ಅಜ್ಜನಂತೆ ಅಜಾತಶತ್ರು ಆಗುವುದೇ ನನ್ನ ಗುರಿ: ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್ ಶಾಮನೂರು – Kannada News | Aim to Be an ‘Ajatashatru’ Like My Grandfather: Davanagere South MLA Samarth Shamanur
ದಾವಣಗೆರೆ, ಮೇ 06: ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯ ಇದೆ ಎಂದುನ ಜನರು ನನ್ನ ಗೆಲ್ಲಿಸಿದ್ದಾರೆಬ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಗುರಿ. ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು ಓಪನ್ ಆಗಿರಲಿದ್ದು, ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದವರು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…