Headlines

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ, ಮನೆಗೆ ಮರುಳುತ್ತಿದ್ದ ಆಟೋ ಚಾಲಕನನ್ನು ಇರಿದು ಕೊಂದ ದುಷ್ಕರ್ಮಿಗಳು – Kannada News | Bangladesh: Hindu Auto Driver Murdered Amidst Escalating Minority Attacks

ಢಾಕಾ, ಜನವರಿ 13: ಬಾಂಗ್ಲಾದೇಶದಲ್ಲಿ ಹಿಂದೂ(Hindu)ಗಳ ಮುಂದುವರೆದಿದೆ. ದಕ್ಷಿಣ ಬಾಂಗ್ಲದ ಫೆನಿ ಜಿಲ್ಲೆಯ ಧಗನ್​ಭುಯಾನ್​ನಲ್ಲಿ ಅಪರಿಚಿತ ದುಷ್ಕರ್ಮಿಗಳು 28 ವರ್ಷದ ಆಟೋ ಚಾಲಕನನ್ನು ಇರಿದು ಹತ್ಯೆ ಮಾಡಿದ್ದಾರೆ.ಸಮೀರ್ ಕುಮಾರ್ ದಾಸ್ ಮೃತ ವ್ಯಕ್ತಿ. ಆಟೋ ಚಾಲಕನನ್ನು ಕೊಂದು ಆಟೋವನ್ನು ಕೂಡ ಕಳವು ಮಾಡಲಾಗಿದೆ. ಕುಟುಂಬದವರ ಪ್ರಕಾರ, ಸಮೀರ್ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟಿದ್ದರು, ತಡರಾತ್ರಿಯಾದರೂ ಅವನು ಹಿಂತಿರುಗದಿದ್ದಾಗ, ಕುಟುಂಬದವರು ಅವರನ್ನು ಹುಡುಕಲು ಪ್ರಾರಂಭಿಸಿದ್ದರು. ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಜಗತ್ಪುರ…

Read More

Important Days in January 2026: ಜನವರಿ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಗಳ ಪಟ್ಟಿ – Kannada News | Important Days in January 2026: What are the national and international days celebrated in the month of January?

2026 ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ವರ್ಷದ ಮೊದಲ ತಿಂಗಳಾದ ಜನವರಿ (January) ಹೊಸ ವರ್ಷದ, ಹೊಸತನ, ಭರವಸೆಯ ಆರಂಭವನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ ಈ ತಿಂಗಳಿನಲ್ಲಿ  ಸಾಮಾಜಿಕ ಅರಿವು, ಶಿಕ್ಷಣ ಮತ್ತುಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ವರ್ಷದ ಮೊದಲ ತಿಂಗಳಿನಲ್ಲಿ ಆಚರಿಸಲಾಗುವ ವಿಶೇಷ ದಿನಗಳು ಯಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಜನವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ: ಜನವರಿ…

Read More

ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ

ಶರಣ್ ಅವರು ಕೇವಲ ಒಳ್ಳೆಯ ನಟ ಮಾತ್ರ ಅಲ್ಲ ಅವರು ಅದ್ಭುತ ಹಾಡುಗಾರ ಕೂಡ ಹೌದು. ಈಗಾಗಲೇ ಕನ್ನಡದಲ್ಲಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಇಂದು (ಏಪ್ರಿಲ್ 2) ಹನುಮಜಯಂತಿ. ಹೀಗಾಗಿ, ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಹನುಮಂತಗೆ ಗೌರವ ಸೂಚಿಸುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ.ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಅವರ ಧ್ವನಿ ಹಲವು ಜನರಿಗೆ ಇಷ್ಟ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Budget 2026 PDF Download: ಕೇಂದ್ರ ಬಜೆಟ್​​ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ – Kannada News | Union Budget 2026 27 PDF Download; Check steps to download budget highlights and features document Online in Kannada

ನವದೆಹಲಿ, ಫೆ. 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್​​​ನ (Union Budget 2026-27) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಮಂಡಿಸಿದ್ದಾರೆ. ಕೇಂದ್ರ ಸರ್ಕಾರ ರವಿವಾರ ಮಂಡಿಸಿದ ಎರಡನೇ ಬಜೆಟ್​​ ಇದಾಗಿದ್ದು, ಫೆ. 28, 1999ರಲ್ಲಿಯೂ ರವಿವಾರ ಬಜೆಟ್​​ ಮಂಡನೆಯಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. ಈ ಬಾರಿ ಬಜೆಟ್​ನಲ್ಲಿ ಪಾರ್ಟ್​-A ಬದಲು Bಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, 75 ವರ್ಷಗಳ ಬಳಿಕ ಹಳೆಯ ಸಂಪ್ರದಾಯಕ್ಕೆ ವಿದಾಯ ಹೇಳಲಾಗಿದೆ ಎನ್ನುವುದೂ ವಿಶೇಷ. ಕೇಂದ್ರ ಬಜೆಟ್​…

