9 ವರ್ಷ ಹಳೆಯ ‘ಬಾಹುಬಲಿ 2’ ದಾಖಲೆ ಮುರಿದ ‘ಧುರಂಧರ್ 2’
‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಕ್ಷರಷಃ ಅಬ್ಬರಿಸುತ್ತಿದೆ. ಬಿಡುಗಡೆ ಆದ ಎಲ್ಲ ಸೆಂಟರ್ಗಳಲ್ಲೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಹಿಂದಿ ಸಿನಿಮಾಗಳು ದಕ್ಷಿಣದಲ್ಲಿ ಓಡುವುದು ಕಡಿಮೆ, ಅದರಲ್ಲೂ ತಮಿಳುನಾಡು, ಆಂಧ್ರ, ಕೇರಳಗಳಲ್ಲಿ ಬಹಳ ಕಡಿಮೆ. ಆದರೆ ಅಲ್ಲಿಯೂ ಸಹ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದಲ್ಲಿ ಮಾತ್ರವೇ ಅಲ್ಲದೆ, ವಿದೇಶಗಳಲ್ಲಿಯೂ ದೊಡ್ಡ ಮೊತ್ತವನ್ನು ಗಳಿಕೆ ಮಾಡುತ್ತಿದೆ. ಹಳೆಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿಗಟ್ಟುತ್ತಿದೆ ‘ಧುರಂಧರ್ 2’ ಸಿನಿಮಾ. ಇದೀಗ ಒಂಬತ್ತು ವರ್ಷ ಹಳೆಯ ‘ಬಾಹುಬಲಿ 2’…