ಸತೀಶ್ ಜಾರಕಿಹೊಳಿ ಬಾಮೈದನಿಗೆ ED ಶಾಕ್:ಮೈಸೂರಿನ ಸ್ನೇಹಿತೆಯ ನಿವಾಸದಲ್ಲೂ ಪರಿಶೀಲನೆ

ಮೈಸೂರು, (ಜೂನ್ 24): ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಜುನಾಥಗೆ ಸೇರಿದ ಬೆಳಗಾವಿ, ಬೆಂಗಳೂರು ಸೇರಿದಂತೆ ಎಲ್ಲಾ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೈಸೂರಿನಲ್ಲಿ ಮಂಜುನಾಥ್ ಅವರ ಸ್ನೇಹಿತಯ ಮನೆ ಮೇಲೆ ದಾಳಿಯಾಗಿದೆ. ಹೌದು…ಮಂಜುನಾಥ್ ಹೆಸರಿನಲ್ಲಿರುವ ಮನೆಯಲ್ಲಿ ಅವರ ಗೆಳತಿ ವಾಸ ಮಾಡುತ್ತಿದ್ದು, ಇದೀಗ ಈ ನಿವಾಸದ ಮೇಲೂ ಇಡಿ ಅಧಿಕಾರಿಗಳು…

Read More

PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಎಂದಿನಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ಪರಿಣಾಮವಾಗಿ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿಯೇ ಶತಕದ ಗಡಿ ದಾಟಿತು. ಅದರಲ್ಲೂ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ 53 ರನ್…

Read More

ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ? ಅಂಪೈರ್ ಹೇಳಿದ್ದೇನು? – Kannada News | Umpire Anil Chaudhary on Pakistan’s Usman Tariq’s bowling action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಚರ್ಚೆಗೆ ಕಾರಣವಾಗಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲೂ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿ ಬಗ್ಗೆ ಚರ್ಚೆ ಶುರುವಾಗಿತ್ತು. ಇದೀಗ ಈ ಚರ್ಚೆಗಳಿಗೆ…

Read More

ವಿಜಯ್ ದೇವರಕೊಂಡ ಮೇಲೆ ರಶ್ಮಿಕಾಗೆ ಎಷ್ಟು ಕಾಳಜಿ ನೋಡಿ; ವಿಡಿಯೋ ವೈರಲ್ – Kannada News | Vijay Deverakonda and Rashmika’s Viral Scholarship Video: Couple Goals and Philanthropy

ತೆಲುಗು ಚಿತ್ರರಂಗದ ಸ್ಟಾರ್ ಜೋಡಿಯಾದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭದ ಇವರಿಬ್ಬರ ಕ್ಯೂಟ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪರಸ್ಪರ ಪ್ರೀತಿಸಿ, ಸಪ್ತಪದಿ ತುಳಿದಿರುವ ಈ ಜೋಡಿಯ ನಡುವೆ ಎಂತಹ ಆಪ್ತತೆ ಮತ್ತು ಪ್ರೀತಿ ಇದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ ಎನ್ನುತ್ತಿದ್ದಾರೆ ಅಭಿಮಾನಿಗಳು. ವಿವಾಹದ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು…

Read More

ಡಾಲಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜು, ‘ಜೆಸಿ’ ಇದು ಜೈಲಿನ ಕರಾಳ ಕತೆ – Kannada News | Daali Pictures JC Movie trailer released, Movie release date announce

ಡಾಲಿ ಧನಂಜಯ್ (Daali Dhananjay) ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಡಾಲಿ ಅವರು ಪರ ಭಾಷೆ ಸಿನಿಮಾಗಳಲ್ಲಿ ಅಥವಾ ತಮ್ಮ ಗೆಳೆಯರ ಸಿನಿಮಾಗಳ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವರ ಸಿನಿಮಾ ಬರದೇ ಇದ್ದರೂ ಸಹ ಡಾಲಿ ಅವರ ನಿರ್ಮಾಣದ ಸಿನಿಮಾಗಳು ಮಾತ್ರ ಒಂದರ ಹಿಂದೊಂದು ಬಿಡುಗಡೆ ಆಗಲು ಸಜ್ಜಾಗುತ್ತಿವೆ. ಕೆಲ ದಿನಗಳ ಹಿಂದಷ್ಟೆ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಲಾಗಿತ್ತು. ಇದೀಗ ಡಾಲಿ ಪಿಕ್ಚರ್ಸ್…

Read More

ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆಹೋಗಿ, ‘ಇಡೀ ದೇಶಕ್ಕಾಗಿ ಪ್ರಾರ್ಥಿಸಿದೆ’ ಎಂದ ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ‘ಭೂತ್ ಬಂಗ್ಲಾ’ (Bhooth Bangla) ಸಿನಿಮಾದ ಬಿಡುಗಡೆಯ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರ ರಿಲೀಸ್ ಆಗಲಿದೆ. ಬಿಡುಗಡೆಗೂ ಮುನ್ನ ಅವರು ದೇವರ ಮೊರೆಹೋಗಿದ್ದಾರೆ. ಬುಧವಾರ (ಏಪ್ರಿಲ್ 1) ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ (Akshay Kumar) ಜೊತೆ ಅವರ ಅತ್ತೆ, ಹಿರಿಯ ನಟಿ ಡಿಂಪಲ್ ಕಪಾಡಿಯಾ ಸಾಥ್ ನೀಡಿದರು. ದೇವಸ್ಥಾನಕ್ಕೆ…