Read More

Hindu Death Rituals: ಸತ್ತವರ ಬಾಯಲ್ಲಿ ಚಿನ್ನ, ತುಳಸಿ ಮತ್ತು ಗಂಗಾ ಜಲವನ್ನು ಏಕೆ ಇಡಲಾಗುತ್ತದೆ? – Kannada News | Hindu Death Rituals: Sacred Items for Moksha and Soul’s Journey

ಸನಾತನ ನಂಬಿಕೆಗಳ ಪ್ರಕಾರ, ಸಾವು ಎಂಬುದು ಅಂತ್ಯವಲ್ಲ, ಅದು ಕೇವಲ ಒಂದು ಬದಲಾವಣೆ. “ಜಾತಸ್ಯ ಹಿ ಧ್ರುವೋ ಮೃತ್ಯುಃ” ಎನ್ನುವಂತೆ ಹುಟ್ಟಿದವನಿಗೆ ಸಾವು ನಿಶ್ಚಿತ. ಆದರೆ ಈ ಐಹಿಕ ಪ್ರಪಂಚವನ್ನು ತೊರೆದು ಅಜ್ಞಾತ ಲೋಕದ ಕಡೆಗೆ ಸಾಗುವ ಆತ್ಮಕ್ಕೆ ದಾರಿದೀಪವಾಗುವುದು ನಮ್ಮ ಶಾಸ್ತ್ರೋಕ್ತ ಆಚರಣೆಗಳು. ಗರುಡ ಪುರಾಣದಂತಹ ಪವಿತ್ರ ಗ್ರಂಥಗಳು ಉಲ್ಲೇಖಿಸುವಂತೆ, ಆತ್ಮವು ಯಮನ ಹಿಡಿತದಿಂದ ಮುಕ್ತವಾಗಿ ಮೋಕ್ಷದ ಹಾದಿ ಹಿಡಿಯಲು ಕೆಲವು ಪವಿತ್ರ ವಸ್ತುಗಳು ‘ದೈವಿಕ ಗುರಾಣಿ’ಯಾಗಿ ಕಾರ್ಯನಿರ್ವಹಿಸುತ್ತವೆ. ಚಿನ್ನ- ಆಧ್ಯಾತ್ಮಿಕ ಶುದ್ಧೀಕರಣದ ಸಂಕೇತ: ಚಿನ್ನವು…

Read More

ಧಾರವಾಡ ಗುಳೇದಕೊಪ್ಪ ಜಾತ್ರೆ 2026: ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ತೆರೆ – Kannada News | Dharwad Guledakoppa Fair: Historic Shivaratotsava with Aerial Floral Tribute and Sandalwood Stars

ಧಾರವಾಡ, ಫೆ.17: ಗುಳೇದಕೊಪ್ಪ ಗ್ರಾಮದಲ್ಲಿ ಫೆಬ್ರವರಿ 12ರಿಂದ 16ರವರೆಗೆ ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ಭಕ್ತಿಪೂರ್ವಕ ತೆರೆ ಬಿದ್ದಿದೆ. ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಗ್ರಾಮದಲ್ಲಿ ಮೊದಲ ಬಾರಿಗೆ ನೂತನ ಶಿವರಥೋತ್ಸವ ನೆರವೇರಿತು.ರಥೋತ್ಸವದ ವಿಶೇಷ ಆಕರ್ಷಣೆಯಾಗಿ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿ,ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುನವಳ್ಳಿಯ ಶಿವಪುತ್ರ ಮಹಾಸ್ವಾಮಿಗಳು, ಕಾದ್ರೋಳ್ಳಿಯ ಗುರುಪುತ್ರ ಮಹಾರಾಜರು ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನೆರವೇರಿಸಿದರು. ಸ್ಯಾಂಡಲ್‌ವುಡ್…

