್ಟೋ ಜನಕ್ಕೆ ತೊಂದರೆ ಆಗಿದೆ, ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು….

Read More

‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2: ದ ರಿವೆಂಜ್’ (Dhurandhar 2: The Revenge) ಚಿತ್ರ ಈಗ ಕಾನೂನು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈ ಚಿತ್ರದ ಕಥೆಯು ತಾವು 2023ರಲ್ಲಿ ಬರೆದ ಸ್ಕ್ರಿಪ್ಟ್ ಅನ್ನು ಆಧರಿಸಿದೆ ಎಂದು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. ಅವರು ಆರೋಪಿಸಿದ್ದಾರೆ. ಅಲ್ಲದೇ ‘ಧುರಂಧರ್ 2’ (Dhurandhar 2) ಚಿತ್ರತಂಡದ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅವರು ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ…

Read More