Ali Khamenei Death: ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ, ಮುಂದಿನ ನಾಯಕ ಯಾರಾಗಬಹುದು? – Kannada News | Who Will Succeed Ali Khamenei Inside Iran’s Supreme Leader Selection Process
ಇರಾನ್, ಮಾರ್ಚ್ 01: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(86) ಇಸ್ರೇಲ್-ಅಮೆರಿಕ(America) ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಒಂದೊಮ್ಮೆ ಅವರ ಮಾತು ನಿಜವಾದಲ್ಲಿ ಮುಂದೆ ಇರಾನ್ ಅನ್ನು ಮುನ್ನಡೆಸುವ ನಾಯಕ ಯಾರು ಎನ್ನುವ ಪ್ರಶ್ನೆ ಮೂಡುತ್ತದೆ. ಕೆಲವು ದಿನಗಳ ಹಿಂದಷ್ಟೇ ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಎಚ್ಚರಿಕೆಯೊಂದನ್ನು ನೀಡಿದ್ದರು. ಅದರಲ್ಲಿ ಇರಾಕಿನ ಮಾಜಿ ನಾಯಕ ಸದ್ದಾಂ ಹುಸೇನ್ರಂತೆಯೇ ಅದೇ ಗತಿಯನ್ನು ಎದುರಿಸಬಹುದು ಎಂದು ಹೇಳಿದ್ದರು.ಇತ್ತೀಚಿನ ದಿನಗಳಲ್ಲಿ ಖಮೇನಿ ನಂತರ ಇರಾನ್‌ನ…