Karnataka Weather Forecast: ಕರಾವಳಿಯಲ್ಲಿ ರಣಮಳೆಯ ಹಾವಳಿ; ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – Kannada News | Karnataka Weather Forecast: Heavy rainfall in Coastal Karnataka; School College Holiday Declared in Dakshina Kannada, Udupi
ಬೆಂಗಳೂರು, ಜುಲೈ 25: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಜೊತೆಗೆ ಗಂಟೆಗೆ 30 ರಿಂದ 50 kmph ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಹಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಇಂದೂ ಸಹ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಜಿಲ್ಲೆಗಳ ಒಂದೆರಡು…