Read More

ಪ್ರಶಾಂತ್-ಕೃತಿ ನಿಶ್ಚಿತಾರ್ಥದಲ್ಲಿ ಸೆಲೆಬ್ರಿಟಿ ದಂಡು; ಇಲ್ಲಿವೆ ಸುಂದರ ಫೋಟೋಗಳು

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ನಿಶ್ಚಿತಾರ್ಥ ನಟಿ ಕೃತಿ ಗೌಡ ಜೊತೆ ಇತ್ತೀಚೆಗೆ ನೆರವೇರಿದೆ. ಈ ಫೋಟೋಗಳನ್ನು ನವ ಜೋಡಿ ಹಂಚಿಕೊಂಡಿದ್ದಾರೆ. ಇವರ ಮದುವೆಗಾಗಿ ಫ್ಯಾನ್ಸ್ ಕಾದಿದ್ದಾರೆ. ಪ್ರಶಾಂತ್ ಹಾಗೂ ಕೃತಿ ಇಬ್ಬರಿಗೂ ಬಣ್ಣದ ಲೋಕದ ಜೊತೆ ಒಳ್ಳೆಯ ನಂಟಿದೆ. ಈ ಕಾರಣದಿಂದಲೇ ಅನೇಕ ಸೆಲೆಬ್ರಿಟಿಗಳು ಇವರ ನಿಶ್ಚಿತಾರ್ಥಕ್ಕೆ ಆಗಮಿಸಿದ್ದರು ಅನ್ನೋದು ವಿಶೇಷ. ಅನುಪಮಾ ಹಾಗೂ ಪ್ರಶಾಂತ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಅನುಪಮಾ ಅವರು ನಿಶ್ಚಿತಾರ್ಥಕ್ಕೆ ಆಗಮಿಸಿ…

Read More

ಐಪಿಎಲ್ ತಂಡಗಳಿಗೆ 7 ಪುಟಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ – Kannada News | IPL 2026: BCCI Issues Strict 7 Page Security Code for Teams

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳೆ ಆಟಗಾರರ ಸುರಕ್ಷತೆ ಮತ್ತು ಪಂದ್ಯದ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಹತ್ವದ ಹೆಜ್ಜೆ ಇರಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಡುಬಂದ ಕೆಲವು ಅಶಿಸ್ತಿನ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಎಲ್ಲಾ 10 ಫ್ರಾಂಚೈಸಿಗಳಿಗೆ 7 ಪುಟಗಳ ವಿಸ್ತೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಮುಖ ಅಂಶಗಳು ಇಲ್ಲಿವೆ: ಹನಿ ಟ್ರ್ಯಾಪ್ ಬಗ್ಗೆ ಎಚ್ಚರಿಕೆ: ಆಟಗಾರರು ಮತ್ತು ಸಿಬ್ಬಂದಿಗಳು ‘ಹನಿ ಟ್ರ್ಯಾಪ್’ ಜಾಲಕ್ಕೆ ಬೀಳದಂತೆ ಬಿಸಿಸಿಐ ಎಚ್ಚರಿಸಿದೆ….

Read More

ಜನವರಿಯಲ್ಲಿ 1.93 ಲಕ್ಷ ಕೋಟಿ ರೂ ಜಿಎಸ್​ಟಿ ಸಂಗ್ರಹ; ಈ ವರ್ಷ 18 ಲಕ್ಷ ಕೋಟಿ ರೂ ಟ್ಯಾಕ್ಸ್ ಕಲೆಕ್ಷನ್ – Kannada News | GST collections rises by 6.2pc to Rs 1,93,384 in 2026 January

ನವದೆಹಲಿ, ಫೆಬ್ರುವರಿ 1: ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ (GST collections) ಜನವರಿಯಲ್ಲಿ 1,93,384 ಕೋಟಿ ರೂ ಆಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಜಿಎಸ್​ಟಿ ಸಂಗ್ರಹದಲ್ಲಿ ಶೇ. 6.2ರಷ್ಟು ಹೆಚ್ಚಿದೆ. 2025ರ ಜನವರಿಯಲ್ಲಿ ಜಿಎಸ್​ಟಿ ಸಂಗ್ರಹ 1,82,094 ಕೋಟಿ ರೂ ಇತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ, ಅಂದರೆ 2025ರ ಏಪ್ರಿಲ್​ನಿಂದ 2026ರ ಜನವರಿವರೆಗೆ 10 ತಿಂಗಳಲ್ಲಿ ಸಂಗ್ರಹವಾದ ಒಟ್ಟು ಜಿಎಸ್​ಟಿ 18,43,423 ಕೋಟಿ ರೂ. ಹಿಂದಿನ ವರ್ಷದ ಇದೇ ಅವಧಿಗೆ…

Read More

ಅಹಮದಾಬಾದ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧನ – Kannada News

ಅಹಮದಾಬಾದ್, ಜೂನ್ 3: ಗುಜರಾತ್‌ನ ಅಹಮದಾಬಾದ್‌ನಲ್ಲಿ ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ ಬರೋಬ್ಬರಿ 166 ಬಾಂಗ್ಲಾದೇಶಿ (Bangladesh) ಪ್ರಜೆಗಳನ್ನು ಬಂಧಿಸಲಾಗಿದೆ. ಅಹಮದಾಬಾದ್​​ನ ವಿವಿಧ ಭಾಗಗಳಲ್ಲಿ ಇವರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ. ಅಹಮದಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ವಿದೇಶಿ ಪ್ರಜೆಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗಿತ್ತು….

Read More