Headlines

Daily Devotional: ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ? – Kannada News | Daily Devotional: The Spiritual Significance of Bilva Patra, Why it is Dear to Lord Shiva

ಬೆಂಗಳೂರು, ಫೆಬ್ರವರಿ​ 14: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶಿವರಾತ್ರಿಯ ಪರ್ವಕಾಲದಲ್ಲಿ ಶಿವನ ಆರಾಧನೆಗೆ ಬಿಲ್ವಪತ್ರೆಯು ಅತ್ಯಂತ ಪ್ರಮುಖವಾಗಿದೆ. ಶಿವನಿಗೆ ಅತಿ ಪ್ರಿಯವಾದ ಪತ್ರೆಯಾಗಿರುವ ಬಿಲ್ವಪತ್ರೆಯನ್ನು ಹಿಂದೂ ಧರ್ಮದಲ್ಲಿ ಶ್ರೀವೃಕ್ಷ ಎಂದೂ ಕರೆಯಲಾಗುತ್ತದೆ. ಇದು ಮಹಾಲಕ್ಷ್ಮಿಗೂ ಪ್ರಿಯವಾಗಿದೆ. ಬಿಲ್ವಪತ್ರೆಯ ಮೂರು ದಳಗಳು ಸತ್ವ, ರಜೋ, ತಮೋಗುಣಗಳ ಪ್ರತೀಕ ಹಾಗೂ ಶಿವನ ತ್ರಿನೇತ್ರಗಳ ಸಂಕೇತವಾಗಿವೆ. “ಏಕಬಿಲ್ವಂ ಶಿವಾರ್ಪಣಂ” ಎಂಬಂತೆ, ಭಕ್ತಿಯಿಂದ ಶಿವನಿಗೆ ಬಿಲ್ವಪತ್ರೆ ಅರ್ಪಿಸಿದರೆ ಕೋಟಿ…

Read More

‘ಪೆದ್ದಿ’ ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ – Kannada News | Ram Charan’s ‘Peddi’ Movie Release Date and Shivanna’s Role: Japan Release Delayed?

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಜೂನ್ 4 ರಂದು ಈ ಚಿತ್ರ ವಿಶ್ವಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದ್ದು, ಚಿತ್ರತಂಡ ಸರಣಿ ಇವೆಂಟ್‌ಗಳು ಹಾಗೂ ಪ್ರೆಸ್ ಮೀಟ್‌ಗಳ ಮೂಲಕ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಮ್ ಚರಣ್ ಅಭಿಮಾನಿಗಳಿಗೆ ಸಣ್ಣದೊಂದು ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ‘ಪೆದ್ದಿ’ ಚಿತ್ರವನ್ನು ಭಾರತದ ಜೊತೆಜೊತೆಗೆ ಜಪಾನ್‌ನಲ್ಲೂ ಏಕಕಾಲಕ್ಕೆ ತೆರೆಗೆ ತರಲು ಚಿತ್ರತಂಡ ಭರ್ಜರಿ…

Read More

ಚಿಕ್ಕಬಳ್ಳಾಪುರ: ಸರಣಿ ಅಪಘಾತದಲ್ಲಿ ಐವರು ಸಾವು; 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿಕ್ಕಬಳ್ಳಾಪುರ, ಮೇ 31: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಭೀಕರ ಸರಣಿ ಅಪಘಾತ (Accident) ಸಂಭವಿಸಿದ್ದು, ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ವೇಗವಾಗಿ ಬಂದ ಥಾರ್ ಕಾರು…

Read More

ಹಿಂದೂಗಳ ಮನೆಯನ್ನೇ ಗುರಿಯಾಗಿಸಿ ಕಲ್ಲು ತೂರಾಟ ಮಾಡ್ತಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಗಂಭೀರ ಆರೋಪ – Kannada News | Stone Pelting Targeted at Hindu House in Chikkamagaluru, BJP Yuva Morcha Leader Alleges Police Negligence

ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಲಕ್ ಪಾರ್ಕ್ ರಸ್ತೆಯಲ್ಲಿರುವ ಸರ್ಕಾರಿ ಕ್ವಾಟರ್ಸ್‌ನಲ್ಲಿ ವಾಸವಿರುವ ಸುಧಾ ಎಂಬುವವರ ಮನೆ ಮೇಲೆ ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲುತೂರಾಟ ನಡೆಯುತ್ತಿತ್ತು ಎಂದು ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸಂತೋಷ್ ಗಂಭೀರ ಆರೋಪ ಮಾಡಿದ್ದಾರೆ. ಮುಸ್ಲಿಂ ಯುವಕರಿಂದ ಈ ಕೃತ್ಯ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಕಲ್ಲುತೂರಾಟವನ್ನು ಪ್ರಶ್ನಿಸಲು ಮುಂದಾದ ಮಹಿಳೆಯರ ಮೇಲೆ ಹಲ್ಲೆಗೆ ಯತ್ನಿಸಿದಾಗ ಓರ್ವ ಯುವಕ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯರು ಈ ಯುವಕನನ್ನು…

Read More

ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ – Kannada News

ನವದೆಹಲಿ, ಜೂನ್ 9: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ತೀವ್ರ ಆಂತರಿಕ ಬಿಕ್ಕಟ್ಟು ಮತ್ತು ಸಂಸದರ ಬಂಡಾಯದ ವಾತಾವರಣ ನಿರ್ಮಾಣವಾಗಿದೆ. ಇದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ದೊಡ್ಡ ರಾಜಕೀಯ ಹೊಡೆತವಾಗಿದೆ. ಇದರ ಬೆನ್ನಲ್ಲೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ವಿರೋಧ ಪಕ್ಷಗಳ ‘ಇಂಡಿಯ’ (INDIA) ಒಕ್ಕೂಟದ ಪ್ರಮುಖ…

Read More