Read More

Horoscope Today: ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ! – Kannada News | Horoscope Today 30th June​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 30, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ಬ್ರಹ್ಮಯೋಗ ಮತ್ತು ಬಾಲವ ಕರಣವನ್ನು ಒಳಗೊಂಡಿದೆ. ಮಂಗಳವಾರವು ಸುಬ್ರಮಣ್ಯ ಮತ್ತು ಹನುಮನ ಆರಾಧನೆಗೆ ಪ್ರಾಶಸ್ತ್ಯದ ದಿನವಾಗಿದೆ. ಈ ದಿನ ರವಿ ಮಿಥುನ ರಾಶಿಯಲ್ಲಿ ಮತ್ತು ಚಂದ್ರ ಧನುಸ್ಸು ರಾಶಿಯಲ್ಲಿ…

Read More

ಶನಿಯ ನೇರ ದೃಷ್ಟಿಯಿಂದ 3 ರಾಶಿಗೆ ಅದ್ಭುತ ಲಾಭ, ಆದರೆ ಈ ರಾಶಿಗೆ ಸಹಿಸಿಕೊಳ್ಳಲಾಗದ ಸಂಕಷ್ಟ!

ಶನಿ ದೇವನು ಮೀನ ರಾಶಿಯಲ್ಲಿ ಸಂಚರಿಸುವಾಗ, ಅವನ ಸ್ಥಾನ ಮತ್ತು ದೃಷ್ಟಿಗಳು ದ್ವಾದಶ ರಾಶಿಗಳ ಮೇಲೆ ಹಾಗೂ ಜೀವನದ ವಿವಿಧ ಕ್ಷೇತ್ರಗಳ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಗೆ 3, 7, ಮತ್ತು 10ನೇ ದೃಷ್ಟಿಗಳಿವೆ. ​ಮೀನ ರಾಶಿಯಲ್ಲಿರುವ ಶನಿಯು ಈ ಕೆಳಗಿನ ರಾಶಿಗಳ ಮೇಲೆ ತನ್ನ ದೃಷ್ಟಿಯನ್ನು ಬೀರುತ್ತಾನೆ: ​ವೃಷಭ ರಾಶಿ : ಇದು ಶನಿಯ ಮೈತ್ರಿ ರಾಶಿಯಾದರೂ, 3ನೇ ದೃಷ್ಟಿಯು ಶ್ರಮವನ್ನು ಸೂಚಿಸುತ್ತದೆ. ಈ ರಾಶಿಯವರಿಗೆ ಆರ್ಥಿಕ ಲಾಭಕ್ಕಾಗಿ ಹೆಚ್ಚಿನ…

Read More

ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ! – Kannada News | Mangaluru Kasaragod Bus Travel Costlier: KSRTC Increases Fares Due to Kumbla Toll

ಮಂಗಳೂರು, ಜ.23: ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆಎಸ್​​ಆರ್​ಟಿಸಿ ಬಿಗ್ ಶಾಕ್​ ನೀಡಿದೆ. ಮಂಗಳೂರು-ಕಾಸರಗೋಡು ಪ್ರಯಾಣ ದುಬಾರಿಯಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈ ಮಾರ್ಗದಲ್ಲಿ ಸಂಚಾರಿಸುವ ಬಸ್​​​ಗಳ ಟಿಕೆಟ್​​​​​ ದರವನ್ನು ಹೆಚ್ಚು ಮಾಡಿದ್ದಾರೆ. ಇದೀಗ ಮಂಗಳೂರು ಹಾಗೂ ಕಾಸರಗೋಡು ಜನರಿಗೆ ಇದು ಹೊರೆಯಾಗಲಿದೆ. ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳದಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಪ್ರಾರಂಭವಾಗುವ ಮೊದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜ. 20ರಿಂದ ಅಂದರೆ ಮಂಗಳವಾರದಿಂದ ಈ ಟೋಲ್ ಮೊತ್ತವನ್ನು ಸೇರಿಸುವ ಮೂಲಕ ಪರಿಷ್ಕೃತ…

Read More

‘ರಗಡೋ ರಕ್ಕಿ’ ಹಾಡಿನಲ್ಲಿ ಹೀರೋ ಮಾಸ್ ಎಂಟ್ರಿ; ‘ಪಿಆರ್​ಕೆ ಆಡಿಯೋ’ ಮೂಲಕ ರಿಲೀಸ್ – Kannada News | Ragado Rakky new song ft Rakky Suresh released on PRK Audio

ರಕ್ಕಿ ಸುರೇಶ್ ಅಭಿನಯದ ‘ರಕ್ಕಿ’ (Rakky) ಸಿನಿಮಾದ ಪ್ರಚಾರ ಕಾರ್ಯ ಶುರುವಾಗಿದೆ. ಈ ಸಿನಿಮಾದಿಂದ ‘ರಗಡೋ ರಕ್ಕಿ’ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಪಿಆರ್​ಕೆ ಆಡಿಯೋ’ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಯುವಜನತೆಗೆ ಇಷ್ಟವಾಗುವ ರೀತಿಯಲ್ಲಿ ಹಾಡು ಮೂಡಿಬಂದಿದೆ. ಇದು ಹೀರೋ ಆಗಿ ರಕ್ಕಿ ಸುರೇಶ್ (Rakky Suresh) ನಟಿಸಿರುವ ಮೊದಲ ಸಿನಿಮಾ. ಚೊಚ್ಚಲ ಪ್ರಯತ್ನದಲ್ಲೇ ಅವರು ಯುವ ಪ್ರೇಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ‘ರಗಡೋ ರಕ್ಕಿ’ ಹಾಡಿನಲ್ಲಿ ರಕ್ಕಿ ಸುರೇಶ್ ಅವರ ಎನರ್ಜಿಟಿಕ್ ಡ್ಯಾನ್ಸ್ ಮತ್ತು…

Read More